ಅನ್ ಲಾಕ್ 3.0: ಇಂದಿನಿಂದ ರಾಜ್ಯ ಫುಲ್​ ಅನ್​ಲಾಕ್​

ಬೆಂಗಳೂರು: ಇಂದಿನಿಂದ ಇಡೀ ರಾಜ್ಯ ಎಂದಿನಂತೆ ಸಹಜವಾಗಿ ಇರಲಿದ್ದು, ಎಲ್ಲಾ ಚಟುವಟಿಕೆಗಳೂ ನಡೆಯಲಿದ್ದು, ಆದರೆ ಈ ಅವಕಾಶ ಕೇವಲ 14 ದಿನಗಳ ಕಾಲ ಮಾತ್ರ ಇರಲಿದೆ. ಇನ್ನು, ಒಂದು ವೇಳೆ ಕೋವಿಡ್ ಪ್ರಕರಣಗಳ ಸಂಖ್ಯೆ…

ಬೆಂಗಳೂರು: ಇಂದಿನಿಂದ ಇಡೀ ರಾಜ್ಯ ಎಂದಿನಂತೆ ಸಹಜವಾಗಿ ಇರಲಿದ್ದು, ಎಲ್ಲಾ ಚಟುವಟಿಕೆಗಳೂ ನಡೆಯಲಿದ್ದು, ಆದರೆ ಈ ಅವಕಾಶ ಕೇವಲ 14 ದಿನಗಳ ಕಾಲ ಮಾತ್ರ ಇರಲಿದೆ.

ಇನ್ನು, ಒಂದು ವೇಳೆ ಕೋವಿಡ್ ಪ್ರಕರಣಗಳ ಸಂಖ್ಯೆ ಈ ಸಮಯದಲ್ಲಿ ಹೆಚ್ಚಾದಲ್ಲಿ ಮತ್ತೆ ಹಿಂದಿನ ನಿರ್ಬಂಧಗಳು ಕಟ್ಟುನಿಟ್ಟಾಗಿ ಜಾರಿಗೆ ಬರಲಿವೆ. ಇಂದು ಬೆಳಿಗ್ಗೆಯಿಂದ ಜುಲೈ 19ರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಗೆ ಬರುವಂತೆ ಒಂದಷ್ಟು ಸಡಿಲಿಕೆಗಳು ಹಾಗೂ ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.