ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೀಳಾಗಿ ಮಾತನಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ. ಈ ಕುರಿತು ಸಿ.ಟಿ ರವಿ ಅವರು ಟ್ವೀಟ್…
View More ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಕೀಳಾಗಿ ಮಾತನಾಡಿದ್ದು ದುರದೃಷ್ಟಕರ, ಅತ್ಯಂತ ಕೀಳು ಮಟ್ಟದ ರಾಜಕೀಯ: ಸಿ.ಟಿ.ರವಿದಾವಣಗೆರೆ: ಪದವಿಧರ ಕ್ಷೇತ್ರ ವಿಧಾನ ಪರಿಷತ್ತಿನ ಚುನಾವಣೆ; ನಿಷೇಧಾಜ್ಞೆ ಜಾರಿ
ದಾವಣಗೆರೆ ಅ.22: ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರ ವಿಧಾನ ಪರಿಷತ್ತಿನ ಚುನಾವಣೆ ನಿಮಿತ್ತ ಮತದಾನ ಅ.28 ನಡೆಯಲಿದ್ದು, ಪದವಿಧರ ಕ್ಷೇತ್ರ ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಾದ್ಯಂತ ಅ.26ರ ಸಂಜೆ 05 ಗಂಟೆಯಿಂದ ಅ.28 ರ…
View More ದಾವಣಗೆರೆ: ಪದವಿಧರ ಕ್ಷೇತ್ರ ವಿಧಾನ ಪರಿಷತ್ತಿನ ಚುನಾವಣೆ; ನಿಷೇಧಾಜ್ಞೆ ಜಾರಿಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ದಾವಣಗೆರೆ ಅ. 22 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಲ್ಲಿ 10 ತಿಂಗಳ…
View More ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನದಾವಣಗೆರೆ : ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅವಾಂತರ
ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಬಾರಿ ಮಳೆಯಿಂದ ಅವಾಂತರ ಉಂಟಾಗಿದ್ದು ಕಟಾವಿಗೆ ಬಂದಿದ್ದ ಸಾವಿರಾರು ಎಕರೆಯಲ್ಲಿ ರೈತರು ಬೆಳೆದಿದ್ದ ಭತ್ತ ನಾಶ ನಾಶವಾಗಿದೆ. ದಾವಣಗೆರೆ ತಾಲೂಕಿನ ಮಗಾನಹಳ್ಳಿ, ಕಡಲೆಬಾಳು ಸೇರಿದಂತೆ 10ಕ್ಕೂ ಹೆಚ್ಚು ಗ್ರಾಮಗಳಲ್ಲಿ…
View More ದಾವಣಗೆರೆ : ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅವಾಂತರಅಪ್ಪ, ತಾತನ ಹೆಸರು ಹೇಳಿ ರಾಜಕೀಯ ಮಾಡುತ್ತಿದ್ದವರು ನಿರುದ್ಯೋಗಿಗಳಾಗಿದ್ದಾರೆ: ತೇಜಸ್ವಿ ಸೂರ್ಯ
ತುಮಕೂರು: ಶಿರಾ ಕ್ಷೇತ್ರದ ಉಪಚುನಾವಣೆ ಪ್ರಚಾರ ಸಂದರ್ಭದಲ್ಲಿ ಮಾತನಾಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಬಿಜೆಪಿ ಇತಿಹಾದಲ್ಲಿ ಯಾವುದು ಸುಲಭವಾಗಿ ಸಿಕ್ಕಿಲ್ಲ ದೇಶದಲ್ಲಿ ಬಿಜೆಪಿ ೩೦೩ ಸಂಸದರನ್ನು ಹೊಂದಿದೆ ಮನೆಯಲ್ಲಿ ಸುಮ್ಮನೆ ಮಲಗಿದ್ರಿಂದ…
View More ಅಪ್ಪ, ತಾತನ ಹೆಸರು ಹೇಳಿ ರಾಜಕೀಯ ಮಾಡುತ್ತಿದ್ದವರು ನಿರುದ್ಯೋಗಿಗಳಾಗಿದ್ದಾರೆ: ತೇಜಸ್ವಿ ಸೂರ್ಯಜೂನಿಯರ್ ಚಿರು ಆಗಮನ; ಗಂಡು ಮಗುವಿಗೆ ಜನ್ಮ ನೀಡಿದ ಮೇಘನಾ ರಾಜ್
