‘ರೇವಣ್ಣ ಡಿಸಿಎಂ ಆಗುವುದನ್ನು ತಪ್ಪಿಸಿದ್ದೇ ಕುಮಾರಸ್ವಾಮಿ’

ಬೆಂಗಳೂರು: ಕುಮಾರಸ್ವಾಮಿ ಸ್ವಂತ ಅಣ್ಣ ರೇವಣ್ಣನನ್ನೇ ಸಹಿಸಿಕೊಳ್ಳಲಿಲ್ಲವೆಂದು, ರೇವಣ್ಣ ಅವರನ್ನು ಡಿಸಿಎಂ ಆಗುವುದನ್ನು ತಪ್ಪಿಸಿದ್ದೇ ಕುಮಾರಸ್ವಾಮಿ ಎಂದು ಶಾಸಕ ಜಮೀರ್ ಅಹಮ್ಮದ್ ಖಾನ್ ಹೇಳಿಕೆ ನೀಡಿದ್ದಾರೆ. ಹೌದು, ಬೆಂಗಳೂರಲ್ಲಿ ಈ ಕುರಿತು ಮಾತನಾಡಿದ ಶಾಸಕ…

HDK and Zameer vijayaprabha news

ಬೆಂಗಳೂರು: ಕುಮಾರಸ್ವಾಮಿ ಸ್ವಂತ ಅಣ್ಣ ರೇವಣ್ಣನನ್ನೇ ಸಹಿಸಿಕೊಳ್ಳಲಿಲ್ಲವೆಂದು, ರೇವಣ್ಣ ಅವರನ್ನು ಡಿಸಿಎಂ ಆಗುವುದನ್ನು ತಪ್ಪಿಸಿದ್ದೇ ಕುಮಾರಸ್ವಾಮಿ ಎಂದು ಶಾಸಕ ಜಮೀರ್ ಅಹಮ್ಮದ್ ಖಾನ್ ಹೇಳಿಕೆ ನೀಡಿದ್ದಾರೆ.

ಹೌದು, ಬೆಂಗಳೂರಲ್ಲಿ ಈ ಕುರಿತು ಮಾತನಾಡಿದ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರು, ‘ಎಚ್ ಡಿ ಕುಮಾರಸ್ವಾಮಿ RSS ವಿರುದ್ಧ ಮಾತನಾಡುತ್ತಿರುವುದು ಅಲ್ಪಸಂಖ್ಯಾತರ ಓಲೈಕೆಗಾಗಿ. ಅವರು ಯಾರನ್ನೂ ಬೆಳಸಿಲ್ಲ. ಒಬ್ಬ ಒಕ್ಕಲಿಗರನ್ನೂ ಬೆಳೆಸಲಿಲ್ಲ. ಸ್ವಂತ ಅಣ್ಣ ರೇವಣ್ಣನನ್ನೇ ಸಹಿಸಿಕೊಳ್ಳಲಿಲ್ಲ, ರೇವಣ್ಣ ಡಿಸಿಎಂ ಆಗ್ತಾರೆ ಅಂತ ಬಿಜೆಪಿಗೆ ಅಧಿಕಾರ ಕೊಡಲಿಲ್ಲ’ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.