siddaramaiah vijayaprabha

ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ

ಬೆಂಗಳೂರು: ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣಾರ್ಪಣೆ ಮಾಡಿದ ಒಬ್ಬನೇ ಒಬ್ಬ ಆರ್.ಎಸ್‌.ಎಸ್ ನಾಯಕನ ಹೆಸರನ್ನು ಬಿಜೆಪಿಯವರು ಹೇಳಲಿ ನೋಡೋಣ ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಜಾತಿ,…

View More ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ
siddaramaiah vijayaprabha

ತಮಿಳುನಾಡಿನಿಂದ 45 ಟಿಎಂಸಿ ನೀರು ಅಕ್ರಮ; ಕಾವೇರಿ ನದಿ ಜೋಡಣೆ ಯೋಜನೆ ನಿಲ್ಲಿಸುವಂತೆ ಸಿದ್ದು ಆಗ್ರಹ

ಬೆಂಗಳೂರು: ತಮಿಳುನಾಡು ಸರ್ಕಾರ ಕಾವೇರಿ ನದಿಯ 45 ಟಿಎಂಸಿ ನೀರನ್ನು ಅಕ್ರಮವಾಗಿ ಬಳಸಿಕೊಂಡು ನದಿ ಜೋಡಣೆ ಯೋಜನೆಯನ್ನು ಶುರು‌ಮಾಡಲು ಹೊರಟಿರುವುದು ಖಂಡನೀಯವಾಗಿದ್ದು, ತಕ್ಷಣವೇ ನಿಲ್ಲಿಸಬೇಕು ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್…

View More ತಮಿಳುನಾಡಿನಿಂದ 45 ಟಿಎಂಸಿ ನೀರು ಅಕ್ರಮ; ಕಾವೇರಿ ನದಿ ಜೋಡಣೆ ಯೋಜನೆ ನಿಲ್ಲಿಸುವಂತೆ ಸಿದ್ದು ಆಗ್ರಹ
sudhakar health minister vijayaprabha news

ಇನ್ಮುಂದೆ ಮದುವೆ ಸಮಾರಂಭಗಳಲ್ಲಿ ಮಾರ್ಷಲ್ ನಿಯೋಜನೆ; 5 ಜನರಿಗೆ ಕರೋನ ತಗುಲಿದರೆ ಕಂಟೈನ್‌ಮೆಂಟ್ ಝೋನ್!

ಬೆಂಗಳೂರು: ಕೊರೋನಾ ಸೋಂಕಿನ 2ನೇ ಅಲೆ ಬರದಂತೆ ನೋಡಿಕೊಳ್ಳಲು ಕಠಿಣ ನಿಯಮಗಳನ್ನು ಜಾರಿಗೆ ತರುವ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮುನ್ಸೂಚನೆ ನೀಡಿದ್ದಾರೆ. ‘ರಾಜ್ಯದಲ್ಲಿ ದಿನನಿತ್ಯ ನಡೆಯುವ ಮದುವೆ, ಜಾತ್ರೆ, ಪ್ರತಿಭಟನೆಗಳಲ್ಲಿ ಮಾರ್ಗಸೂಚಿಗಳನ್ನು ಪಾಲನೆ…

View More ಇನ್ಮುಂದೆ ಮದುವೆ ಸಮಾರಂಭಗಳಲ್ಲಿ ಮಾರ್ಷಲ್ ನಿಯೋಜನೆ; 5 ಜನರಿಗೆ ಕರೋನ ತಗುಲಿದರೆ ಕಂಟೈನ್‌ಮೆಂಟ್ ಝೋನ್!
ashwath narayan vijayaprabha

ವಸತಿ ಸಮುಚ್ಛಯಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಡ್ಡಾಯ: ಡಿಸಿಎಂ ಅಶ್ವಥ್ ನಾರಾಯಣ್

ಬೆಂಗಳೂರು: ಉಪಮುಖ್ಯಮಂತ್ರಿ ಶ್ರೀ ಅಶ್ವಥ್ ನಾರಾಯಣ್ ಅವರು ಇಂದು ಹಾರ್ವರ್ಡ್ ಇಂಡಿಯಾ ಕಾನ್ಫರೆನ್ಸ್ ನ ‘ಭವಿಷ್ಯದಲ್ಲಿ ಸುಸ್ಥಿರ ಸಾರಿಗೆ’ ಗೋಷ್ಠಿಯಲ್ಲಿ ಪಾಲ್ಗೊಂಡು, ಎಲೆಕ್ಟ್ರಿಕ್ ವಾಹನ ಬಳಕೆ ಉತ್ತೇಜಿಸಲು ವಸತಿ ಸಮುಚ್ಛಯ ಮೊದಲಾದ ದೊಡ್ಡ ಕಟ್ಟಡದಲ್ಲಿ…

View More ವಸತಿ ಸಮುಚ್ಛಯಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಡ್ಡಾಯ: ಡಿಸಿಎಂ ಅಶ್ವಥ್ ನಾರಾಯಣ್
V-Narayanaswamy-vijayaprabha-news

BIG BREAKING: ಪುದುಚೆರಿಯಲ್ಲಿ ಸಿಎಂ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನ

