ರಾಜ್ಯದ ಮಾಜಿ ಸಚಿವ ಮುಮ್ತಾಜ್ ಅಲಿ ಖಾನ್ ಇನ್ನಿಲ್ಲ

ಬೆಂಗಳೂರು: ಮಾಜಿ ಸಚಿವ, ಸಮಾಜಶಾಸ್ತ್ರದ ನಿವೃತ್ತ ಪ್ರೊಫೆಸರ್ ಮುಮ್ತಾಜ್ ಅಲಿ ಖಾನ್(94) ಅವರು ಇಂದು ಬೆಂಗಳೂರಿನ ಗಂಗಾನಗರದ ನಿವಾಸದಲ್ಲಿ ನಿಧನರಾಗಿದ್ದಾರೆ.

ಮುಮ್ತಾಜ್ ಅಲಿ ಖಾನ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಕುಟುಂಬದವರು, ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕೋವಿಡ್ ನಿಯಮ ಪಾಲನೆಯೊಂದಿಗೆ ಇಂದೇ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ತಿಳಿದ್ದಾರೆ.

ಮೃತ ಮಾಜಿ ಸಚಿವ ಮುಮ್ತಾಜ್ ಅಲಿ ಖಾನ್ ಅವರು 2008ರಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವರಾಗಿದ್ದರು. ಇನ್ನು, ಇವರು 2013ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು.

Advertisement

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement