ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಮುನಿರತ್ನ ಅವರ ಆಯ್ಕೆ ಅಸಿಂಧುಗೊಳಿಸಿ ತಮ್ಮನ್ನು ವಿಜಯಿ ಎಂದು ಘೋಷಿಸುವಂತೆ ಕೋರಿ ಮುನಿರಾಜುಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂ ಕೋರ್ಟ್ ವಜಾಗೊಸಿದ ಬೆನ್ನಲ್ಲೇ, ರಾಜ್ಯದ ಎರಡು ಕ್ಷೇತ್ರಗಳಿಗೆ…
View More ಉಪ ಚುನಾವಣೆ: ಸುಪ್ರಿಂ ಕೋರ್ಟ್ ತೀರ್ಪು ಬೆನ್ನಲ್ಲೇ ಬಿಜೆಪಿಯಿಂದ ಟಿಕೆಟ್ ಘೋಷಣೆರೈತರನ್ನು ಭಯೋತ್ಪಾದಕರು ಎಂದಿದ್ದ, ನಟಿ ಕಂಗನಾ ವಿರುದ್ಧ FIR ದಾಖಲು!
ಬೆಂಗಳೂರು : ಕೃಷಿ ಮಸೂದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ಮಾಡುವ ರೈತರು ಭಯೋತ್ಪಾದಕರೆಂದು ಕರೆದಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ FIR ದಾಖಲಿಸಲಾಗಿದೆ. ತುಮಕೂರಿನ ಕ್ಯಾತ್ಸಂದ್ರ ಠಾಣೆಯಲ್ಲಿ ತುಮಕೂರಿನ ಜೆ ಎಂ ಎಫ್…
View More ರೈತರನ್ನು ಭಯೋತ್ಪಾದಕರು ಎಂದಿದ್ದ, ನಟಿ ಕಂಗನಾ ವಿರುದ್ಧ FIR ದಾಖಲು!ಬ್ರೇಕಿಂಗ್ ನ್ಯೂಸ್: ಆರ್.ಆರ್.ನಗರ ಉಪ ಚುನಾವಣೆ; ಸುಪ್ರೀಂ ತೀರ್ಪು ಪ್ರಕಟ
ನವದೆಹಲಿ : ಆರ್.ಆರ್.ನಗರ ಕ್ಷೇತ್ರದ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಮುನಿರತ್ನ ಅವರ ಆಯ್ಕೆ ಅಸಿಂಧುಗೊಳಿಸಿ ತಮ್ಮನ್ನು ವಿಜಯಿ ಎಂದು ಘೋಷಿಸುವಂತೆ ಕೋರಿ ಮುನಿರಾಜುಗೌಡ ಸಲ್ಲಿಸಿದ್ದ ಅರ್ಜಿಯನ್ನು ಇಂದು ಪೂರಕ ಆಧಾರವಿಲ್ಲದ ಹಿನ್ನೆಲೆ ಹೈಕೋರ್ಟ್ ರದ್ದುಗೊಳಿಸಿತ್ತು.…
View More ಬ್ರೇಕಿಂಗ್ ನ್ಯೂಸ್: ಆರ್.ಆರ್.ನಗರ ಉಪ ಚುನಾವಣೆ; ಸುಪ್ರೀಂ ತೀರ್ಪು ಪ್ರಕಟಸಿನಿಪ್ರಿಯರಿಗೆ: ಬಹುನಿರೀಕ್ಷಿತ “ಯುವರತ್ನ” ಸಿನಿಮಾ ಶೂಟಿಂಗ್ ಕಂಪ್ಲೀಟ್
ಬೆಂಗಳೂರು : ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ಬಹುನಿರೀಕ್ಷಿತ “ಯುವರತ್ನ” ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದೆ. ಈ ಬಗ್ಗೆ ನಿರ್ದೇಶಕ ಸಂತೋಷ್ ಆನಂದ್‌ರಾಮ್ ಅವರು ಚಿತ್ರೀಕರಣ ಮುಕ್ತಾಯದ ಫೋಟೋಗಳನ್ನು ಅಪ್ಲೋಡ್ ಮಾಡಿ…
View More ಸಿನಿಪ್ರಿಯರಿಗೆ: ಬಹುನಿರೀಕ್ಷಿತ “ಯುವರತ್ನ” ಸಿನಿಮಾ ಶೂಟಿಂಗ್ ಕಂಪ್ಲೀಟ್ರೈತರು ‘ಬೆಳೆಯ ಆಕ್ಷೇಪಣೆ’ ಸಲ್ಲಿಸಲು ಅಕ್ಟೊಬರ್ 15 ಕೊನೆಯ ದಿನ
ಬೆಂಗಳೂರು: ರಾಜ್ಯದಲ್ಲಿ ಬೆಳೆ ಸಮೀಕ್ಷೆ ಮೂಲಕ ಮುಂಗಾರು ಹಂಗಾಮಿನಲ್ಲಿ ರೈತರ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ಸಂಗ್ರಹಿಸಲಾಗಿದ್ದು, ಸರ್ಕಾರವು ಈ ಬೆಳೆಗಳ ಮಾಹಿತಿಯನ್ನು ಬೆಳೆ ವಿಮೆ, ಕನಿಷ್ಠ ಬೆಂಬಲ ಬೆಲೆ, ಬೆಳೆ ನಷ್ಟ ಪರಿಹಾರ…
View More ರೈತರು ‘ಬೆಳೆಯ ಆಕ್ಷೇಪಣೆ’ ಸಲ್ಲಿಸಲು ಅಕ್ಟೊಬರ್ 15 ಕೊನೆಯ ದಿನಖ್ಯಾತ ನಟಿ ಹೆಸರಲ್ಲಿ ವಂಚನೆ!
