BIG NEWS: CBSE 12ನೇ ಕ್ಲಾಸ್ ರಿಸಲ್ಟ್; ಜುಲೈ 31ಕ್ಕೆ ಪ್ರಕಟ

ನವದೆಹಲಿ: CBSE 12ನೇ ತರಗತಿ ಬೋರ್ಡ್ ಪರೀಕ್ಷೆ 2021ರ ಫಲಿತಾಂಶಗಳನ್ನು ಜುಲೈ 31 ರೊಳಗೆ ಘೋಷಿಸಲಾಗುವುದು ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಹೌದು, ಮೌಲ್ಯಮಾಪನ ನೀತಿಗೆ ಅನುಗುಣವಾಗಿ…

exams-vijayaprabha-news

ನವದೆಹಲಿ: CBSE 12ನೇ ತರಗತಿ ಬೋರ್ಡ್ ಪರೀಕ್ಷೆ 2021ರ ಫಲಿತಾಂಶಗಳನ್ನು ಜುಲೈ 31 ರೊಳಗೆ ಘೋಷಿಸಲಾಗುವುದು ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ಹೌದು, ಮೌಲ್ಯಮಾಪನ ನೀತಿಗೆ ಅನುಗುಣವಾಗಿ ಮಾಡಿದ ಫಲಿತಾಂಶಗಳ ಲೆಕ್ಕಾಚಾರಕ್ಕೆ ಸಂಬಂಧಿಸಿದ ವಿವಾದವನ್ನು ಸಿಬಿಎಸ್ಇ ರಚಿಸಿದ ಸಮಿತಿಗೆ ಕಳುಹಿಸಲಾಗುವುದು. ಫಲಿತಾಂಶದ ಬಳಿಕ ಅಭ್ಯರ್ಥಿಗಳು ತಮ್ಮ ಫಲಿತಾಂಶದಿಂದ ತೃಪ್ತರಾಗದಿದ್ದರೆ, ಪರೀಕ್ಷೆ ನೋಂದಣಿಗಾಗಿ ಆನ್ ಲೈನ್ ಸೌಲಭ್ಯ ಒದಗಿಸುವುದಾಗಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಹೇಳಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.