BIG NEWS: ದೇಶದ 15 ರಾಜ್ಯದಲ್ಲಿ 3 ದಿನ ಮಳೆ ಸಾಧ್ಯತೆ!

ನವದೆಹಲಿ: ಇಂದಿನಿಂದ 3 ದಿನ ದೇಶದ ವಿವಿಧ ಭಾಗದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದ್ದು, ಇಂದು ಮತ್ತು ನಾಳೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಳೆಯಾಗಬಹುದು ಎನ್ನಲಾಗಿದೆ.…

rain vijayaprabha news

ನವದೆಹಲಿ: ಇಂದಿನಿಂದ 3 ದಿನ ದೇಶದ ವಿವಿಧ ಭಾಗದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದ್ದು, ಇಂದು ಮತ್ತು ನಾಳೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಳೆಯಾಗಬಹುದು ಎನ್ನಲಾಗಿದೆ.

ನಾಳೆ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಫೆಬ್ರುವರಿ 9 ಮತ್ತು 10ರಂದು ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಜಾರ್ಖಂಡ್ ಮತ್ತು ಒಡಿಶಾದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ . ಇನ್ನು, ಕರ್ನಾಟಕದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಶುಭ್ರ ಆಕಾಶವಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.