ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ದರ ಶುಕ್ರವಾರ ಅಲ್ಪ ಇಳಿಕೆಯಾಗಿದ್ದು,1 ಲೀ.ಪೆಟ್ರೋಲ್ ಬೆಲೆ (₹0.14 ಪೈಸೆ ಇಳಿಕೆ) ₹100.96 ಇದ್ದು, ಡೀಸೆಲ್ ದರ ₹0.13 ಪೈಸೆ ಇಳಿಕೆ) ₹85.38 ಇದೆ.
ವಿವಿಧ ಜಿಲ್ಲೆಗಳ ಪೆಟ್ರೋಲ್ ದರ:
ಬೆಂಗಳೂರು: ₹100.58, ಬಾಗಲಕೋಟೆ: ₹100.96, ಚಿತ್ರದುರ್ಗ: ₹102.03, ಚಿಕ್ಕಮಗಳೂರು: ₹101.96, ಮೈಸೂರು: ₹100.08, ಹಾಸನ: ₹100.42, ಬಳ್ಳಾರಿ: ₹102.57, ತುಮಕೂರು: ₹101.28, ಉಡುಪಿ: ₹99.86, ದಕ್ಷಿಣ ಕನ್ನಡ: ₹100.05, ಕೊಡಗು: ₹101.86 ಆಗಿದೆ.
ಇಂದಿನ ಚಿನ್ನ, ಬೆಳ್ಳಿ ದರ
ದೇಶದ ಮಾರುಕಟ್ಟೆಯಲ್ಲಿ ಶುಕ್ರವಾರ ಬೆಳಗ್ಗೆ ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆಯಾಗಿದ್ದು,1 ಗ್ರಾಂ ಚಿನ್ನದ ಬೆಲೆ ₹4,759 ದಾಖಲಾಗಿದ್ದು, ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ₹45,550 ಇದ್ದು, 24 ಕ್ಯಾ.10 ಗ್ರಾಂ ಚಿನ್ನದ ಬೆಲೆ ₹49,700 ಆಗಿದ್ದು,1 ಕೆಜಿ ಬೆಳ್ಳಿ ಬೆಲೆ ₹68,800 ಆಗಿದೆ.
ಇನ್ನು, ಹೈದರಾಬಾದಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹45,550 ಇದ್ದು, 24 ಕ್ಯಾ.10 ಗ್ರಾಂ ಚಿನ್ನದ ಬೆಲೆ ₹49,700 ಆಗಿದ್ದು,1 ಕೆಜಿ ಬೆಳ್ಳಿ ದರ ₹68,800 ಇದೆ.