ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗೆ ಸುಮಾರು ₹3000 ಕೋಟಿ ಅನುದಾನ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿದ್ದಾರೆ.
ಹೌದು, ಬಳ್ಳಾರಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ₹1500 ಕೋಟಿ ಅನುದಾನದ ಬದಲು ಸುಮಾರು ₹3000 ಕೋಟಿ ಅನುದಾನ ನೀಡಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.
ಇನ್ನು, ನಾನು ಸಿಎಂ ಆಗುವ ನಿರೀಕ್ಷೆ ಇರಲಿಲ್ಲ. ಮುಖ್ಯಮಂತ್ರಿಯಾಗಿರುವುದು ದೈವಿಚ್ಛೆ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ನಮ್ಮ ಹೈಕಮಾಂಡ್ ಕಾರಣ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




