BREAKING: ಹಿಜಾಬ್ ತೀರ್ಪು- ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ!

ಹಿಜಾಬ್ ಗೆ ನಿರ್ಬಂಧ ವಿಧಿಸಿದ್ದನ್ನು ಪ್ರಶ್ನಿಸಿ ಉಡುಪಿಯ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿರುವ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಅರ್ಜಿದಾರರು ತೀರ್ಮಾನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು,…

supreme court vijayaprabha

ಹಿಜಾಬ್ ಗೆ ನಿರ್ಬಂಧ ವಿಧಿಸಿದ್ದನ್ನು ಪ್ರಶ್ನಿಸಿ ಉಡುಪಿಯ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿರುವ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಅರ್ಜಿದಾರರು ತೀರ್ಮಾನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು, ಹಿಜಾಬ್‌ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯಲ್ಲ. ಜತೆಗೆ ಕಾಲೇಜು ತರಗತಿಗಳಲ್ಲಿ ಹಿಜಾಬ್ ನಿರ್ಬಂಧಿಸಿ ಸರ್ಕಾರ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.