ಪೆಟ್ರೋಲ್​-ಡೀಸೆಲ್ ದರದಲ್ಲಿ ಅಲ್ಪ ಏರಿಕೆ; ಚಿನ್ನದ ಬೆಲೆ ಅಲ್ಪ ಇಳಿಕೆ; ವಿವಿಧ ಜಿಲ್ಲೆಗಳ ಪೆಟ್ರೋಲ್ ದರ ಹೀಗಿದೆ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್​-ಡೀಸೆಲ್ ದರ ಶನಿವಾರ ಅಲ್ಪ ಏರಿಕೆಯಾಗಿದ್ದು,1 ಲೀ.ಪೆಟ್ರೋಲ್​ ಬೆಲೆ (₹0.36ಪೈಸೆ ಏರಿಕೆ) ₹101.21 ಇದ್ದು, ಡೀಸೆಲ್​ ದರ ₹0.33 ಪೈಸೆ ಏರಿಕೆ) ₹85.61 ಇದೆ. ವಿವಿಧ ಜಿಲ್ಲೆಗಳ ಪೆಟ್ರೋಲ್ ದರ: ಬೆಂಗಳೂರು:…

gold, silver, petrol and diesel prices vijayaprabha

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್​-ಡೀಸೆಲ್ ದರ ಶನಿವಾರ ಅಲ್ಪ ಏರಿಕೆಯಾಗಿದ್ದು,1 ಲೀ.ಪೆಟ್ರೋಲ್​ ಬೆಲೆ (₹0.36ಪೈಸೆ ಏರಿಕೆ) ₹101.21 ಇದ್ದು, ಡೀಸೆಲ್​ ದರ ₹0.33 ಪೈಸೆ ಏರಿಕೆ) ₹85.61 ಇದೆ.

ವಿವಿಧ ಜಿಲ್ಲೆಗಳ ಪೆಟ್ರೋಲ್ ದರ:

ಬೆಂಗಳೂರು: ₹100.58, ಬಾಗಲಕೋಟೆ: ₹101.21 ಚಿತ್ರದುರ್ಗ: ₹102.34, ಚಿಕ್ಕಮಗಳೂರು: ₹101.14, ಮೈಸೂರು: ₹100.22, ಹಾಸನ: ₹100.39, ಬಳ್ಳಾರಿ: ₹102.57, ತುಮಕೂರು: ₹101.11, ಉಡುಪಿ: ₹100.03, ದಕ್ಷಿಣ ಕನ್ನಡ: ₹99.76, ಕೊಡಗು: ₹101.93 ಆಗಿದೆ.

Vijayaprabha Mobile App free

ಇಂದಿನ ಚಿನ್ನ, ಬೆಳ್ಳಿ ದರ:

ಇನ್ನು, ದೇಶದ ಮಾರುಕಟ್ಟೆಯಲ್ಲಿ ಶನಿವಾರ ಬೆಳಗ್ಗೆ ಚಿನ್ನದ ಬೆಲೆ ಅಲ್ಪ ಇಳಿಕೆಯಾಗಿದ್ದು,1 ಗ್ರಾಂ ಚಿನ್ನದ ಬೆಲೆ ₹4,515 ದಾಖಲಾಗಿದ್ದು, ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹45,150 ಇದ್ದು, 24 ಕ್ಯಾ.10 ಗ್ರಾಂ ಚಿನ್ನದ ಬೆಲೆ ₹49,250 ಆಗಿದ್ದು,1 ಕೆಜಿ ಬೆಳ್ಳಿ ಬೆಲೆ ₹66,300 ಆಗಿದೆ.

ಹೈದರಾಬಾದಿನಲ್ಲಿ 22 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆ ₹45,150 ಇದ್ದು, 24 ಕ್ಯಾ.10 ಗ್ರಾಂ ಚಿನ್ನದ ಬೆಲೆ ₹49,250 ಆಗಿದ್ದು,1 ಕೆಜಿ ಬೆಳ್ಳಿ ದರ ₹66,300 ಇದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.