Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » aadhaar link to pf account mandatory by september 1st
ಪ್ರಮುಖ ಸುದ್ದಿ

PF ಖಾತೆಗೆ ಆಧಾರ್‌ ಲಿಂಕ್; ಸೆಪ್ಟೆಂಬರ್ 1ರೊಳಗೆ ಕಡ್ಡಾಯ; ಲಿಂಕ್ ಮಾಡುವುದು ಹೇಗೆ..?

ನೌಕರರ ಭವಿಷ್ಯ ನಿಧಿ (ಇಪಿಎಫ್) ಚಂದಾದಾರರಾಗಿರುವ ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗಿಗಳು ತಮ್ಮ ಆಧಾರ್ ಕಾರ್ಡ್ ಅನ್ನು ಸೆಪ್ಟೆಂಬರ್ 1 ರೊಳಗೆ ಭವಿಷ್ಯ ನಿಧಿ (ಪಿಎಫ್) ಖಾತೆಗಳೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಆಧಾರ್…

Author Avatar

Vijayaprabha

July 12, 20218:02 am AadhaarEPFfeaturedlinkmandatoryPF accountPF ಖಾತೆSeptemberಆಧಾರ್ ಕಾರ್ಡ್ಇಪಿಎಫ್ಕಡ್ಡಾಯನೌಕರರ ಭವಿಷ್ಯ ನಿಧಿಲಿಂಕ್

ನೌಕರರ ಭವಿಷ್ಯ ನಿಧಿ (ಇಪಿಎಫ್) ಚಂದಾದಾರರಾಗಿರುವ ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗಿಗಳು ತಮ್ಮ ಆಧಾರ್ ಕಾರ್ಡ್ ಅನ್ನು ಸೆಪ್ಟೆಂಬರ್ 1 ರೊಳಗೆ ಭವಿಷ್ಯ ನಿಧಿ (ಪಿಎಫ್) ಖಾತೆಗಳೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ.

ಆಧಾರ್ ಅನ್ನು PF ಖಾತೆಗಳೊಂದಿಗೆ ಪ್ಯಾನ್ ಕಾರ್ಡ್ ನೊಂದಿಗೆ ಲಿಂಕ್ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕ ಜೂನ್ 1 ಆಗಿತ್ತು. ಬಳಿಕ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 1ರವರೆಗೆ ವಿಸ್ತರಿಸಲಾಗಿತ್ತು. ಲಿಂಕ್ ಮಾಡಲು ವಿಫಲವಾದರೆ ಪಿಎಫ್ ಹಣವನ್ನು ಪಡೆಯಲಾಗುವುದಿಲ್ಲ.

PF ಖಾತೆಯನ್ನು ಆಧಾರ್‌ನೊಂದಿಗೆ ಹೀಗೆ ಲಿಂಕ್ ಮಾಡಿ:

Vijayaprabha Mobile App free

*EPF ವೆಬ್‌ಸೈಟ್ ಗೆ ಲಾಗ್ ಇನ್ ಆಗಿ, ಆನ್‌ಲೈನ್ ಸೇವೆಯ ಮೂಲಕ ಇ-ಕೆವೈಸಿ ಪೋರ್ಟಲ್ ಕ್ಲಿಕ್ ಮಾಡಿ ಮತ್ತು ನಂತರ ಯುಎಎನ್ ಆಧಾರ್ ಅನ್ನು ಲಿಂಕ್ ಮಾಡಿ.

*ಯುಎಎನ್ ಖಾತೆಯಲ್ಲಿ ನೋಂದಾಯಿಸಲಾದ ನಿಮ್ಮ ಯುಎಎನ್ ಸಂಖ್ಯೆ ಮತ್ತು ಮೊಬೈಲ್ ನಂಬರ್ ಅನ್ನು ಅಪ್ ‌ಲೋಡ್ ಮಾಡಿ

*ಲಿಂಕ್ ಆದ ಮೊಬೈಲ್ ನಂಬರ್ ಗೆ ಒಟಿಪಿ ಬರುತ್ತದೆ. ಆ ಒಟಿಪಿಯನ್ನು ಆಧಾರ್ ಪೆಟ್ಟಿಗೆಯಲ್ಲಿ ನಿಮ್ಮ 12 ಅಂಕಿಯ ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಸಲ್ಲಿಸಿ

*ನಂತರ Proceed to OTP verification ಎಂದು ಬರುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

money vijayaprabha news

ಗಮನಿಸಿ: ನಿಮಗೆ ಸಿಗುತ್ತೆ ₹1200; ಪಡೆಯುವುದು ಹೇಗೆ?

By Vijayaprabha August 22, 2022
#ट्रेंडिंग हैशटैग:AadhaarEPFfeaturedlinkmandatoryPF accountPF ಖಾತೆSeptemberಆಧಾರ್ ಕಾರ್ಡ್ಇಪಿಎಫ್ಕಡ್ಡಾಯನೌಕರರ ಭವಿಷ್ಯ ನಿಧಿಲಿಂಕ್

Post navigation

Previous Previous post: ಆಷಾಢ ಮಾಸದಲ್ಲಿ ವಿವಾಹಿತರು ದೂರವಿರೋದೇಕೆ ಗೊತ್ತೇ…?
Next Next post: BIG NEWS: ಮಹತ್ವದ ನಿರ್ಧಾರ ಪ್ರಕಟಿಸಿದ ಸೂಪರ್ ಸ್ಟಾರ್ ರಜಿನಿಕಾಂತ್; ರಾಜಕೀಯಕ್ಕೆ ವಿದಾಯ ಘೋಷಣೆ

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By