ದುಬೈ: ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೂಪರ್ ಓವರ್ ಮೂಲಕ ರೋಚಕ ಗೆಲುವು ದಾಖಲಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ…
View More ಫಿಂಚ್, ಡಿವಿಲಿಯರ್ಸ್ ಮಿಂಚು; ಸೂಪರ್ ಓವರ್ ನಲ್ಲಿ ಮುಂಬೈ ಮಣಿಸಿದ ಆರ್ ಸಿಬಿಇಂದು ರಾಯಲ್ ಚಾಲೆಂಜರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಸೆಣಸಾಟ; ಫಾರ್ಮ್ ಗೆ ಮರಳುವರೇ ಕೊಹ್ಲಿ..?
ದುಬೈ : ಇಂದು ದಬೈ ಇಂಟರ್ನ್ಯಾಷನಲ್ ಸ್ಟೇಡಿಯಂ ನಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿದ ಮೊದಲ ಪಂದ್ಯದಲ್ಲಿ…
View More ಇಂದು ರಾಯಲ್ ಚಾಲೆಂಜರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಸೆಣಸಾಟ; ಫಾರ್ಮ್ ಗೆ ಮರಳುವರೇ ಕೊಹ್ಲಿ..?ಖ್ಯಾತ ಸಾಹಿತಿ ಡಾ.ಜಿ.ಎಸ್.ಅಮೂರ ನಿಧನ; ಸಂತಾಪ ಸೂಚಿಸಿದ ಸಿದ್ದರಾಮಯ್ಯ,ಯಡಿಯೂರಪ್ಪ
ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ ಡಾ.ಜಿ.ಎಸ್.ಅಮೂರ ಅವರು ಇಂದು ಬೆಂಗಳೂರಿನಲ್ಲಿ ಬೆಳಗ್ಗೆ ವಿಧಿವಶರಾಗಿದ್ದಾರೆ. ಖ್ಯಾತ ಸಾಹಿತಿ, ವಿಮರ್ಶಕ ಡಾ ಜಿ.ಎಸ್.ಆಮೂರ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿ ಎಂ ಯಡಿಯೂರಪ್ಪ, ಲಕ್ಷ್ಮಣ್ ಸವದಿ,…
View More ಖ್ಯಾತ ಸಾಹಿತಿ ಡಾ.ಜಿ.ಎಸ್.ಅಮೂರ ನಿಧನ; ಸಂತಾಪ ಸೂಚಿಸಿದ ಸಿದ್ದರಾಮಯ್ಯ,ಯಡಿಯೂರಪ್ಪರೈತ ಸಂಘಟನೆಗಳಿಗೆ ಕಳಕಳಿಯ ಮನವಿ; ಅನವಶ್ಯಕವಾಗಿ ರೈತರನ್ನು ಗೊಂದಲಕ್ಕೆ ದೂಡಬೇಡಿ: ಯಡಿಯೂರಪ್ಪ
ಬೆಂಗಳೂರು: ಎಪಿಎಂಸಿ ಕಾಯ್ದೆ, ಭೂಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತಪರ ಸಂಘಟನೆಗಳು ಕರ್ನಾಟಕ ಬಂದ್ ಸೂಚಿಸಿ ಹೋರಾಟ ಮಾಡುತ್ತಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಿ ಎಂ ಯಡಿಯೂರಪ್ಪ ಅವರು ರೈತ ಸಂಘಟನೆಗಳಿಗೆ ವಿನಂತಿ ಮಾಡಿಕೊಂಡಿದ್ದು,…
View More ರೈತ ಸಂಘಟನೆಗಳಿಗೆ ಕಳಕಳಿಯ ಮನವಿ; ಅನವಶ್ಯಕವಾಗಿ ರೈತರನ್ನು ಗೊಂದಲಕ್ಕೆ ದೂಡಬೇಡಿ: ಯಡಿಯೂರಪ್ಪಇಂದು ಭಗತ್ ಸಿಂಗ್ ಜನ್ಮದಿನ: ಪ್ರಧಾನಿ ಮೋದಿ ಹೇಳಿದ್ದೇನು?
