ನವದೆಹಲಿ : ಫೆಬ್ರುವರಿ 1ರಂದು ಕೇಂದ್ರ ಸರ್ಕಾರ ಮಂಡಿಸಲಿರುವ ಬಜೆಟ್ ನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮೊಬೈಲ್ ಫೋನ್ ಬಿಡಿಭಾಗಗಳ ಮೇಲಿನ ಆಮದು ಸುಂಕವನ್ನು ಕಡಿತಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಸ್ಟಮ್ಸ್ ನಿಯಮಗಳನ್ನೂ ಸರಳಗೊಳಿಸುಲಾಗುತ್ತದೆ ಎಂಬ ನಿರೀಕ್ಷೆಗಳೂ ಇದ್ದು, ಜತೆಗೆ ಸ್ಮಾರ್ಟ್ ವಾಚ್, ಸ್ಮಾರ್ಟ್ ಬ್ಯಾಂಡ್ ಗಳಂತಹ ಧರಿಸಬಹುದಾದ ಸಾಧನಗಳ ಬಿಡಿಭಾಗಗಳ ಮೇಲಿನ ಸುಂಕ ಕೂಡ ಇಳಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಇದು ಸಂಭವಿಸಿದಲ್ಲಿ ಫೋನ್ ಮತ್ತು ಸ್ಮಾರ್ಟ್ ಸಾಧನಗಳ ಬೆಲೆಗಳು ಕಡಿಮೆಯಾಗಲಿವೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.