ಸಿಎಂ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಯತ್ನಾಳ್

ಬೆಂಗಳೂರು: ‘ರಾಜ್ಯದಲ್ಲಿ ವಾರದೊಳಗೆ ಮಹತ್ವದ ಬದಲಾವಣೆಯಾಗಲಿದ್ದು, ಮಹತ್ವದ ನಿರ್ಧಾರವನ್ನು ಸಿಎಂ ಬಸವರಾಜ್ ಬೊಮ್ಮಾಯಿ ತೆಗೆದುಕೊಳ್ಳಲಿದ್ದಾರೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ಹೌದು, ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ…

basanagouda patil yatnal vijayaprabha

ಬೆಂಗಳೂರು: ‘ರಾಜ್ಯದಲ್ಲಿ ವಾರದೊಳಗೆ ಮಹತ್ವದ ಬದಲಾವಣೆಯಾಗಲಿದ್ದು, ಮಹತ್ವದ ನಿರ್ಧಾರವನ್ನು ಸಿಎಂ ಬಸವರಾಜ್ ಬೊಮ್ಮಾಯಿ ತೆಗೆದುಕೊಳ್ಳಲಿದ್ದಾರೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.

ಹೌದು, ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೆರಳಲ್ಲ. ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವ ಶಕ್ತಿ ಮತ್ತು ಅನುಭವ ಅವರಿಗಿದ್ದು, ಇನ್ನೊಂದು ವಾರದಲ್ಲಿ ಅವರು ಕೈಗೊಳ್ಳಲಿರುವ ಕ್ರಮವು ಅವರು ಮಾಜಿ ಮುಖ್ಯಮಂತ್ರಿಯ ನೆರಳಿನಲ್ಲಿ ಇಲ್ಲ ಎನ್ನುವುದನ್ನು ಸಾಧಿಸಲಿದ್ದು, ಕಾದು ನೋಡಿ’ ಎಂದು ಶಾಸಕ ಯತ್ನಾಳ್ ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.