ಬೆಂಗಳೂರು: ರಾಜ್ಯದ ಕರಾವಳಿ ಭಾಗ , ಒಳನಾಡಿನ ಜಿಲ್ಲೆಗಳಲ್ಲಿ ಒಟ್ಟು 12 ಜಿಲ್ಲೆಗಳಲ್ಲಿ ಇಂದಿನಿಂದ ಅಕ್ಟೊಬರ್ 13 ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
View More ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆ ಸಾಧ್ಯತೆ; ಇಂದಿನಿಂದ ರಾಜ್ಯದ 12 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆವಿರಾಟ್ ಅಬ್ಬರ, ಮಾರಿಸ್ ಝಲಕ್; ಚೆನ್ನೈ ವಿರುದ್ಧ ಆರ್ ಸಿಬಿ ತಂಡಕ್ಕೆ 37 ರನ್ ಭರ್ಜರಿ ಗೆಲವು
ದುಬೈ : ಐಪಿಎಲ್ 2020 ರ 13 ಆವೃತ್ತಿಯಲ್ಲಿ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 25ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 37 ರನ್…
View More ವಿರಾಟ್ ಅಬ್ಬರ, ಮಾರಿಸ್ ಝಲಕ್; ಚೆನ್ನೈ ವಿರುದ್ಧ ಆರ್ ಸಿಬಿ ತಂಡಕ್ಕೆ 37 ರನ್ ಭರ್ಜರಿ ಗೆಲವುನಿಮ್ಮ ಮುಖದ ಸೌಂದರ್ಯ ಹೆಚ್ಚಿಸಿಕೊಳ್ಳಬೇಕೇ? ಸುಕ್ಕು ಬರದಂತೆ ಚರ್ಮವನ್ನು ರಕ್ಷಿಸಿಕೊಳ್ಳಲು ಹೀಗೆ ಮಾಡಿ
ಸೌಂದರ್ಯವನ್ನು ಹೋಲಿಸುವಾಗ ಮೊದಲಿಗೆ ಕಾಣಸಿಗುವುದು ಮುಖವೇ. ನಾವು ಸಾಮಾನ್ಯವಾಗಿ ಅನೇಕ ಮೇಕಪ್ಪ ವಸ್ತುಗಳಿಂದ ಇದನ್ನು ಆಗಾಗ ಅಲಂಕರಿಸಿಕೊಳ್ಳುತ್ತೇವೆ. ಅಂಗಡಿಗಳಲ್ಲಿ ಪೇಟೆಯಲ್ಲಿ ಮುಕ್ತ ಮಾರಾಟದಲ್ಲಿ ಸಿಗಬಹುದಾದ ಅತ್ಯಂತ ದುಬಾರಿ ಬೆಲೆಯ ವಸ್ತುಗಳಿಂದ ಇದನ್ನು ನಮ್ಮಲ್ಲಿ ದೊರೆಯಬಹುದಾದ…
View More ನಿಮ್ಮ ಮುಖದ ಸೌಂದರ್ಯ ಹೆಚ್ಚಿಸಿಕೊಳ್ಳಬೇಕೇ? ಸುಕ್ಕು ಬರದಂತೆ ಚರ್ಮವನ್ನು ರಕ್ಷಿಸಿಕೊಳ್ಳಲು ಹೀಗೆ ಮಾಡಿಪಂಜಾಬ್ ವಿರುದ್ಧ ಕೆಕೆಆರ್ ತಂಡಕ್ಕೆ 2 ರನ್ ರೋಚಕ ಜಯ
ಅಬುದಾಬಿ: ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶೇಖ್ ಜಾಯೆದ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 24ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 2 ರನ್ ರೋಚಕ…
View More ಪಂಜಾಬ್ ವಿರುದ್ಧ ಕೆಕೆಆರ್ ತಂಡಕ್ಕೆ 2 ರನ್ ರೋಚಕ ಜಯರಾಕಿಂಗ್ ಸ್ಟಾರ್ ಯಶ್, ಮಗನಿಗೆ ಹೇಳಿಕೊಡುತ್ತಿರುವ ‘ಜಾನಿ ಜಾನಿ ಎಸ್ ಪಪ್ಪಾ’ ವಿಡಿಯೋ ವೈರಲ್
ಬೆಂಗಳೂರು: ನಟ ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಮುದ್ದು ಮಗನಿಗೆ ‘ಜಾನಿ ಜಾನಿ ಎಸ್ ಪಪ್ಪಾ’ ಹೇಳಿಕೊಡುತ್ತಿರುವ ವಿಡಿಯೋ ಸದ್ಯ ವೈರಲ್ ಆಗಿದೆ. ರಾಕಿಂಗ್ ಸ್ಟಾರ್ ಯಶ್ ಅವರು ಹೈದರಾಬಾದ್ ನಲ್ಲಿ ಕೆಜಿಎಫ್-2…
View More ರಾಕಿಂಗ್ ಸ್ಟಾರ್ ಯಶ್, ಮಗನಿಗೆ ಹೇಳಿಕೊಡುತ್ತಿರುವ ‘ಜಾನಿ ಜಾನಿ ಎಸ್ ಪಪ್ಪಾ’ ವಿಡಿಯೋ ವೈರಲ್ರಾಜ್ಯ ಸರ್ಕಾರದ ಮಹತ್ವದ ವಿದ್ಯಾಗಮ ಯೋಜನೆ ತಾತ್ಕಾಲಿಕ ಸ್ಥಗಿತ..!
