BIG NEWS: ದೇಶದಲ್ಲಿ ಸ್ಥಿರ ಕಂಡ ಪೆಟ್ರೋಲ್, ಡೀಸೆಲ್, ಚಿನ್ನ, ಬೆಳ್ಳಿಯ ದರ

gold, silver, petrol and diesel prices vijayaprabha gold, silver, petrol and diesel prices vijayaprabha

ಬೆಂಗಳೂರು: ದೇಶದಲ್ಲಿ ಭಾನುವಾರ ಪೆಟ್ರೋಲ್, ಡಿಸೇಲ್ ದರ ಸ್ಥಿರವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ದರ ₹104.29 ಇದ್ದು, 1 ಲೀಟರ್ ಡೀಸೆಲ್ ದರ ₹95.26 ಆಗಿದೆ.

ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ದರ ₹100.91 ಆಗಿದ್ದು, 1 ಲೀಟರ್ ಡೀಸೆಲ್ ದರ ₹89.88 ದಾಖಲಾಗಿದ್ದು, ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ದರ ₹106.93 ಆಗಿದ್ದು, 1 ಲೀಟರ್ ಡೀಸೆಲ್ ದರ ₹97.46 ದಾಖಲಾಗಿದ್ದು, ಚೆನ್ನೈನಲ್ಲಿ 1 ಲೀಟರ್ ಪೆಟ್ರೋಲ್ ದರ ₹101.67 ಆಗಿದ್ದು, 1 ಲೀಟರ್ ಡೀಸೆಲ್ ದರ ₹94.39 ದಾಖಲಾಗಿದೆ.

ಭಾನುವಾರದ ಚಿನ್ನ, ಬೆಳ್ಳಿ ದರ:

Advertisement

ದೇಶದಲ್ಲಿ ಭಾನುವಾರ ಚಿನ್ನದ ಬೆಲೆ ಕೂಡ ಸ್ಥಿರವಾಗಿದ್ದು,1 ಗ್ರಾಂ ಚಿನ್ನದ ಬೆಲೆ ₹4,681 ದಾಖಲಾಗಿದ್ದು, ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹44,750 ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹48,820 ಆಗಿದ್ದು, ಒಂದು ಕೆಜಿ ಬೆಳ್ಳಿ ಬೆಲೆ ₹69,300 ಆಗಿದೆ.

ಹೈದರಾಬಾದಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹44,750 ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹48,820 ದಾಖಲಾಗಿದ್ದು, ಒಂದು ಕೆಜಿ ಬೆಳ್ಳಿ ದರ ₹74,100 ಆಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement