ಚಿತ್ರದುರ್ಗ: ಉಪ ಚುನಾವಣೆಯಲ್ಲಿ ಸೋಲಿನ ಭಯದಿಂದ ಬಿಜೆಪಿ ಸರ್ಕಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿದೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಹಾಗೂ ಚಿತ್ರದುರ್ಗ…
View More ಡಿ.ಕೆ.ಶಿವಕುಮಾರ್ ಪವರ್ ಗೆ ಹೆದರಿದ ಬಿಜೆಪಿ ಸಿಬಿಐ ದಾಳಿ ನಡೆಸಿದೆ; ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಕಿಡಿವ್ಯಾಟ್ಸನ್, ಡುಪ್ಲೆಸಿಸ್ ಆಟಕ್ಕೆ ಮಂಕಾದ ಪಂಜಾಬ್; ಚೆನ್ನೈ ತಂಡಕ್ಕೆ 10 ವಿಕೆಟ್ ಗಳ ಭರ್ಜರಿ ಜಯ
ದುಬೈ : ಐಪಿಎಲ್ -2020 ರ 13 ಆವೃತ್ತಿಯಲ್ಲಿ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡವು 10 ವಿಕೆಟ್ ಭರ್ಜರಿ…
View More ವ್ಯಾಟ್ಸನ್, ಡುಪ್ಲೆಸಿಸ್ ಆಟಕ್ಕೆ ಮಂಕಾದ ಪಂಜಾಬ್; ಚೆನ್ನೈ ತಂಡಕ್ಕೆ 10 ವಿಕೆಟ್ ಗಳ ಭರ್ಜರಿ ಜಯಚಿರು ಕಟೌಟ್ ಪಕ್ಕದಲ್ಲೇ ಮೇಘನಾ ರಾಜ್ ಸೀಮಂತ ಕಾರ್ಯ
ಬೆಂಗಳೂರು : ಉದಯೋನ್ಮುಖ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನದ ಆಘಾತದಿಂದ ಚೇತರಿಸಿಕೊಳ್ಳುತ್ತಿರುವ ಅವರ ಪತ್ನಿ ನಟಿ ಮೇಘನಾ ರಾಜ್ ಅವರ ಸೀಮಂತ ಕಾರ್ಯ ಇಂದು ಸುಂದರ್ ರಾಜ್ & ಸರ್ಜಾ ಕುಟುಂಬದವರು…
View More ಚಿರು ಕಟೌಟ್ ಪಕ್ಕದಲ್ಲೇ ಮೇಘನಾ ರಾಜ್ ಸೀಮಂತ ಕಾರ್ಯಡಿಕಾಕ್ ಅರ್ಧ ಶತಕ: ಸನ್ ರೈಸರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವು
ಶಾರ್ಜಾ: ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡೈಯಾನ್ಸ್ 34 ರನ್ ಗಳ ರೋಚಕ ಗೆಲವು ದಾಖಲಿಸಿದೆ. 209 ರನ್…
View More ಡಿಕಾಕ್ ಅರ್ಧ ಶತಕ: ಸನ್ ರೈಸರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವುಜೀವ ವೈವಿಧ್ಯ ವನವನ್ನು ಮೂರು ಸಂಸ್ಥೆಗಳಿಗೆ ಭೂಮಿ ನೀಡಲು ಮುಂದಾಗಿರುವ ಸರ್ಕಾರದ ಕ್ರಮ ಖಂಡನೀಯ: ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಒಟ್ಟು 32 ಎಕರೆ ಪ್ರದೇಶವನ್ನು ಯೋಗ ವಿ.ವಿ ಮತ್ತು ಇತರೆ ಎರಡು ಸಂಸ್ಥೆಗಳಿಗೆ ನೀಡಿರುವ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ. ಈ…
View More ಜೀವ ವೈವಿಧ್ಯ ವನವನ್ನು ಮೂರು ಸಂಸ್ಥೆಗಳಿಗೆ ಭೂಮಿ ನೀಡಲು ಮುಂದಾಗಿರುವ ಸರ್ಕಾರದ ಕ್ರಮ ಖಂಡನೀಯ: ಎಚ್.ಡಿ ಕುಮಾರಸ್ವಾಮಿಬಳ್ಳಾರಿಯನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರಿಸಲು ಸಂಸದ ವೈ ದೇವೇಂದ್ರಪ್ಪ ಒತ್ತಾಯ
ಬಳ್ಳಾರಿ: ಬಳ್ಳಾರಿ ಜಿಲ್ಲೆಯನ್ನು ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಗೆ ಸೇರ್ಪಡೆಗೊಳಿಸಬೇಕು ಎಂದು ಬಳ್ಳಾರಿ ಜಿಲ್ಲೆಯ ಸಂಸದ ವೈ ದೇವೇಂದ್ರಪ್ಪ ನವರು ದೆಹಲಿಯಲ್ಲಿಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.…
