LPG Cylinder Price: ಕಮರ್ಷಿಯಲ್ ಸಿಲಿಂಡರ್ ದರ 16.50 ರೂ. ಏರಿಕೆ!

ನವದೆಹಲಿ: ಜೆಟ್ ಇಂಧನ (ಏಟಿಎಫ್) ದರವು ಭಾನುವಾರ 1.45 ಶೇಕಡಾ ಹೆಚ್ಚಳಗೊಂಡಿದ್ದು, ಹೋಟೆಲ್‌ಗಳು ಮತ್ತು ರೆಸ್ಟೊರೆಂಟ್‌ಗಳಲ್ಲಿ ಬಳಸುವ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ಗಳ ದರವು 16.50 ಏರಿಕೆಯಾಗಿದೆ. 19 ಕಿಲೋಗ್ರಾಂ ಸಿಲಿಂಡರ್‌ಗಳಿಗೆ ಸಂಬಂಧಿಸಿದ ಈ ದರ…

View More LPG Cylinder Price: ಕಮರ್ಷಿಯಲ್ ಸಿಲಿಂಡರ್ ದರ 16.50 ರೂ. ಏರಿಕೆ!

Earthquake: ಉತ್ತರಕನ್ನಡದಲ್ಲಿ ಕಂಪಿಸಿದ ಭೂಮಿ: ಭೂಕಂಪದ ಆತಂಕ!

ಕಾರವಾರ: ಉತ್ತರಕನ್ನಡ ಜಿಲ್ಲೆಯ ಶಿರಸಿ-ಸಿದ್ದಾಪುರ ತಾಲ್ಲೂಕುಗಳ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು ಜನರು ಆತಂಕಗೊಂಡ ಘಟನೆ ನಡೆದಿದೆ. ಮಧ್ಯಾಹ್ನದ ವೇಳೆಗೆ ಏಕಾಏಕಿ ಭೂಮಿ ಕಂಪಿಸಿದಂತಾಗಿದ್ದು, ಹಲವರು ಭೂಕಂಪ ಇರಬಹುದೆಂದು ಮನೆಯಿಂದ ಹೊರಬಂದಿದ್ದಾರೆ.…

View More Earthquake: ಉತ್ತರಕನ್ನಡದಲ್ಲಿ ಕಂಪಿಸಿದ ಭೂಮಿ: ಭೂಕಂಪದ ಆತಂಕ!

Fengal Cyclone: ಫೆಂಗಲ್ ಚಂಡಮಾರುತ ಎಫೆಕ್ಟ್: ರಾಜ್ಯದ ಹಲವೆಡೆ ಮಳೆ

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತ ಪರಿಣಾಮವಾಗಿ ತಮಿಳುನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಉಂಟಾದ ವಿದ್ಯುತ್ ಶಾರ್ಟ್ ಸರ್ಕ್ಯುಟ್‌ನಿಂದ…

View More Fengal Cyclone: ಫೆಂಗಲ್ ಚಂಡಮಾರುತ ಎಫೆಕ್ಟ್: ರಾಜ್ಯದ ಹಲವೆಡೆ ಮಳೆ

TRAI Rules: ಅನ್‌ಲೈನ್ ವಂಚನೆ ತಡೆಗೆ TRAI ಹೊಸ ನಿಯಮ ಇಂದಿನಿಂದಲೇ ಜಾರಿ

ನವದೆಹಲಿ: ಆನ್‌ಲೈನ್ ವಂಚನೆ ಮತ್ತು ಫಿಶಿಂಗ್‌ಗಳನ್ನು ತಡೆಗಟ್ಟಲು ವಾಣಿಜ್ಯ ಸಂದೇಶಗಳನ್ನು ಪತ್ತೆಹಚ್ಚಲು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ಡಿಸೆಂಬರ್ 1 ರಿಂದ ಅಂದರೆ ಇಂದಿನಿಂದ ಹೊಸ ನಿಯಮಗಳನ್ನು ಅಳವಡಿಸಿಕೊಳ್ಳುತ್ತಿದೆ. ಇತ್ತೀಚೆಗೆ ಸೈಬರ್ ಕ್ರೈಮ್ ಗಳ…

View More TRAI Rules: ಅನ್‌ಲೈನ್ ವಂಚನೆ ತಡೆಗೆ TRAI ಹೊಸ ನಿಯಮ ಇಂದಿನಿಂದಲೇ ಜಾರಿ

ರೈಲು ನಿಲ್ದಾಣದ ಪಾರ್ಕಿಂಗ್‌ನಲ್ಲಿ ಅಗ್ನಿ ಅವಘಡ: 150ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಉತ್ತರ ಪ್ರದೇಶ: ವಾರಾಣಾಸಿ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿನ ಕ್ಯಾಂಟ್ ರೈಲು ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಅಗ್ನಿ ಅವಘಡ ಉಂಟಾಗಿದ್ದು, 150ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಅವಘಡದಲ್ಲಿ ಯಾವುದೇ…

View More ರೈಲು ನಿಲ್ದಾಣದ ಪಾರ್ಕಿಂಗ್‌ನಲ್ಲಿ ಅಗ್ನಿ ಅವಘಡ: 150ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಜಮೀರ್ ಪುತ್ರನ ‘ಕಲ್ಟ್’ ಚಿತ್ರದ ಡ್ರೋನ್ ತಂತ್ರಜ್ಞ ಆತ್ಮಹತ್ಯೆ ಯತ್ನ!

