ವಿದ್ಯಾರ್ಥಿಗಳಿಗೆ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಕಡೆ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ.
ಹೌದು, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಇಲಾಖೆ, ಅರ್ಜಿ ಸಲ್ಲಿಸಲು ಜುಲೈ 31 ಕಡೆ ದಿನ ಆಗಿದ್ದು, ವಿಕಲಚೇತನರ ಕಲ್ಯಾಣ ಇಲಾಖೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕಡೆ ದಿನ ಆಗಿದೆ.
ಇನ್ನು, ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗೆ https://ssp.postmatric.karnataka.gov.in ಗೆ ಸಂಪರ್ಕಿಸಬಹುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.