ನಾಳೆ ದಾವಣಗೆರೆಯ ಹಲವೆಡೆ ವಿದ್ಯುತ್ ವ್ಯತ್ಯಯ

power cut vijayaprabha news power cut vijayaprabha news

ದಾವಣಗೆರೆ ಜ.21 : 66/11ಕೆವಿ ದಾವಣಗೆರೆ/ಅವರಗೆರೆ/ ಯರಗುಂಟೆ ವಿದ್ಯುತ್ ವಿತರಣಾಕೇಂದ್ರದಿಂದ ಹೊರುಡುವ ಎಫ್14-ಮಹಾವೀರ, ಎಫ್18-ದುರ್ಗಾಂಬಿಕಾ, ಎಫ್11-ಎಲ್‍ಎಫ್1, ಎಫ್04-ಬಿ.ಟಿಎಫ್15-ಕಮರ್ಷಿಯಲ್, ಎಫ್06-ಶಿವಾಲಿ, ಎಫ್16-ಎಸ್‍ಜೆಎಮ್ ಎಫ್19-ಎಸ್.ಟಿ.ಪಿ, ಎಫ್08-ವಿಜಯನಗರ, ಹಾಗೂ ಎಫ್16-ಗೋಶಾಲೆ ಮಾರ್ಗಗಳ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾಕಾಮಗಾರಿ & ಸ್ಮಾರ್ಟ್‍ಸಿಟಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜನವರಿ 22 ರಂದು ಶನಿವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಅಗಲಿದೆ ವ್ಯತ್ಯಯ ಆಗುವ ಪ್ರದೇಶಗಳು ಈ ಕೆಳಗಿನಂತಿವೆ.

ಎಫ್14- ಮಹಾವೀರ ಫೀಡರ್: ಟಿ.ಸಿ ಲೇಔಟ್, ಎಲ್‍ಐಸಿ ಆಫೀಸ್, ಕೆಆರ್‍ರಸ್ತೆ, ಜಗಳೂರು ಬಸ್‍ಸ್ಟಾಪ್, ಅರಳೀಮರ ಸರ್ಕಲ್, ನೂರಾನಿ ಆಟೋಸ್ಟ್ಯಾಂಡ್, ವೆಂಕಟೇಶ್ವರ ದೇವಸ್ಥಾನದ ಪಕ್ಕ, ಆನೆಕೊಂಡ ಹೊಸ ಲೇಔಟ್, ಉರ್ದು ಸ್ಕೂಲ್ ಹಿಂಭಾಗ, ಅಜಾದ್‍ನಗರ 10 ರಿಂದ 16ನೇ ಕ್ರಾಸ್‍ವರೆಗೆ, ಅಕ್ಸ ಮಸೀದಿ ಹಿಂಭಾಗ, ಬೀಡಿ ಲೇಔಟ್, ಅಜಾದ್ ನಗರ ಪೆÇಲೀಸ್ ಸ್ಟೇಷನ್, ಹೆಗಡೆ ನಗರ, ರಜಾವುಲ್ಲಾ ಮುಸ್ತಾಫ ನಗರ ಸ್ವಲ್ಪಭಾಗ, ಅಮ್ಮಜಾನ್, ಬಾಬಾಜಾನ್, ಜೋಗಲ್‍ಬಾಬಾ ಲೇಔಟ್, ಮಾಗನಹಳ್ಳಿ ರಸ್ತೆ ಹಳ್ಳದವರೆಗೆ, ಕೆಆರ್‍ರಸ್ತೆ, ಜಗಳೂರು ಬಸ್‍ಸ್ಟ್ಯಾಂಡ್, ಜಗಳೂರು ರಸ್ತೆಎಆರ್‍ಬಿ ಮಿಲ್, ಚಾಮರಾಜಪೇಟೆ, ವಾಟರ್‍ಟ್ಯಾಂಕ್, ಎಸ್‍ಎಸ್‍ಆಸ್ಪತ್ರೆ, ಅರಳೀಮರದ ಸರ್ಕಲ್, ಬೇತೂರ್‍ರಸ್ತೆ, ಚರ್ಚ್‍ರಸ್ತೆ, ಮುನ್ಸಿಪಲ್‍ಕಾಲೇಜ್, ಕೊಹಿನೂರ್ ಹೋಟೆಲ್ ಹಿಂಭಾಗ, ಮಾಗನಹಳ್ಳಿ ರಸ್ತೆ, ಹಾಸಬಾವಿ ಸರ್ಕಲ್, ಮಿಲ್ಲತ್ ಸ್ಕೂಲ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್18-ದುರ್ಗಾಂಬಿಕಾ 11ಕೆವಿಫೀಡರ್: ಎಮ್‍ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲ್ಯೂಎಸ್ ಕಾಲೋನಿ, ಹಳೇಪೇಟೆ, ಬಾರ್‍ಲೈನ್‍ರಸ್ತೆ, ಹಾಗೂ ಇತರೆ ಪ್ರದೇಶಗಳು.

