BIG NEWS: 1-9ನೇ ತರಗತಿಗೆ ರಜೆ ಘೋಷಣೆ

ಹಾಸನ : ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಮತ್ತು ಆಲೂರು ತಾಲೂಕುಗಳಾದ್ಯಂತ ಇರುವ ಶಾಲೆಗಳಿಗೆ ಮುಂದಿನ 3 ದಿನಗಳ ಕಾಲ ರಜೆ ಇರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ…

schools vijayaprabha news

ಹಾಸನ : ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಮತ್ತು ಆಲೂರು ತಾಲೂಕುಗಳಾದ್ಯಂತ ಇರುವ ಶಾಲೆಗಳಿಗೆ ಮುಂದಿನ 3 ದಿನಗಳ ಕಾಲ ರಜೆ ಇರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಘೋಷಿಸಿದ್ದಾರೆ.

ಈ ವೇಳೆ ಮಾತನಾಡಿದ ಸಚಿವ ಕೆ.ಗೋಪಾಲಯ್ಯ ಅವರು, ಆಲೂರಿನ 39 ಶಾಲೆಗಳಲ್ಲಿ ಒಟ್ಟು 161 ಮಕ್ಕಳಿಗೆ ಸೋಂಕು ತಗುಲಿದ್ದು, ಹಾಸನ ತಾಲೂಕಿನಲ್ಲೂ ಕೂಡ ಇದೇ ಪರಿಸ್ಥಿತಿ ಇದೆ. ಹಾಗಾಗಿ 1ರಿಂದ 9ನೇ ತರಗತಿ ಮಕ್ಕಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.