ಇಳಿಕೆ ಕಂಡ ಪೆಟ್ರೋಲ್​, ಡೀಸೆಲ್, ಚಿನ್ನ, ಬೆಳ್ಳಿಯ ದರ; ವಿವಿಧ ಜಿಲ್ಲೆಗಳ ಪೆಟ್ರೋಲ್ ದರ ಹೇಗಿದೆ ನೋಡಿ

ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್​-ಡೀಸೆಲ್ ದರ ಭಾನುವಾರ ಅಲ್ಪ ಇಳಿಕೆಯಾಗಿದ್ದು,1 ಲೀ.ಪೆಟ್ರೋಲ್​ ಬೆಲೆ (₹0.06 ಪೈಸೆ ಇಳಿಕೆ) ₹101.08 ಇದ್ದು, ಡೀಸೆಲ್​ ದರ ₹0.05 ಪೈಸೆ ಇಳಿಕೆ) ₹85.49 ಇದೆ. ವಿವಿಧ ಜಿಲ್ಲೆಗಳ ಪೆಟ್ರೋಲ್…

gold, silver, petrol and diesel prices vijayaprabha

ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್​-ಡೀಸೆಲ್ ದರ ಭಾನುವಾರ ಅಲ್ಪ ಇಳಿಕೆಯಾಗಿದ್ದು,1 ಲೀ.ಪೆಟ್ರೋಲ್​ ಬೆಲೆ (₹0.06 ಪೈಸೆ ಇಳಿಕೆ) ₹101.08 ಇದ್ದು, ಡೀಸೆಲ್​ ದರ ₹0.05 ಪೈಸೆ ಇಳಿಕೆ) ₹85.49 ಇದೆ.

ವಿವಿಧ ಜಿಲ್ಲೆಗಳ ಪೆಟ್ರೋಲ್ ದರ:

ಬೆಂಗಳೂರು: ₹100.58, ಬಾಗಲಕೋಟೆ: ₹101.08 ಚಿತ್ರದುರ್ಗ: ₹102.03, ಚಿಕ್ಕಮಗಳೂರು: ₹101.96, ಮೈಸೂರು: ₹100.08, ಹಾಸನ: ₹100.39, ಬಳ್ಳಾರಿ: ₹101.93, ತುಮಕೂರು: ₹101.11, ಉಡುಪಿ: ₹100.08, ದಕ್ಷಿಣ ಕನ್ನಡ: ₹100.11, ಕೊಡಗು: ₹102.08 ಆಗಿದೆ.

Vijayaprabha Mobile App free

ಇಂದಿನ ಚಿನ್ನ, ಬೆಳ್ಳಿ ದರ:

ಇನ್ನು, ದೇಶದ ಮಾರುಕಟ್ಟೆಯಲ್ಲಿ ಭಾನುವಾರ ಬೆಳಗ್ಗೆ ಚಿನ್ನದ ಬೆಲೆ ಅಲ್ಪ ಇಳಿಕೆಯಾಗಿದ್ದು,1 ಗ್ರಾಂ ಚಿನ್ನದ ಬೆಲೆ ₹4,753 ದಾಖಲಾಗಿದ್ದು, ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹45,500 ಇದ್ದು, 24 ಕ್ಯಾ.10 ಗ್ರಾಂ ಚಿನ್ನದ ಬೆಲೆ ₹49,640 ಆಗಿದ್ದು,1 ಕೆಜಿ ಬೆಳ್ಳಿ ಬೆಲೆ ₹69,000 ಆಗಿದೆ.

ಹೈದರಾಬಾದಿನಲ್ಲಿ 22 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆ ₹45,500 ಇದ್ದು, 24 ಕ್ಯಾ.10 ಗ್ರಾಂ ಚಿನ್ನದ ಬೆಲೆ ₹49,640 ಆಗಿದ್ದು,1 ಕೆಜಿ ಬೆಳ್ಳಿ ದರ ₹69,000 ಇದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.