ಬೆಂಗಳೂರು: ಹಿಂದೂ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ಹೇಳಿ ಮತಾಂತರವಾಗುವಂತೆ ಕಿರುಕುಳ ನೀಡಿದ ಹಿನ್ನಲೆ ಹಾಗು ಸಹೋದರರಿಬ್ಬರು ನಿರಂತರ ಅತ್ಯಾಚಾರಗೈದ ಆರೋಪ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದ್ದು,ಇನ್ನೊಬ್ಬ ವ್ಯಕ್ತಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಶಬ್ಬೀರ್ ಎಂಬ ವ್ಯಕ್ತಿಯನ್ನು…
View More ಅಣ್ಣ ತಮ್ಮನಿಂದ ನಿರಂತರ ಅತ್ಯಾಚಾರ; ಲವ್ ಜಿಹಾದ್ ಹಿನ್ನಲೆ ಪ್ರೀತಿಸಿ ಮದುವೆಯಾಗುವುದಾಗಿ ಮತಾಂತರವಾಗುವಂತೆ ಕಿರುಕುಳ ನೀಡುತ್ತಿದ್ದ ವ್ಯಕ್ತಿ ಅರೆಸ್ಟ್ಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಯಾಗಲ್ಲವೆಂಬ ಯತ್ನಾಳ್ ಹೇಳಿಕೆಗೆ ಈಶ್ವರಪ್ಪ ತಿರುಗೇಟು
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ನಾನು ಮಂತ್ರಿಯಾಗುವುದಿಲ್ಲ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಸಂಬಂಧಿಸಿದಂತೆ, ಸಚಿವ ಕೆ ಎಸ್ ಈಶ್ವರಪ್ಪ ಅವರು ಯತ್ನಾಳ್ ಅವರನ್ನು ಮಂತ್ರಿ…
View More ಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಯಾಗಲ್ಲವೆಂಬ ಯತ್ನಾಳ್ ಹೇಳಿಕೆಗೆ ಈಶ್ವರಪ್ಪ ತಿರುಗೇಟುಪಕ್ಕದ ಮನೆಯ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ; ಆಕೆಯ ರಹಸ್ಯ ಭೇಟಿಗೆ ಸುರಂಗ ಮಾರ್ಗವನ್ನೇ ಕೊರೆದ ಪ್ರಿಯಕರ
ಮೆಕ್ಸಿಕೋ : ಬೇರೆ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ಒಬ್ಬ ವ್ಯಕ್ತಿ, ಅವಳನ್ನು ರಹಸ್ಯವಾಗಿ ಭೇಟಿಯಾಗಲು ಯೋಜಿಸಿ, ತನ್ನ ಗೆಳತಿಯ ಮಲಗುವ ಕೋಣೆಗೆ ನೇರವಾಗಿ ಹೋಗಲು ತನ್ನ ಮನೆಯಿಂದ ಸುರಂಗವನ್ನು ಮಾರ್ಗವನ್ನು ಕೊರೆದಿದ್ದಾನೆ. ಆದರೆ,…
View More ಪಕ್ಕದ ಮನೆಯ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ; ಆಕೆಯ ರಹಸ್ಯ ಭೇಟಿಗೆ ಸುರಂಗ ಮಾರ್ಗವನ್ನೇ ಕೊರೆದ ಪ್ರಿಯಕರತುರಿಕೆಗೆ ಇಲ್ಲಿದೆ ಉತ್ತಮ ಮನೆ ಔಷದಿ
ತುರಿಕೆಗೆ ಮನೆ ಔಷದಿ: 1. ತುಳಸೀ ಬೇರು, ಎಲೆ, ಕಾಂಡ, ಬೀಜ ಇವುಗಳನ್ನು ಸಮಭಾಗವಾಗಿ ಚೂರ್ಣಿಸಿ ಲಿಂಬೆ ರಸದಲ್ಲಿ ಕಲಸಿ, ತುರಿಕೆ ಬಂದ ಜಾಗಕ್ಕೆ ಲೇಪಿಸಿದರೆ ತುರಿಕೆ ಶಮನವಾಗುತ್ತದೆ. ಈ ಮಿಶ್ರಣವು ಗಜಕರ್ಣ, ಕಜ್ಜಿ…
View More ತುರಿಕೆಗೆ ಇಲ್ಲಿದೆ ಉತ್ತಮ ಮನೆ ಔಷದಿದಾವಣಗೆರೆಯಲ್ಲಿ ಎರಡು ತಲೆ ಹಾವುಗಳನ್ನು ಮಾರಲು ಯತ್ನಿಸಿದ ವ್ಯಕ್ತಿಗಳು ಅರೆಸ್ಟ್
ದಾವಣಗೆರೆ : ಎರಡು ತಲೆ ಹಾವುಗಳನ್ನು ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಗಳನ್ನು ದಾವಣಗೆರೆ ನಗರದ ವಿಶೇಶ್ವರಯ್ಯ ಪಾರ್ಕ್ ಬಳಿ ಬಂಧಿಸಲಾಗಿದೆ. ಬಂದಿತರು ಚನ್ನಗಿರಿಯ ಅಭಿಲಾಷ್, ಬಳ್ಳಾರಿಯ ಮುತ್ತಪ್ಪ, ಚಿತ್ರದುರ್ಗದ ಗಣೇಶ್, ಶಿವಮೊಗ್ಗದ ನಾಗರಾಜ್ ಹಾಗು…
View More ದಾವಣಗೆರೆಯಲ್ಲಿ ಎರಡು ತಲೆ ಹಾವುಗಳನ್ನು ಮಾರಲು ಯತ್ನಿಸಿದ ವ್ಯಕ್ತಿಗಳು ಅರೆಸ್ಟ್ಬಾಲಿವುಡ್ ನಟಿ ಇಶಾ ಡಿಯೋಲ್ ಇನ್ಸ್ಟಾಗ್ರಾಮ್ ಖಾತೆ ಹ್ಯಾಕ್
