ಲೈಂಗಿಕ ಸಂಬಂಧದ ಬಳಿಕ ಮದುವೆ ನಿರಾಕರಿಸುವಂತಿಲ್ಲ: ಮಹತ್ವದ ತೀರ್ಪು ನೀಡಿದ ಹೈಕೋರ್ಟ್

ಮುಂಬೈ: ಲೈಂಗಿಕ ಸಂಬಂಧದ ಬಳಿಕ ಮದುವೆ ನಿರಾಕರಿಸುವಂತಿಲ್ಲ ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಹೌದು, ತೀರ್ಪಿನ ಪ್ರಕಾರ, ಮದುವೆಯ ಭರವಸೆ ನೀಡಿ ಯುವತಿಯೊಂದಿಗೆ ಲೈಂಗಿಕ ಸಂಬಂಧ ಮಾಡಿದ ನಂತರ, ಜಾತಕ ಸರಿಯಿಲ್ಲ…

ಮುಂಬೈ: ಲೈಂಗಿಕ ಸಂಬಂಧದ ಬಳಿಕ ಮದುವೆ ನಿರಾಕರಿಸುವಂತಿಲ್ಲ ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ.

ಹೌದು, ತೀರ್ಪಿನ ಪ್ರಕಾರ, ಮದುವೆಯ ಭರವಸೆ ನೀಡಿ ಯುವತಿಯೊಂದಿಗೆ ಲೈಂಗಿಕ ಸಂಬಂಧ ಮಾಡಿದ ನಂತರ, ಜಾತಕ ಸರಿಯಿಲ್ಲ ಎಂಬ ನೆಪದಲ್ಲಿ ಮದುವೆಯನ್ನು ನಿರಾಕರಿಸಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ.

ಮದುವೆಯ ಭರವಸೆಯ ಮೇಲೆ ಯುವತಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಕ್ಕಾಗಿ ಕಿರುಕುಳದ ಆರೋಪ ಎದುರಿಸುತ್ತಿದ್ದ ಮುಂಬೈನ ಬದ್ಲಾಪುರದ ಯುವಕನನ್ನು ಖುಲಾಸೆಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿ ಈ ಮಹತ್ವದ ತೀರ್ಪನ್ನು ನೀಡಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.