ವಿಶ್ವದೆಲ್ಲೆಡೆ ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕೊರೋನಾ ಸೋಂಕಿನ ನಿಯಂತ್ರಣಕ್ಕೆ ಕೊವ್ಯಾಕ್ಸಿನ್, ಕೋವಿಶಿಲ್ಡ್ ನಂತಹ ಲಸಿಕೆಗಳನ್ನು ಅಭಿವೃದ್ದಿ ಪಡಿಸಿದ್ದು, ಇನ್ನು ಹಲವು ಲಸಿಕೆಗಳ ಅಭಿವೃದ್ಧಿ ನಡೆಯುತ್ತಿದೆ. ಈ ನಡುವೆ ಮಧುಮೇಹಕ್ಕೆ ನೀಡುವ ಔಷಧ ಕೊರೋನಾ ನಿಯಂತ್ರಿಸಲು ಪರಿಣಾಮಕಾರಿಯಾಗಿದೆ ಎನ್ನುವ ಹೊಸ ಸಂಶೋಧನೆ ತಿಳಿಸಿದೆ.
ಹೌದು ಮಧುಮೇಹಕ್ಕೆ ನೀಡಲಾಗುವ ಮೆಟ್‌ಫಾರ್ಮಿನ್ ಎಂಬ ಔಷಧವೊಂದು ಕರೋನ ಸೋಂಕಿನಿಂದ ಉಂಟಾಗುವ ಶ್ವಾಸಕೋಶ ಸಮಸ್ಯೆಯನ್ನು ನಿವಾರಿಸಬಲ್ಲದು ಎಂಬ ಅಂಶವನ್ನು ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ ಸಂಶೋಧನೆಗಳ ವರದಿಯಲ್ಲಿ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