ಬೆಂಗಳೂರು : ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ರಾಜ್ಯ ಸರ್ಕಾರದ ಮಹತ್ವದ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಇಂದು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ. ಹೌದು, ಶಿಕ್ಷಕರು ಮತ್ತು ಶಾಲಾ ಮಕ್ಕಳಿಗೆ ಕೊರೋನಾ…
View More ರಾಜ್ಯ ಸರ್ಕಾರದ ಮಹತ್ವದ ವಿದ್ಯಾಗಮ ಯೋಜನೆ ತಾತ್ಕಾಲಿಕ ಸ್ಥಗಿತ..!ನನ್ನ ಜೀವ ಹೋದರೂ ಪರವಾಗಿಲ್ಲ; ಸರ್ಕಾರದ ನಿರ್ಲಜ್ಜ ನೀತಿ ವಿರುದ್ಧ ಅಹೋರಾತ್ರಿ ಧರಣಿ: ಕುಮಾರಸ್ವಾಮಿ ಎಚ್ಚರಿಕೆ
ಬೆಂಗಳೂರು: ವಿದ್ಯಾಗಮ ಶಿಕ್ಷಣದ ಯಡವಟ್ಟನ್ನು ನಿಲ್ಲಿಸದಿದ್ದರೆ ಅಹೋರಾತ್ರಿ ಧರಣಿ ಕೂರುವುದಾಗಿ ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಎಚ್ ಡಿ ಕುಮಾರಸ್ವಾಮಿ ಅವರು ಟ್ವೀಟ್…
View More ನನ್ನ ಜೀವ ಹೋದರೂ ಪರವಾಗಿಲ್ಲ; ಸರ್ಕಾರದ ನಿರ್ಲಜ್ಜ ನೀತಿ ವಿರುದ್ಧ ಅಹೋರಾತ್ರಿ ಧರಣಿ: ಕುಮಾರಸ್ವಾಮಿ ಎಚ್ಚರಿಕೆವಿವಾದಾತ್ಮಕ ಟ್ವೀಟ್: ಬಾಲಿವುಡ್ ನಟಿ ಕಂಗನಾ ರನೌತ್ ಗೆ ಕರ್ನಾಟಕ ಕೋರ್ಟ್ ಶಾಕ್…!
ಬೆಂಗಳೂರು: ಕೃಷಿ ಮಸೂದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ಮಾಡುವ ರೈತರು ಭಯೋತ್ಪಾದಕರೆಂದು ಕರೆದಿದ್ದ ಬಾಲಿವುಡ್ ನಟಿ ಕಂಗನಾ ರನೌತ್‌ಗೆ ಕರ್ನಾಟಕ ನ್ಯಾಯಾಲಯ ದೊಡ್ಡ ಶಾಕ್ ನೀಡಿದೆ. ನಟಿ ಕಂಗನಾ ರನೌತ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ…
View More ವಿವಾದಾತ್ಮಕ ಟ್ವೀಟ್: ಬಾಲಿವುಡ್ ನಟಿ ಕಂಗನಾ ರನೌತ್ ಗೆ ಕರ್ನಾಟಕ ಕೋರ್ಟ್ ಶಾಕ್…!ದಲಿತ ಶಾಸಕನ ಅಂತರ್ಜಾತಿ ವಿವಾಹ; ಮಹತ್ವದ ತೀರ್ಪು ನೀಡಿದ ಹೈಕೋರ್ಟ್..!
ಚೆನ್ನೈ: ತಮಿಳುನಾಡಿನ ಎಐಎಡಿಎಂಕೆ ಶಾಸಕ ಪ್ರಭು ಅವರ ಅಂತರ್ಜಾತಿ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಶಾಸಕ ಪ್ರಭು ಪತ್ನಿ ಸೌಂದರ್ಯರ ತಂದೆ ಸ್ವಾಮಿನಾಥನ್ ಮೇಲ್ಜಾತಿಯವರಾಗಿದ್ದು, ದಲಿತ ಶಾಸಕ ಪ್ರಭು…
View More ದಲಿತ ಶಾಸಕನ ಅಂತರ್ಜಾತಿ ವಿವಾಹ; ಮಹತ್ವದ ತೀರ್ಪು ನೀಡಿದ ಹೈಕೋರ್ಟ್..!ಇಂದು ಖ್ಯಾತ ನಿರ್ದೇಶಕ ಎಸ್.ಎಸ್ ರಾಜಮೌಳಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ
ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್.ಎಸ್.ರಾಜಮೌಳಿ ಅವರು ಕರ್ನಾಟಕದ ಅಮರೆಶ್ವರ ಶಿಬಿರದ ಮಾನವಿ ತಾಲೂಕು, ರಾಯಚೂರುನಲ್ಲಿ ಜಿಲ್ಲೆಯಲ್ಲಿ 1973 ಅಕ್ಟೋಬರ್ 10 ರಂದು ಜನಿಸಿದರು. ಎಸ್ ಎಸ್ ರಾಜಮೌಳಿಯವರನ್ನು ಮೊದಲು ತೆಲುಗಿನ ಖ್ಯಾತ…
View More ಇಂದು ಖ್ಯಾತ ನಿರ್ದೇಶಕ ಎಸ್.ಎಸ್ ರಾಜಮೌಳಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ
