ರಾಜ್ಯದಲ್ಲಿ ಹಿಜಾಬ್ ವಿವಾದ: ಇಂದು ವಿಸ್ಕೃತ ಪೀಠದಲ್ಲಿ ವಿಚಾರಣೆ

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಇಂದು ಮಧ್ಯಾಹ್ನ 2:30ಕ್ಕೆ ಮತ್ತೆ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ. ಹೌದು, ಹಿಜಾಬ್ ವಿವಾದ ಸಂಬಂಧ ಎರಡು ದಿನಗಳಿಂದ ಅರ್ಜಿದಾರರು ಹಾಗು…

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಇಂದು ಮಧ್ಯಾಹ್ನ 2:30ಕ್ಕೆ ಮತ್ತೆ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ.

ಹೌದು, ಹಿಜಾಬ್ ವಿವಾದ ಸಂಬಂಧ ಎರಡು ದಿನಗಳಿಂದ ಅರ್ಜಿದಾರರು ಹಾಗು ಸರ್ಕಾರದ ಪರ ವಾದ -ಪ್ರತಿವಾದ ಅಲಿಸಿದ ಏಕ ಸದಸ್ಯರ ಪೀಠ, ಇದು ಅಂತ್ಯಂತ ಸೂಕ್ಷ್ಮ ವಿಚಾರ ಆಗಿರುವುದರಿಂದ ವಿಸ್ಕೃತ ಪೀಠದಲ್ಲಿ ವಿಚಾರಣೆ ನಡೆಸುವಂತೆ ಶಿಫಾರಸ್ಸು ಮಾಡಿ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾಯಿಸಿತ್ತು.

ಅದರಂತೆ ಈ ವಿಚಾರವನ್ನು, ಇಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಟಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆ. ಎಂ.ಖಾಜಿ ಅವರಿರುವ ವಿಸ್ತೃತ ಪೀಠದಲ್ಲಿ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಪ್ರತ್ಯೇಕ ಐದು ಅರ್ಜಿಗಳ ವಿಚಾರಣೆ ನಡೆಯಲಿದ್ದು, ತೀರ್ಪು ಹೊರಬೀಳುವ ಸಾಧ್ಯತೆಯಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.