ಬೆಂಗಳೂರು: ಸಚಿವ ಜಮೀರ್ ಪುತ್ರ ಝೈದ್ ಖಾನ್ ಅಭಿನಯದ ‘ಕಲ್ಟ್’ ಚಿತ್ರದ ಡ್ರೋನ್ ಟೆಕ್ನಿಶಿಯನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ ತಂತ್ರಜ್ಞ.  ಸಂತೋಷ್ ದಿನಕ್ಕೆ 25 ಸಾವಿರ ರೂ. ನಿಗದಿ ಮಾಡಿ ಡ್ರೋನ್…

View More ಜಮೀರ್ ಪುತ್ರನ ‘ಕಲ್ಟ್’ ಚಿತ್ರದ ಡ್ರೋನ್ ತಂತ್ರಜ್ಞ ಆತ್ಮಹತ್ಯೆ ಯತ್ನ!

ಮಲ ಮಗಳ ಮೇಲೆ ಅತ್ಯಾಚಾರ: ಆರೋಪಿಗೆ 141 ವರ್ಷಗಳ ಜೈಲು, 7.85 ಲಕ್ಷ ರೂ. ದಂಡ

ಕೇರಳ: ತನ್ನ ಮಲ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕೇರಳ ನ್ಯಾಯಾಲಯ 141 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮನೆಯಲ್ಲಿ ತಾಯಿ ಇಲ್ಲದಿದ್ದಾಗ ತನ್ನ ಅಪ್ರಾಪ್ತ ಮಲಮಗಳ ಮೇಲೆ ಹಲವು ವರ್ಷಗಳಿಂದ ಪದೇ…

View More ಮಲ ಮಗಳ ಮೇಲೆ ಅತ್ಯಾಚಾರ: ಆರೋಪಿಗೆ 141 ವರ್ಷಗಳ ಜೈಲು, 7.85 ಲಕ್ಷ ರೂ. ದಂಡ

ಆದಷ್ಟು ಬೇಗ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಆಗಬಹುದು: ಶರಣಬಸ್ಸಪ್ಪಗೌಡ  ದರ್ಶನಾಪುರ

ಯಾದಗಿರಿ: ಆದಷ್ಟು ಬೇಗ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಆಗಬಹುದು ಎಂದು ಯಾದಗಿರಿಯಲ್ಲಿ ಸಚಿವ ಶರಣಬಸ್ಸಪ್ಪಗೌಡ  ದರ್ಶನಾಪುರ ಅಚ್ಚರಿ ಹೇಳಿಕೆ ನೀಡಿದ್ದಾರೆ.  ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ  ಬದಲಾವಣೆಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ, ರಮೇಶ್ ಜಾರಕಿಹೊಳಿ…

View More ಆದಷ್ಟು ಬೇಗ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಆಗಬಹುದು: ಶರಣಬಸ್ಸಪ್ಪಗೌಡ  ದರ್ಶನಾಪುರ

ಸಮುದ್ರದಲ್ಲಿ ಸಿಲುಕಿದ್ದ ಹೈದರಾಬಾದ್ ಮೂಲದ ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಮುಳುಗುವ ಹಂತದಲ್ಲಿದ್ದ ಪ್ರವಾಸಿಗರನ್ನು ರಕ್ಷಣೆ ಮಾಡಿದ ಘಟನೆ ಕುಮಟಾ ತಾಲ್ಲೂಕಿನ ಗೋಕರ್ಣದ ಕುಡ್ಲೇ ಬೀಚ್‌ನಲ್ಲಿ ನಡೆದಿದೆ. ಪ್ರಿಯಾಂಕಾ ನಿರ್ಮಲ ಕುಮಾರ(35) ರಕ್ಷಣೆಗೊಳಗಾದ ಪ್ರವಾಸಿಗರಾಗಿದ್ದಾರೆ. ಹೈದರಾಬಾದ್ ಮೂಲದ 15…

View More ಸಮುದ್ರದಲ್ಲಿ ಸಿಲುಕಿದ್ದ ಹೈದರಾಬಾದ್ ಮೂಲದ ಪ್ರವಾಸಿಗರ ರಕ್ಷಣೆ

Aero India-2025ʼಕ್ಕೆ ಮಾಧ್ಯಮ ನೋಂದಣಿ ಆರಂಭ

ಬೆಂಗಳೂರು: ʻಏರೋ ಇಂಡಿಯಾ-2025ʼರ 15ನೇ ಆವೃತ್ತಿಯು 2025ರ ಫೆಬ್ರವರಿ 10 ರಿಂದ 14ರವರೆಗೆ ಬೆಂಗಳೂರಿನ ಯಲಹಂಕದ ವಾಯುಪಡೆ ನಿಲ್ದಾಣದಲ್ಲಿ ನಡೆಯಲಿದೆ. ವೈಮಾನಿಕ ಪ್ರದರ್ಶನಕ್ಕೆ ಭೇಟಿ ನೀಡಲು ಬಯಸುವ ಮಾಧ್ಯಮ ಮಿತ್ರರಿಗೆ ನೋಂದಣಿ ಆರಂಭವಾಗಿದ್ದು, ʻಏರೋ…

View More Aero India-2025ʼಕ್ಕೆ ಮಾಧ್ಯಮ ನೋಂದಣಿ ಆರಂಭ