ಪುದುಚೆರಿ: ವಿಧಾನಸಭೆ ಚುನಾವಣೆಗೂ ಮುನ್ನ ಪುದುಚೆರಿಯಲ್ಲಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗಿದೆ. ಕಳೆದ ವಾರ ಇಬ್ಬರು ಶಾಸಕರು ಸೇರಿ ಒಟ್ಟು 5 ಜನ ಶಾಸಕರು ರಾಜೀನಾಮೆ ನೀಡಿದ್ದ ಬಳಿಕ ಕಾಂಗ್ರೆಸ್ ಸರ್ಕಾರ…

View More BIG BREAKING: ಪುದುಚೆರಿಯಲ್ಲಿ ಸಿಎಂ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನ
basanagouda patil yatnal vs b s yediyurappa vijayaprabha

ಯಡಿಯೂರಪ್ಪನವರೇ ನಿಮ್ಮ ನಾಟಕ ಕಂಪನಿ ಬಂದ್ ಮಾಡಿ: ಸಿಎಂ ವಿರುದ್ಧ ಯತ್ನಾಳ್ ಆಕ್ರೋಶ

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ‘2ಎ’ಗೆ ಸೇರಿಸುವ ಬಗ್ಗೆ ನಿರ್ಣಯ ಕೈಗೊಳ್ಳದೇ ಇದ್ದರೆ, ರಾಜ್ಯದ ವೀರಶೈವ ಲಿಂಗಾಯತರು ಯಡಿಯೂರಪ್ಪ ಅವರ ನಾಟಕ ಕಂಪನಿಯನ್ನು ಬಂದ್‌ ಮಾಡಲಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಎಚ್ಚರಿಕೆ…

View More ಯಡಿಯೂರಪ್ಪನವರೇ ನಿಮ್ಮ ನಾಟಕ ಕಂಪನಿ ಬಂದ್ ಮಾಡಿ: ಸಿಎಂ ವಿರುದ್ಧ ಯತ್ನಾಳ್ ಆಕ್ರೋಶ
petrol and diesel price vijayaprabha

ಮತ್ತೆ ಅಲ್ಪ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ದರ; ಬೆಲೆ ಏರಿಕೆಗೆ ಕಾರಣ ತಿಳಿಸಿದ ಪೆಟ್ರೋಲಿಯಂ ಸಚಿವ

ನವದೆಹಲಿ: ಸತತ 12 ದಿನಗಳಿಂದ ಏರಿಕೆಯಾಗುತ್ತಿದ್ದ ಪೆಟ್ರೋಲ್, ಡೀಸೆಲ್ ಬೆಲೆ ನಿನ್ನೆ ಸ್ವಲ್ಪ ಸ್ಥಿರವಾಗಿದ್ದು, ಇಂದು ಮತ್ತೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಪ್ರತಿ ಲೀ. ಪೆಟ್ರೋಲ್ ದರ ₹93.61 ಆಗಿದೆ. 1 ಲೀ. ಡೀಸೆಲ್…

View More ಮತ್ತೆ ಅಲ್ಪ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ದರ; ಬೆಲೆ ಏರಿಕೆಗೆ ಕಾರಣ ತಿಳಿಸಿದ ಪೆಟ್ರೋಲಿಯಂ ಸಚಿವ
suicide-vijayaprabha-news

ಬ್ರೇಕಿಂಗ್ ನ್ಯೂಸ್ : ಬಿಜೆಪಿ ನಾಯಕನ ಕುಟುಂಬದ ನಾಲ್ವರು ಆತ್ಮಹತ್ಯೆ

ಜೈಪುರ್: ರಾಜ್ಯಸಭಾ ಮಾಜಿ ಸದಸ್ಯ ಹಾಗೂ ರಾಜಸ್ಥಾನ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಮದನಲಾಲ್ ಸೈನಿ ಅವರ ಕುಟುಂಬದ ನಾಲ್ವರು ಸದಸ್ಯರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಈ…

View More ಬ್ರೇಕಿಂಗ್ ನ್ಯೂಸ್ : ಬಿಜೆಪಿ ನಾಯಕನ ಕುಟುಂಬದ ನಾಲ್ವರು ಆತ್ಮಹತ್ಯೆ
Crime vijayaprabha news

ಪ್ರೀತಿಸಿ ಮದುವೆಯಾದ ಹೆಂಡತಿಯಿಂದ ವಿಚ್ಛೇದನ; ಹೆಂಡತಿಯನ್ನು ಕ್ರೂರವಾಗಿ ಹತ್ಯೆ ಮಾಡಿದ ಡಾಕ್ಟರ್

ಚೆನ್ನೈ: ವೈದ್ಯನೊಬ್ಬ ಪ್ರೀತಿಸಿ ಮದುವೆ ಮಾಡಿಕೊಂಡ ಹೆಂಡತಿ ವಿಚ್ಛೇದನ ಕೋರಿದ್ದರಿಂದ ಆಕೆಗೆ ಕತ್ತಿಯಿಂದ ಚುಚ್ಚಿ, ಮೇಲೆ ಕಾರನ್ನು ಹತ್ತಿಸಿ ಸಾಯಿಸಿರುವ ವಿಷಾದಕರ ಘಟನೆ ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಕೊಯಮತ್ತೂರಿನ ಗೋಕುಲ್…

View More ಪ್ರೀತಿಸಿ ಮದುವೆಯಾದ ಹೆಂಡತಿಯಿಂದ ವಿಚ್ಛೇದನ; ಹೆಂಡತಿಯನ್ನು ಕ್ರೂರವಾಗಿ ಹತ್ಯೆ ಮಾಡಿದ ಡಾಕ್ಟರ್