ಬಜೆಟ್‌ನಲ್ಲಿ ಮಾಡಿರುವ ಘೋಷಣೆಗಳು ಏಪ್ರಿಲ್ 1ರಿಂದಲೇ ಜಾರಿ..!

ಬೆಂಗಳೂರು: ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಮಾಡಿರುವ ಘೋಷಣೆಗಳು ಏಪ್ರಿಲ್ 1ರಿಂದ ಜಾರಿಯಾಗಲಿದೆಯಂತೆ. ಈ ಬಗ್ಗೆ ಆದೇಶ ಹೊರಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ. ಹೌದು,…

basavaraj-bommai-vijayaprabha

ಬೆಂಗಳೂರು: ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಮಾಡಿರುವ ಘೋಷಣೆಗಳು ಏಪ್ರಿಲ್ 1ರಿಂದ ಜಾರಿಯಾಗಲಿದೆಯಂತೆ. ಈ ಬಗ್ಗೆ ಆದೇಶ ಹೊರಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ.

ಹೌದು, ಸಿಎಂ ಕಚೇರಿ ಹೇಳಿಕೆ ಪ್ರಕಾರ, ನಿರ್ದಿಷ್ಟ ಕಾರ್ಯಕ್ರಮ ಅನುಷ್ಠಾನದ ಬಗ್ಗೆ ಕ್ರಿಯಾ ಯೋಜನೆ ಸಿದ್ಧಪಡಿಸಲು ಮತ್ತು ಅವುಗಳನ್ನು ಜಾರಿಗೊಳಿಸಲು ಕಾರ್ಯಪ್ರವೃತ್ತರಾಗುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.