ಸರ್ಕಾರದಿಂದ ವಾಹನ ಸವಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಟೋಯಿಂಗ್ ವ್ಯವಸ್ಥೆಯಿಂದ ಹೈರಾಣಗಿದ್ದ ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದ್ದು, ಬೆಂಗಳೂರಿನಲ್ಲಿ 15 ದಿನಗಳ ಕಾಲ ಟೋಯಿಂಗ್ ವ್ಯವಸ್ಥೆಯನ್ನು ರದ್ದು ಮಾಡಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಹೌದು, ಮುಂದಿನ 15 ದಿನಗಳಲ್ಲಿ…

ಬೆಂಗಳೂರು: ಟೋಯಿಂಗ್ ವ್ಯವಸ್ಥೆಯಿಂದ ಹೈರಾಣಗಿದ್ದ ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದ್ದು, ಬೆಂಗಳೂರಿನಲ್ಲಿ 15 ದಿನಗಳ ಕಾಲ ಟೋಯಿಂಗ್ ವ್ಯವಸ್ಥೆಯನ್ನು ರದ್ದು ಮಾಡಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಹೌದು, ಮುಂದಿನ 15 ದಿನಗಳಲ್ಲಿ ಹೊಸ ವ್ಯವಸ್ಥೆ ಜಾರಿಗೆ ಬರಲಿದ್ದು, ಹೊಸ ವ್ಯವಸ್ಥೆ ಘೋಷಣೆ ಮಾಡುವವರೆಗೂ ಟೋಯಿಂಗ್ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ಸರ್ಕಾರದ ಈ ನಿರ್ಧಾರದಿಂದ ವಾಹನ ಸವಾರರಿಗೆ ಸ್ವಲ್ಪ ದಿನಗಳವರೆಗೆ ಟೋಯಿಂಗ್ ವ್ಯವಸ್ಥೆಯ ಕಾಟ ತಪ್ಪಿದಂತಾಗಿದೆ.

ಆದರೆ ನೋ ಪಾರ್ಕಿಂಗ್ ಪ್ರದೇಶದಲ್ಲಿ ವಾಹನ ನಿಲ್ಲಿಸಿದರೆ ಇಂದಿನಿಂದ ಸಂಚಾರ ಪೊಲೀಸರು ದಂಡ ವಿಧಿಸಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.