ಲಸಿಕಾ ಪ್ರಮಾಣ ಪತ್ರದಲ್ಲಿರುವುದು ಜಾಹೀರಾತಲ್ಲ: ಪ್ರಧಾನಿ ಮೋದಿ ಫೋಟೋ ಪ್ರಶ್ನಿಸಿದವರಿಗೆ ₹ 1 ಲಕ್ಷ ದಂಡ..!

ತಿರುವನಂತಪುರಂ : ಕೊರೊನಾ ಲಸಿಕಾ ಪ್ರಮಾಣ ಪತ್ರದಲ್ಲಿನ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ತೆಗೆದು ಹಾಕುವ ಮೇಲ್ಮನವಿಯನ್ನು ಕೇರಳ ಹೈಕೋರ್ಟ್​ನ ವಿಭಾಗೀಯ ಪೀಠ ವಜಾಗೊಳಿಸಿದೆ. ಹೌದು, ಕೊರೊನಾ ಲಸಿಕಾ ಪ್ರಮಾಣ ಪತ್ರದಲ್ಲಿನ ಪ್ರಧಾನಿ ನರೇಂದ್ರ…

covid vaccine certificate vijayaprabha news

ತಿರುವನಂತಪುರಂ : ಕೊರೊನಾ ಲಸಿಕಾ ಪ್ರಮಾಣ ಪತ್ರದಲ್ಲಿನ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ತೆಗೆದು ಹಾಕುವ ಮೇಲ್ಮನವಿಯನ್ನು ಕೇರಳ ಹೈಕೋರ್ಟ್​ನ ವಿಭಾಗೀಯ ಪೀಠ ವಜಾಗೊಳಿಸಿದೆ.

ಹೌದು, ಕೊರೊನಾ ಲಸಿಕಾ ಪ್ರಮಾಣ ಪತ್ರದಲ್ಲಿನ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ತೆಗೆದು ಹಾಕುವ ಮೇಲ್ಮನವಿಯ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಕೊರೊನಾ ಲಸಿಕೆ ಪ್ರಮಾಣ ಪತ್ರದಲ್ಲಿ ಇರುವ ಪ್ರಧಾನಿ ಚಿತ್ರ ಜಾಹೀರಾತು ಅಲ್ಲ. ದೇಶಕ್ಕೆ ಲಸಿಕೆ ಬಗ್ಗೆ ಜನತೆಗೆ ಸಂದೇಶ ನೀಡಲು ಪ್ರಧಾನಿಗೆ ಹಕ್ಕಿದೆ ಎಂದು ಹೇಳಿದೆ.

ಆ ಮೂಲಕ ಲಸಿಕೆ ಪ್ರಮಾಣಪತ್ರದ ಮೇಲಿನ ಪ್ರಧಾನಿ ಭಾವಚಿತ್ರದ ವಿರುದ್ಧ ಸಲ್ಲಿಕೆಯಾಗಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ್ದು, ಅರ್ಜಿದಾರರಿಗೆ 1 ಲಕ್ಷ ರೂಪಾಯಿ ದಂಡವಿಧಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.