ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಅಭಿಯಾನದಡಿ ಗ್ರಾಮವಾಸ್ತವ್ಯ ಕಾರ್ಯಕ್ರಮ; ಫೆ.19ರಂದು ಹರಪನಹಳ್ಳಿಯ ವಟ್ಲಹಳ್ಳಿ ಗ್ರಾಮದಲ್ಲಿ

ಹೊಸಪೇಟೆ,ಫೆ.17: ‘ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ’ ಅಭಿಯಾನದಡಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಫೆ.19ರಂದು ಬೆಳಗ್ಗೆ 10.30ಕ್ಕೆ ಹರಪನಹಳ್ಳಿ ತಾಲೂಕಿನ ತೆಲಗಿ ಹೋಬಳಿಯ ವಟ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದೆ ಎಂದು ವಿಜಯನಗರ ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ. ಜಿಲ್ಲಾಧಿಕಾರಿ ಅನಿರುದ್ಧ…

Gram Panchayat vijayaprabha

ಹೊಸಪೇಟೆ,ಫೆ.17: ‘ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ’ ಅಭಿಯಾನದಡಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಫೆ.19ರಂದು ಬೆಳಗ್ಗೆ 10.30ಕ್ಕೆ ಹರಪನಹಳ್ಳಿ ತಾಲೂಕಿನ ತೆಲಗಿ ಹೋಬಳಿಯ ವಟ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದೆ ಎಂದು ವಿಜಯನಗರ ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.

ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಈ ಗ್ರಾಮದಲ್ಲಿ ಸಾರ್ವಜನಿಕರ ದೂರು-ದುಮ್ಮಾನಗಳನ್ನು ಆಲಿಸಲಿದ್ದಾರೆ. ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ತಮ್ಮ ಪ್ರತಿನಿಧಿಗಳನ್ನು ನಿಯೋಜಿಸದೇ ತಮ್ಮ ಇಲಾಖೆಯ ಅಗತ್ಯ ಮಾಹಿತಿಗಳೊಂದಿಗೆ ಕಡ್ಡಾಯವಾಗಿ ತಾವೇ ಹಾಜರಾಗಬೇಕೆಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.