ನವದೆಹಲಿ: ಇಂದು ಕ್ರಾಂತಿಕಾರಿ ಸ್ವತಂತ್ರ ಹೋರಾಟಗಾರ ಭಗತ್ ಸಿಂಗ್ ಅವರ 113ನೇ ಜನ್ಮದಿನ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಗೌರವ ಸಲ್ಲಿಸಿದರು. ಈ ಕುರಿತು ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದೂ, ‘ಭಗತ್‍ಸಿಂಗ್ ಅವರ…
View More ಇಂದು ಭಗತ್ ಸಿಂಗ್ ಜನ್ಮದಿನ: ಪ್ರಧಾನಿ ಮೋದಿ ಹೇಳಿದ್ದೇನು?ಕರ್ನಾಟಕ ಬಂದ್: ದಾವಣಗೆರೆ ಜಿಲ್ಲೆಯಲ್ಲಿ ಹೇಗಿದೆ ಗೊತ್ತಾ ಪರಿಸ್ಥಿತಿ? ಇಲ್ಲಿದೆ ನೋಡಿ ಗ್ರೌಂಡ್ ರಿಪೋರ್ಟ್
ವಿಜಯಪ್ರಭ ವಿಶೇಷ, ದಾವಣಗೆರೆ: ಭೂ ಸುಧಾರಣೆ ತಿದ್ದುಪಡಿ ಆಯ್ದೆ, ಎಪಿಎಂಸಿ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳ ಜಾರಿಗೆ ಮುಂದಾಗಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ರೈತರು ತಿರುಗಿ ಬಿದ್ದಿದ್ದು, ಇಂದು ರಾಜ್ಯಾಂದ್ಯತ…
View More ಕರ್ನಾಟಕ ಬಂದ್: ದಾವಣಗೆರೆ ಜಿಲ್ಲೆಯಲ್ಲಿ ಹೇಗಿದೆ ಗೊತ್ತಾ ಪರಿಸ್ಥಿತಿ? ಇಲ್ಲಿದೆ ನೋಡಿ ಗ್ರೌಂಡ್ ರಿಪೋರ್ಟ್ಹಲವು ಸಮಸ್ಯೆಗಳಿಗೆ ರಾಮಬಾಣದ ಹರಳೆಣ್ಣೆಯ ಔಷಧೀಯ ಗುಣಗಳು
ಹರಳೆಣ್ಣೆಯ ಔಷಧೀಯ ಗುಣಗಳು:- 1) ಶುದ್ಧವಾದ ಹರಳೆಣ್ಣೆಯನ್ನು ಸೇವಿಸುವುದರಿಂದ ಸುಗಮವಾಗಿ ಮಲವಿಸರ್ಜನೆಗಯಾಗಿ ದೇಹ ಹಗುರವಾಗುತ್ತದೆ. 2) ಎದೆ ಹಾಲಿನೊಂದಿಗೆ ಅಪ್ಪಟ ಹರಳೆಣ್ಣೆಯನ್ನು ಮಿಶ್ರಮಾಡಿ ಕಣ್ಣಿಗೆ ಒಂದೆರಡು ಹನಿ ಬಿಡುವುದರಿಂದ ಕಣ್ಣುರಿ, ಕಣ್ಣು ಚುಚ್ಚುವಿಕೆ, ಕಣ್ಣು…
View More ಹಲವು ಸಮಸ್ಯೆಗಳಿಗೆ ರಾಮಬಾಣದ ಹರಳೆಣ್ಣೆಯ ಔಷಧೀಯ ಗುಣಗಳುಮಾಯಾಂಕ್ ಶತಕ ವ್ಯರ್ಥ; ಸ್ಯಾಮ್ಸನ್ ಅಬ್ಬರ; ಪಂಜಾಬ್ ವಿರುದ್ಧ ರಾಜಸ್ತಾನ್ ರಾಯಲ್ಸ್ ದಾಖಲೆಯ ಜಯ
ಶಾರ್ಜಾ: ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ವಿರುದ್ಧ ರಾಜಸ್ತಾನ್ ರಾಯಲ್ಸ್ ತಂಡ 4 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಕಿಂಗ್ಸ್ ಇಲೆವೆನ್ ಪಂಜಾಬ್ ನೀಡಿದ…
View More ಮಾಯಾಂಕ್ ಶತಕ ವ್ಯರ್ಥ; ಸ್ಯಾಮ್ಸನ್ ಅಬ್ಬರ; ಪಂಜಾಬ್ ವಿರುದ್ಧ ರಾಜಸ್ತಾನ್ ರಾಯಲ್ಸ್ ದಾಖಲೆಯ ಜಯಜೊತೆ ಜೊತೆಯಲಿ ಸೀರಿಯಲ್ ಖ್ಯಾತಿಯ ಅನುಗೆ ಬಂಪರ್ ಆಫರ್…!
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುವ ಜನಪ್ರಿಯ ಧಾರಾವಾಹಿ ಜೊತೆ ಜೊತೆಯಲಿ ಮೂಲಕ ಹೆಸರುವಾಸಿಯಾದ “ಅನು” ಪಾತ್ರದಾರಿ ಖ್ಯಾತಿಯ ಮೆಗಾ ಶೆಟ್ಟಿ ಅವರು ಸಿನಿಮಾದಲ್ಲಿ ನಟಿಸುವ ಅವಕಾಶ ಪಡೆದಿದ್ದು ಕಿರುತೆರೆಯಿಂದ ಬೆಳ್ಳಿತೆರೆಗೆ ಎಂಟ್ರಿ ಕೊಡಲಿದ್ದಾರೆ. ಜೊತೆ…
View More ಜೊತೆ ಜೊತೆಯಲಿ ಸೀರಿಯಲ್ ಖ್ಯಾತಿಯ ಅನುಗೆ ಬಂಪರ್ ಆಫರ್…!ಹಿಂದೆ ಇದ್ದ ಗೋಕಾಕ್ ಚಳುವಳಿ, ರೈತ ಚಳುವಳಿಗಳಿಗೆ ಸರಕಾರವನ್ನೇ ಬದಲಿಸುವ ಶಕ್ತಿ ಇತ್ತು…!
ದಾವಣಗೆರೆ: ಎಪಿಎಂಸಿ, ಭೂಸುಧಾರಣಾ ಕಾಯ್ದೆ ತಿದ್ದುಪಡಿ ಖಂಡಿಸಿ ವಿರುದ್ದ ಪಕ್ಷಗಳು, ರೈತಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಬೆಂಬಲ ಸೂಚಿಸಿ ಕರ್ನಾಟಕ ಬಂದ್ ಸೂಚನೆ ನೀಡಿದ್ದಾರೆ. ಈ ಕುರಿತು ಮಾಜಿ ಶಾಸಕ ವೈ ಎಸ್…
View More ಹಿಂದೆ ಇದ್ದ ಗೋಕಾಕ್ ಚಳುವಳಿ, ರೈತ ಚಳುವಳಿಗಳಿಗೆ ಸರಕಾರವನ್ನೇ ಬದಲಿಸುವ ಶಕ್ತಿ ಇತ್ತು…!
