ಶಿಕ್ಷಣ ಸಚಿವರಿಂದ ಭರ್ಜರಿ ಶುಭ ಸುದ್ದಿ

ಬೆಂಗಳೂರು : ಶಿಕ್ಷಣ ಸಚಿವರು ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಶುಭ ಸುದ್ದಿ ನೀಡಿದ್ದು, ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ 1,924 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ…

B C Nagesh vijayaprabha news

ಬೆಂಗಳೂರು : ಶಿಕ್ಷಣ ಸಚಿವರು ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಶುಭ ಸುದ್ದಿ ನೀಡಿದ್ದು, ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ 1,924 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಹೌದು, ಪರಿಷತ್ ಸದಸ್ಯರು ಕೇಳಿದ್ದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, 2015ರ ಅಂತ್ಯದವರೆಗೆ 3,689 ಹುದ್ದೆ ಖಾಲಿ ಇದ್ದವು. ಈ ಪೈಕಿ 3,633 ಹುದ್ದೆ ಭರ್ತಿಗೆ ಸಹಮತಿ ಇದ್ದರೂ 1,452 ಹುದ್ದೆ ಭರ್ತಿ ಮಾಡಲಾಗಿತ್ತು. 2,181 ಖಾಲಿ ಹುದ್ದೆಗಳ ಪೈಕಿ 1924 ಹುದ್ದೆ ಭರ್ತಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.