ರಾಜ್ಯದ ದಕ್ಷಿಣ ಒಳನಾಡು ಮತ್ತು ಬೆಂಗಳೂರು ಪ್ರದೇಶಗಳಲ್ಲಿ ಹವಾಮಾನ ಸ್ಥಿರವಾಗಿರಲಿದ್ದು, ಉತ್ತರ ಕರ್ನಾಟಕದ ಭಾಗಗಳಲ್ಲಿ ಚಳಿ ಎಂದಿನಂತೆ ಮುಂದುವರಿಯಲಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಇರಲಿದೆ.
ಇನ್ನು, ಬೆಳಿಗ್ಗೆ ಚಳಿ ಮಧ್ಯಾಹ್ನದ ಹೊತ್ತಿಗೆ ಬಿಸಿಲು ಹೆಚ್ಚಾಗಲಿದ್ದು, ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಟ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳ ತಾಪಮಾನ :
ಬೆಂಗಳೂರು: 29-16, ಮಂಗಳೂರು: 31-23, ಶಿವಮೊಗ್ಗ: 34-18, ಮೈಸೂರು: 32-18, ಬೆಳಗಾವಿ: 32-17, ಕಲಬುರಗಿ: 33-19, ದಾವಣಗೆರೆ: 33-18, ಉಡುಪಿ: 31-23, ಬಳ್ಳಾರಿ: 33-19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.