ಬೆಂಗಳೂರು: ಚಿರಂಜೀವಿ ಸರ್ಜಾ ಸಾವಿನಿಂದ ದುಃಖದಲ್ಲಿದ್ದ ಸರ್ಜಾ ಕುಟುಂಬದಲ್ಲಿ ಸಂತಸದ ವಾತಾವರಣ ಮನೆ ಮಾಡಿದೆ. ನಟ ಜಿರಂಜೀವಿ ಸರ್ಜಾ ಅವರ ಪತ್ನಿ ನಟಿ ಮೇಘನಾ ರಾಜ್ ಅವರು ಇಂದು ಬೆಂಗಳೂರಿನ ಕೆ ಆರ್ ರಸ್ತೆಯಾ…
View More ಜೂನಿಯರ್ ಚಿರು ಆಗಮನ; ಗಂಡು ಮಗುವಿಗೆ ಜನ್ಮ ನೀಡಿದ ಮೇಘನಾ ರಾಜ್ಇಂದು ಕೇಂದ್ರ ಗೃಹಮಂತ್ರಿ, ಬಿಜೆಪಿಯ ಚಾಣಕ್ಯ ಅಮಿತ್ ಷಾ ಜನ್ಮದಿನ; ಗಣ್ಯರ ಶುಭಾಶಯ
ನವದೆಹಲಿ: ಇಂದು ಬಿಜೆಪಿ ಚಾಣಕ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ಅವರ ಜನ್ಮದಿನ. ಅಮಿತ್ ಷಾ ಅವರು ಗುಜರಾತ್ ರಾಜ್ಯದಲ್ಲಿ ಸತತ ನಾಲ್ಕು ಭಾರಿ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಜನಪ್ರಿಯ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಅಮಿತ್…
View More ಇಂದು ಕೇಂದ್ರ ಗೃಹಮಂತ್ರಿ, ಬಿಜೆಪಿಯ ಚಾಣಕ್ಯ ಅಮಿತ್ ಷಾ ಜನ್ಮದಿನ; ಗಣ್ಯರ ಶುಭಾಶಯಹಲ್ಲು ನೋವು ಮತ್ತು ಬಾಯಿ ಹುಣ್ಣುಗಳಿಗೆ ಮನೆ ಔಷಧಿ
1. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ಬಾಯಿಯಲ್ಲಿನ ದುರ್ಗಂಧ ನಾಶವಾಗುವುದು ಮತ್ತು ದಂತಕ್ಷಯ ನಿವಾರಣೆಯಾಗುವುದು. 2. ಮೂರು ನಾಲ್ಕು ಲವಂಗವನ್ನು ನುಣ್ಣಗೆ ಅರೆದು ಸ್ವಲ್ಪ ನಿಂಬೆರಸದೊಂದಿಗೆ ಮಿಶ್ರ ಮಾಡಿ ವಸಡು ಮತ್ತು ಹಲ್ಲುಗಳ ಮೇಲೆ…
View More ಹಲ್ಲು ನೋವು ಮತ್ತು ಬಾಯಿ ಹುಣ್ಣುಗಳಿಗೆ ಮನೆ ಔಷಧಿಸಿರಾಜ್ ಬಿರುಗಾಳಿಗೆ ಕೆಕೆಆರ್ ತತ್ತರ; ಆರ್ ಸಿಬಿಗೆ 8 ವಿಕೆಟ್ ಭರ್ಜರಿ ಜಯ; 2ನೇ ಸ್ಥಾನಕ್ಕೇರಿದ ಕೊಹ್ಲಿ ಟೀಮ್
ಅಬುದಾಬಿ: ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 13ನೇ ಆವೃತ್ತಿಯ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ತಂಡವು ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 8 ವಿಕೆಟ್ ಗಳ ಸುಲಭ ಜಯ ದಾಖಲಿಸಿದೆ. ಈ…
View More ಸಿರಾಜ್ ಬಿರುಗಾಳಿಗೆ ಕೆಕೆಆರ್ ತತ್ತರ; ಆರ್ ಸಿಬಿಗೆ 8 ವಿಕೆಟ್ ಭರ್ಜರಿ ಜಯ; 2ನೇ ಸ್ಥಾನಕ್ಕೇರಿದ ಕೊಹ್ಲಿ ಟೀಮ್ರಾಜ್ಯದ ಬಿಜೆಪಿ ಸರ್ಕಾರ ಪತನಗೊಂಡರೆ, ಚುನಾವಣೆ ಎದುರಿಸಲು ಸಿದ್ಧರಿದ್ದೇವೆ: ಸಿದ್ದರಾಮಯ್ಯ
ಹುಬ್ಬಳ್ಳಿ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರಕಾರದ ವಿರುದ್ದ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು, ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಇಂದು ಆಯೋಜಿಸಿದ್ದ ಧಾರವಾಡ, ಹಾವೇರಿ, ಗದಗ…
View More ರಾಜ್ಯದ ಬಿಜೆಪಿ ಸರ್ಕಾರ ಪತನಗೊಂಡರೆ, ಚುನಾವಣೆ ಎದುರಿಸಲು ಸಿದ್ಧರಿದ್ದೇವೆ: ಸಿದ್ದರಾಮಯ್ಯ