View More ಬಳ್ಳಾರಿಯನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರಿಸಲು ಸಂಸದ ವೈ ದೇವೇಂದ್ರಪ್ಪ ಒತ್ತಾಯಖ್ಯಾತ ನಟಿ ತಮನ್ನಾ ಭಾಟಿಯಾ ಅವರಿಗೆ ಕರೋನ ಸೋಂಕು ದೃಢ
ಮುಂಬೈ: ಕರೋನಾ ವೈರಸ್ ಸಾಮಾನ್ಯ ಜನರನ್ನು ಮಾತ್ರವಲ್ಲದೆ ಪ್ರಸಿದ್ಧ ವ್ಯಕ್ತಿಗಳನ್ನೂ ಸಹ ಭಯ ಪಡಿಸುತ್ತಿದೆ. ಈಗಾಗಲೇ ಅನೇಕ ನಟ ನಟಿಯರು, ರಾಜಕಾರಣಿಗಳು ಕರೋನಾ ಸೋಂಕಿಗೆ ಒಳಗಾಗಿದ್ದಾರೆ. ಕನ್ನಡದಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್…
View More ಖ್ಯಾತ ನಟಿ ತಮನ್ನಾ ಭಾಟಿಯಾ ಅವರಿಗೆ ಕರೋನ ಸೋಂಕು ದೃಢಮತ್ತೆ ಖ್ಯಾತ ನಟಿ ಸಿಲ್ಕ್ ಸ್ಮಿತಾ ಜೀವನಾಧಾರಿತ ಸಿನಿಮಾ; ಈ ಬಾರಿ ಶೃಂಗಾರ ನಟಿಯ ಸಾವಿನ ರಹಸ್ಯದ ಬಗ್ಗೆ ವಿಶೇಷ ಗಮನ…?
ಚೆನ್ನೈ: ಭಾರತೀಯ ಚಿತ್ರರಂಗದಲ್ಲಿ ಅಚ್ಚಳಿಯದೆ ಉಳಿದಿರುವ ಖ್ಯಾತ ನಟಿ, ಮಾದಕ ಕಾಲುವೆ ಸಿಲ್ಕ್ ಸ್ಮಿತಾ ಅವರ ಮತ್ತೊಂದು ಜೀವನಾಧಾರಿತ ಸಿನಿಮಾ ತೆರೆಮೇಲೆ ಬರಲು ಸಿದ್ದವಾಗುತ್ತಿದೆ. ಒಂದು ಕಾಲದಲ್ಲಿ ಇಡೀ ಭಾರತೀಯ ಚಿತ್ರರಂಗದಲ್ಲಿ ನಟಿ ಸಿಲ್ಕ್…
View More ಮತ್ತೆ ಖ್ಯಾತ ನಟಿ ಸಿಲ್ಕ್ ಸ್ಮಿತಾ ಜೀವನಾಧಾರಿತ ಸಿನಿಮಾ; ಈ ಬಾರಿ ಶೃಂಗಾರ ನಟಿಯ ಸಾವಿನ ರಹಸ್ಯದ ಬಗ್ಗೆ ವಿಶೇಷ ಗಮನ…?ಡ್ರಗ್ಸ್ ಕೇಸ್ ನಲ್ಲಿ ಪ್ರಭಾವಿ ರಾಜಕಾರಣಿ ಹಸ್ತಕ್ಷೇಪ ವಿಚಾರ; ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಸಿ.ಟಿ.ರವಿ
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ದಿನದಿಂದ ದಿನ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಸೇರಿದಂತೆ ಅನೇಕರು ಬಂಧನಕ್ಕೊಳಗಾಗಿದ್ದಾರೆ. ಈಗ ಖ್ಯಾತ ನಿರೂಪಕಿ ಅನುಶ್ರೀ ಕೂಡ ಡ್ರಗ್ಸ್ ಪ್ರಕರಣದಲ್ಲಿ…
View More ಡ್ರಗ್ಸ್ ಕೇಸ್ ನಲ್ಲಿ ಪ್ರಭಾವಿ ರಾಜಕಾರಣಿ ಹಸ್ತಕ್ಷೇಪ ವಿಚಾರ; ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಸಿ.ಟಿ.ರವಿಗೋಡೆಕೆರೆ ಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಲಿಂಗೈಕ್ಯ
ತುಮಕೂರು: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ವ್ಯಾಪ್ತಿ ಗೋಡೆಕೆರೆ ಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ (65) ಅವರು ಲಿಂಗೈಕ್ಯರಾಗಿದ್ದಾರೆ. ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಅವರು ರಂಭಾಪುರಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿಯಾಗಿದ್ದರು.…
View More ಗೋಡೆಕೆರೆ ಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಲಿಂಗೈಕ್ಯ