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಅವರ ಹೆಸರಿನಲ್ಲಿ ಎಸ್‌ಬಿ ಗ್ರೂಪ್ ಆ್ಯಂಡ್ ಡೆವಲಪರ್ಸ್ ಕಂಪನಿ ವ್ಯವಸ್ಥಾಪಕರಿಂದ 13.50 ಲಕ್ಷ ರೂ. ಪಡೆದು ವಂಚಿಸಲಾಗಿದೆ ಎಂದು ತಿಳಿದುಬಂದಿದ್ದು, ಈ ಸಂಬಂಧ…
View More ಖ್ಯಾತ ನಟಿ ಹೆಸರಲ್ಲಿ ವಂಚನೆ!ಖ್ಯಾತ ನಟಿ ಸೌಂದರ್ಯ ‘ಬಯೋಪಿಕ್’ ನಲ್ಲಿ ಪ್ರೇಮಂ, ಫಿದಾ ಖ್ಯಾತಿಯ ಸಾಯಿ ಪಲ್ಲವಿ..?
ಹೈದರಾಬಾದ್ : ದಕ್ಷಿಣ ಭಾರತದ ಸಿನಿಮಾ ರಂಗದಲ್ಲಿ ಅಗ್ರಶ್ರೇಯಾಂಕಿತ ನಾಯಕಿಯಾರಲ್ಲಿ ಒಬ್ಬರಾಗಿದ್ದ ಖ್ಯಾತ ನಟಿ ಸೌಂದರ್ಯ ಅವರು 1992 ರಿಂದ 2004 ರವರೆಗೆ ಅವರು ಬಿಡುವಿಲ್ಲದ ನಾಯಕಿಯಾಗಿದ್ದರು. ಮತ್ತು ಅವರ ಅಭಿನಯದಿಂದ ಪ್ರೇಕ್ಷಕರ ಹೃದಯದಲ್ಲಿ…
View More ಖ್ಯಾತ ನಟಿ ಸೌಂದರ್ಯ ‘ಬಯೋಪಿಕ್’ ನಲ್ಲಿ ಪ್ರೇಮಂ, ಫಿದಾ ಖ್ಯಾತಿಯ ಸಾಯಿ ಪಲ್ಲವಿ..?ಭಾರಿ ಮಳೆ ಹಿನ್ನಲೆ; ರಾಜ್ಯದ ಕೆಲ ಜಿಲ್ಲೆಗಳಲ್ಲಿ ಆರೆಂಜ್ & ಯೆಲ್ಲೋ ಅಲರ್ಟ್ ಘೋಷಣೆ!
ಬೆಂಗಳೂರು: ಈಗಾಗಲೇ ರಾಜ್ಯದ ವಿವಿದ ಜಿಲ್ಲೆಗಳಲ್ಲಿ ಮಳೆಯಿಂದ ಭಾರಿ ಅವಾಂತರ ಉಂಟಾಗಿದ್ದು, ಬೆಳೆ ಹಾನಿ ಸೇರಿದಂತೆ ಜನ ಜೀವನ ಅಸ್ತವ್ಯಸ್ತವಾಗಿದ್ದು, ಇನ್ನೂ ಅ.15ರವರೆಗೆ ರಾಜ್ಯದ ವಿವಿದೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ…
View More ಭಾರಿ ಮಳೆ ಹಿನ್ನಲೆ; ರಾಜ್ಯದ ಕೆಲ ಜಿಲ್ಲೆಗಳಲ್ಲಿ ಆರೆಂಜ್ & ಯೆಲ್ಲೋ ಅಲರ್ಟ್ ಘೋಷಣೆ!ಡಿವಿಲಿಯರ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಗೆ ತತ್ತರಿಸಿದ ಕೆಕೆಆರ್; ಆರ್ ಸಿಬಿಗೆ 82 ರನ್ ಗಳ ಭರ್ಜರಿ ಗೆಲುವು
ಶಾರ್ಜಾ : ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 28 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ದ 82…
View More ಡಿವಿಲಿಯರ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಗೆ ತತ್ತರಿಸಿದ ಕೆಕೆಆರ್; ಆರ್ ಸಿಬಿಗೆ 82 ರನ್ ಗಳ ಭರ್ಜರಿ ಗೆಲುವುಕೋರ್ಟ್ ಗೆ 3 ಅರ್ಜಿ ಸಲ್ಲಿಸಿದ ನಟಿ ರಾಗಿಣಿ!
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಸೇರಿ ಹಲವರನ್ನು ಈಗಾಗಲೇ ಬಂಧಿಸಿದ್ದು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈಗ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ…
View More ಕೋರ್ಟ್ ಗೆ 3 ಅರ್ಜಿ ಸಲ್ಲಿಸಿದ ನಟಿ ರಾಗಿಣಿ!