ಮುಂಬೈ: ಅನೇಕ ಸೆಲೆಬ್ರಿಟಿಗಳು,ನಟ, ನಟಿಯರು ಸೋಷಿಯಲ್ ಮೀಡಿಯಾದಲ್ಲಿ ಬಹಳ ಸಕ್ರಿಯರಾಗಿರುತ್ತಾರೆ. ಅವರು ತಮ್ಮ ಬಗ್ಗೆ ಎಲ್ಲವನ್ನೂ ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಕೆಲವೊಮ್ಮೆ, ಸಾರ್ವಜನಿಕರ ಸಾಮಾಜಿಕ ಮಾಧ್ಯಮ ಖಾತೆಗಳ ಜೊತೆ ಸೆಲೆಬ್ರಿಟಿಗಳ ಸಾಮಾಜಿಕ ಮಾಧ್ಯಮ…
View More ಬಾಲಿವುಡ್ ನಟಿ ಇಶಾ ಡಿಯೋಲ್ ಇನ್ಸ್ಟಾಗ್ರಾಮ್ ಖಾತೆ ಹ್ಯಾಕ್ನಟಿ ರಾಧಿಕಾ ಕುಮಾರಸ್ವಾಮಿ ಬಗ್ಗೆ ಅಬಿಮಾಯೊಬ್ಬ ಕೇಳಿದ ಪ್ರಶ್ನೆಗೆ ಎಚ್ ಡಿ ಕುಮಾರಸ್ವಾಮಿ ಹೇಳಿದ್ದೇನು? ಇಲ್ಲಿದೆ ಮಾಹಿತಿ
ಮಂಡ್ಯ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನೇರಳೆಕೆರೆಯಲ್ಲಿ ಮಾತನಾಡಿ ಅಭಿಮಾನಿಯೊಬ್ಬರು ರಾಧಿಕಾ ಕುಮಾರಸ್ವಾಮಿ ಬಗ್ಗೆ ನೀವೇನು ಹೇಳುತ್ತೀರೆಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಎಚ್ ಡಿ ಕುಮಾರಸ್ವಾಮಿ…
View More ನಟಿ ರಾಧಿಕಾ ಕುಮಾರಸ್ವಾಮಿ ಬಗ್ಗೆ ಅಬಿಮಾಯೊಬ್ಬ ಕೇಳಿದ ಪ್ರಶ್ನೆಗೆ ಎಚ್ ಡಿ ಕುಮಾರಸ್ವಾಮಿ ಹೇಳಿದ್ದೇನು? ಇಲ್ಲಿದೆ ಮಾಹಿತಿಸಂಕ್ರಾಂತಿ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ; ಯತ್ನಾಳ್ ಅಚ್ಚರಿಯ ಹೇಳಿಕೆ
ಬೆಂಗಳೂರು : ವಿವಾದಾತ್ಮಕ ಹೇಳಿಕೆಯಿಂದಲೇ ಯಾವಾಗಲು ಸುದ್ದಿಯಲ್ಲಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕ ಯತ್ನಾಳ್ ಅವರು ರಾಜ್ಯ ರಾಜಕಾರಣದಲ್ಲಿ ಬಾರಿ…
View More ಸಂಕ್ರಾಂತಿ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ; ಯತ್ನಾಳ್ ಅಚ್ಚರಿಯ ಹೇಳಿಕೆಲಿಕ್ಕರ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ; ಮಾಲೀಕ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
ಹರಪನಹಳ್ಳಿ: ಹರಪ್ಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದ ಬಳಿ ಇರುವ ಶಾಮನೂರು ಒಡೆತನದ ಮದ್ಯ ತಯಾರಿಕಾ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಮಾಲೀಕ ಸೇರಿ ಮೂವರ ವಿರುದ್ಧ ಪ್ರಕರಣ ಧಾಖಲಾಗಿದೆ. ಮದ್ಯ ತಯಾರಿಕಾ ಘಟಕದಲ್ಲಿ…
View More ಲಿಕ್ಕರ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ; ಮಾಲೀಕ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲುಬ್ರೇಕಿಂಗ್ ನ್ಯೂಸ್: ಕೆಲವೇ ಕ್ಷಣಗಳಲ್ಲಿ ಫೇಸ್ ಬುಕ್ ಲೈವ್ ಗೆ ನಟ ದರ್ಶನ್!
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ಇಂದು ಬೆಳೆಗ್ಗೆ 11 ಗಂಟೆಗೆ ಫೇಸ್ ಬುಕ್ ಲೈವ್ ಗೆ ಬರುತ್ತಿದ್ದು, ನಟ ದರ್ಶನ್ ಅವರ ಅಭಿಮಾನಿಗಳಲ್ಲಿ ಗೊಂದಲ ಶುರುವಾಗಿದ್ದು ಕುತೂಹಲ ಮೂಡಿಸಿದೆ. ಮುಂದಿನ ತಿಂಗಳು…
View More ಬ್ರೇಕಿಂಗ್ ನ್ಯೂಸ್: ಕೆಲವೇ ಕ್ಷಣಗಳಲ್ಲಿ ಫೇಸ್ ಬುಕ್ ಲೈವ್ ಗೆ ನಟ ದರ್ಶನ್!