Advertisement

ಎಫ್04-ಬಿ.ಟಿ ಫೀಡರ್: ರೆಹಮಾನ್‍ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್‍ನಿಂದ 10ನೇ ಕ್ರಾಸ್‍ವರೆಗೆ, ರಿಂಗ್‍ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲಮಾರ್ಕ್ಸ್ ನಗರ, ದೇವರಾಜ್‍ಕ್ವಾರ್ಟಸ್(ಬೇತೂರ್‍ರಸ್ತೆ) ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್11-ಎಲ್‍ಎಫ್1 ಫೀಡರ್: ಮಂಡಿಪೇಟೆ, ಅಶೋಕ ಟಾಕೀಸ್, ಬಿನ್ನಿ ಕಂಪನಿ ರಸ್ತೆ, ಮಹಾವೀರ , ಕೆಆರ್‍ರಸ್ತೆ, , ಗಡಿಯಾರ ಕಂಬ, ಬಿಟಿ ಗಲ್ಲಿ, ಬೇಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ಹೆರಿಗೆಆಸ್ಪತ್ರೆ, ಪೆÇೀಸ್ಟ್‍ಆಫೀಸ್, ರೈಲ್ವೇ ಸ್ಟೇಷನ್, ವಿಜಯಲಕ್ಷ್ಮೀ ರಸ್ತೆ ಸ್ವಲ್ಪಭಾಗ, ವಸಂತಟಾಕೀಸ್ ಸ್ವಲ್ಪಭಾಗ ಹಾಗೂ ಇತರೆ ಪ್ರದೇಶಗಳು.

ಎಫ್15-ಕಮರ್ಷಿಯಲ್ ಫೀಡರ್: ಹಗೆದಿಬ್ಬ ಸರ್ಕಲ್, ಗಾಂಧಿನಗರಅಂಬೇಡ್ಕರ್ ಸರ್ಕಲ್, ಮಹಾರಾಜ ಪೇಟೆ, ಬಸವರಾಜ ಪೇಟೆ, ಚೌಕಿಪೇಟೆ, ವಿಜಯಲಕ್ಷ್ಮೀ ರಸ್ತೆ, ದೊಡ್ಡಪೇಟೆ, ಕಾಳಿಕಾದೇವಿ ರಸ್ತೆ, ಎಸ್‍ಕೆಪಿ ರಸ್ತೆ, ಹಳೇಪೇಟೆ ಶ್ರೀ ವೀರಭದ್ರೇಶ್ವರದೇವಸ್ಥಾನದ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್06-ಶಿವಾಲಿ ಫೀಡರ್: ಭಾಷನಗರ 1 ರಿಂದ 17ನೇ ಕ್ರಾಸ್, ರಿಂಗ್‍ರಸ್ತೆ, ಶಿವನಗರ ಸ್ವಲ್ಪ ಭಾಗ, ಮಿಲ್ಲತ್ ಕಾಲೋನಿ, ಬೀಡಿ ಲೇಔಟ್, ರಜಾವುಲ್ಲಾ ಮುಸ್ತಾಫ ನಗರ, ರಜಾಕ್ ಸರ್ಕಲ್, ಭಾಷನಗರ ಮುಖ್ಯರಸ್ತೆ, ಸುತ್ತಮುತ್ತ ಬೀಡಿ ಲೇಔಟ್, ಶಿವನಗರ, ರಜಾವುಲ್ಲಾ ಮುಸ್ತಾಫ್ ನಗರ, ಇಎಸ್‍ಐಆಸ್ಪತ್ರೆ ಹಿಂಭಾಗ ಹಾಗೂ ಮುಂಭಾಗ, ಭಾಷನಗರ ಮುಖ್ಯರಸ್ತೆ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್16-ಎಸ್‍ಜೆಎಮ್ ಫೀಡರ್: ಕೊಂಡಜ್ಜಿರಸ್ತೆ, ಎಸ್‍ಜೆಎಮ್ ನಗರ, ಸೇವಾದಳ ಕಾಲೋನಿ, ಹೊಸಕ್ಯಾಂಪ್, ಎಸ್‍ಎಮ್‍ಕೆ ನಗರ 2ನೇ ಹಂತ, ವೀರಾಂಜನೇಯ ಪೆಟ್ರೋಲ್ ಬಂಕ್ ಹತ್ತಿರ, ಬಿ.ಜೆ.ಎಮ್ ಸ್ಕೂಲ್, ಆರ್‍ಟಿಓಆಫೀಸ್, ಬೂದಿಹಾಳ್ ರಸ್ತೆ, ಬಾಬು ಜಗಜೀವನ್‍ರಾಮ್ ನಗರ, ಗೌರಸಂದ್ರ ಮಾರಮ್ಮದೇವಸ್ಥಾನದ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್19-ಎಸ್.ಟಿ.ಪಿ ಫೀಡರ್: ಎಸ್.ಟಿ.ಪಿ. ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.
ಎಫ್08-ವಿಜಯನಗರ ಫೀಡರ್: ದೇವರಾಜ್‍ಅರಸ್ ಬಡಾವಣೆ ‘ಬಿ’ ಬ್ಲಾಕ್ ಮತ್ತು ‘ಸಿ’ ಬ್ಲಾಕ್, ಎಸ್‍ಪಿ ಆಫೀಸ್, ಆರ್‍ಟಿಓಆಫೀಸ್, ವಿಜಯನಗರ ಬಡಾವಣೆ, ರಾಜೀವಗಾಂಧಿ ಬಡಾವಣೆ, ಎಸ್‍ಪಿಎಸ್ ನಗರ 2ನೇ ಹಂತ, ಎಸ್‍ಎಮ್‍ಕೆ ನಗರ, ವಾಲ್ಮೀಕಿ ಸರ್ಕಲ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್16-ಗೋಶಾಲೆ ಫೀಡರ್: ಗೋಶಾಲೆ, ಪಿ.ಬಿ ರಸ್ತೆ, ರವಿ ಮಿಲ್‍ಕ್ವಾರ್ಟಸ್, ಮಹೀಂದ್ರಾ ಶೋ ರೂಂ ಹತ್ತಿರ ಇರುವ ವರ್ಕ್‍ಷಾಪ್‍ಗಳು, ಕಾಮತ್ ಹೋಟೆಲ್ ಅಕ್ಕಪಕ್ಕ, ಸುಭಾಷ್‍ರಿಪ್ರೆಶ್ ಮೆಂಟ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement