ಆಲಿವ್ ಎಣ್ಣೆಯ ಆರೋಗ್ಯಕಾರಿ ಲಾಭಗಳು:-
✤ಕ್ಯಾನ್ಸರ್ ತಡೆಗಟ್ಟಲು ಆಲಿವ್ ಎಣ್ಣೆ ಸಹಾಯ ಮಾಡುವುದಲ್ಲದೆ, ಹೃದಯವನ್ನು ಆರೋಗ್ಯವಾಗಿರಿಸುತ್ತದೆ.
✤ಆಲಿವ್ ಎಣ್ಣೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ, ಸೋಂಕುಗಳಿಂದ ರಕ್ಷಣೆ ಒದಗಿಸುತ್ತದೆ.
✤ಆಲಿವ್ ಎಣ್ಣೆ ದೇಹದ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುವುದಲ್ಲದೆ, ಯಕೃತ್ತನ್ನು ನಿರ್ವಿಷಗೊಳಿಸುತ್ತದೆ.
✤ಆಲಿವ್ ಎಣ್ಣೆ ಒಳ-ಹೊರಗಿನ ಸೌಂದರ್ಯವನ್ನು ಹೆಚ್ಚಿಸುವುದಲ್ಲದೆ, ಕಣ್ಣುಗಳ ಆರೋಗ್ಯಕ್ಕೆ ಒಳ್ಳೆಯದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.