ದಾವಣಗೆರೆ ಫೆ.17 :ದಾವಣಗೆರೆ ನಗರ ಉಪವಿಭಾಗ-2 ರ ವ್ಯಾಪ್ತಿಯ 66/11ಕೆವಿ ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್16-ಎಸ್ಜೆಮ್ ಮಾರ್ಗದ ವ್ಯಾಪ್ತಿಯಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಫೆ.18 ರಂದು ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಕೊಂಡಜ್ಜಿರಸ್ತೆ, ಎಸ್ಜೆಎಮ್ ನಗರ, ಸೇವಾದಳ ಕಾಲೋನಿ, ಹೊಸಕ್ಯಾಂಪ್, ಎಸ್ಎಮ್ಕೆ ನಗರ 2ನೇ ಹಂತ, ವೀರಾಂಜನೇಯ ಪೆಟ್ರೋಲ್ ಬಂಕ್ ಹತ್ತಿರ, ಬಿ.ಜೆ.ಎಮ್ ಸ್ಕೂಲ್, ಆರ್ಟಿಓ ಆಫೀಸ್, ಬೂದಿಹಾಳ್ ರಸ್ತೆ, ಬಾಬು ಜಗಜೀವನ್ರಾಮ್ ನಗರ, ಗೌರಸಂದ್ರ ಮಾರಮ್ಮ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.