ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ನೀಡದಂತೆ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿರುದ್ಧ FIR ದಾಖಲಾಗಿದೆ. ಸ್ವಾಮೀಜಿ ‘ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ…
View More ಮುಸ್ಲಿಮರಿಗೆ ಮತದಾನ ಹಕ್ಕು ನೀಡದಂತೆ ಚಂದ್ರಶೇಖರ ಸ್ವಾಮೀಜಿ ಹೇಳಿಕೆ: FIR ದಾಖಲುAccident Death: ಓವರ್‌ಟೇಕ್ ಮಾಡುವ ವೇಳೆ ಬೈಕ್‌ಗೆ ಕಾರು ಡಿಕ್ಕಿ: ಇಬ್ಬರು ಸಾವು!
ಯಾದಗಿರಿ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ನಡೆದಿದೆ. ಹಳ್ಳೆಪ್ಪ(45) ಹಾಗೂ…
View More Accident Death: ಓವರ್‌ಟೇಕ್ ಮಾಡುವ ವೇಳೆ ಬೈಕ್‌ಗೆ ಕಾರು ಡಿಕ್ಕಿ: ಇಬ್ಬರು ಸಾವು!ಭಾರತೀಯ ಸೈನ್ಯಕ್ಕೆ 46 ವರ್ಷಗಳ ಜಾಗದ ಬಾಡಿಗೆ ಪಾವತಿಸಲು Jammu&Kashmir ಕೋರ್ಟ್ ಆದೇಶ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್, 1978 ರಿಂದ ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಸೈನ್ಯಕ್ಕಾಗಿ ಬಳಸಿಕೊಳ್ಳಲಾದ ಖಾಸಗಿ ಜಮೀನಿಗೆ ದಶಕಗಳ ಪಾವತಿಯಾಗಬೇಕಾದ ಬಾಡಿಗೆಯನ್ನು ಪಾವತಿಸಲು ಭಾರತೀಯ ಸೈನ್ಯಕ್ಕೆ ಆದೇಶಿಸಿದೆ. …
View More ಭಾರತೀಯ ಸೈನ್ಯಕ್ಕೆ 46 ವರ್ಷಗಳ ಜಾಗದ ಬಾಡಿಗೆ ಪಾವತಿಸಲು Jammu&Kashmir ಕೋರ್ಟ್ ಆದೇಶTourists Death: ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದ ಪ್ರವಾಸಿಗರಿಬ್ಬರು ಪರಲೋಕಕ್ಕೆ ಪ್ರಯಾಣ!
ಕುಮಟಾ: ಬೆಂಗಳೂರಿನಿಂದ ಬಂದ ಪ್ರವಾಸಿಗರಿಬ್ಬರು ಗೋಕರ್ಣದಲ್ಲಿ ಸಮುದ್ರ ಪಾಲಾಗಿದ್ದಾರೆ. ಅವರನ್ನು ಬದುಕಿಸಿಕೊಳ್ಳುವ ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ. ಗುರುವಾರ ಬೆಂಗಳೂರಿನಿಂದ 15 ಮಂದಿ ಸ್ನೇಹಿತರು ಗೋಕರ್ಣಕ್ಕೆ ಬಂದಿದ್ದರು. ಗೋಕರ್ಣದ ಮುಖ್ಯ ಕಡಲತೀರದ ಪಕ್ಕದ ಮಿಡ್ಲ್ ಬೀಚ್‌ನಲ್ಲಿ…
View More Tourists Death: ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದ ಪ್ರವಾಸಿಗರಿಬ್ಬರು ಪರಲೋಕಕ್ಕೆ ಪ್ರಯಾಣ!Shocking News: ಶಾಲೆಯ ಶೌಚಾಲಯಕ್ಕೆ ತೆರಳಿದ್ದ ಬಾಲಕಿಗೆ ಕರೆಂಟ್ ಶಾಕ್!
ಹಳಿಯಾಳ: ಮೂತ್ರ ವಿಸರ್ಜನೆಗೆ ಶೌಚಾಲಯಕ್ಕೆ ತೆರಳಿದ್ದ ವಿದ್ಯಾರ್ಥಿನಿಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.…
View More Shocking News: ಶಾಲೆಯ ಶೌಚಾಲಯಕ್ಕೆ ತೆರಳಿದ್ದ ಬಾಲಕಿಗೆ ಕರೆಂಟ್ ಶಾಕ್!Khelo India ಅಡಿ 3,000 ಕೋಟಿ ರೂ. ಮೌಲ್ಯದ ಕ್ರೀಡಾ ಮೂಲಸೌಕರ್ಯ ಯೋಜನೆಗಳಿಗೆ ಅನುಮೋದನೆ: ಮಾಂಡವಿಯಾ
ನವದೆಹಲಿ: ಖೇಲೋ ಇಂಡಿಯಾ ಯೋಜನೆಯಡಿ 323 ಹೊಸ ಕ್ರೀಡಾ ಮೂಲಸೌಕರ್ಯ ಯೋಜನೆಗಳು ಒಟ್ಟು 3073.97 ಕೋಟಿ ಮೌಲ್ಯದಲ್ಲಿ ಅನುಮೋದನೆಗೊಂಡಿವೆ ಎಂದು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಗುರುವಾರ ರಾಜ್ಯಸಭೆಗೆ ಬರೆದ ಉತ್ತರದಲ್ಲಿ ಮಾಹಿತಿ ನೀಡಿದರು.…
View More Khelo India ಅಡಿ 3,000 ಕೋಟಿ ರೂ. ಮೌಲ್ಯದ ಕ್ರೀಡಾ ಮೂಲಸೌಕರ್ಯ ಯೋಜನೆಗಳಿಗೆ ಅನುಮೋದನೆ: ಮಾಂಡವಿಯಾAhmadabad: ಸಂಶೋಧನೆ ವೇಳೆ ಮಣ್ಣು ಕುಸಿದು PhD ವಿದ್ಯಾರ್ಥಿನಿ ಸಾವು!
ಅಹಮದಾಬಾದ್: ದಿಢೀರ್ ಮಣ್ಣು ಕುಸಿದ ಪರಿಣಾಮ ಸಂಶೋಧನೆ ನಡೆಸುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಜೀವಂತ ಸಮಾಧಿಯಾದ ಘಟನೆ ಗುಜರಾತ್‌ನ ಲೋಥಾಲ್‌ನಲ್ಲಿ ನಡೆದಿದೆ. ಪುರಾತತ್ವ ಇಲಾಖೆಯ ಸ್ಥಳದಲ್ಲಿ ಬುಧವಾರ ಬೆಳಗ್ಗೆ ಸಂಶೋಧನೆ ನಡೆಸುತ್ತಿದ್ದಾಗ ದಿಢೀರ್ ಮಣ್ಣು ಕುಸಿದು ಐಐಟಿ…
View More Ahmadabad: ಸಂಶೋಧನೆ ವೇಳೆ ಮಣ್ಣು ಕುಸಿದು PhD ವಿದ್ಯಾರ್ಥಿನಿ ಸಾವು!Shocking News: ಆಸ್ಪತ್ರೆ ಟಾಯ್ಲೆಟ್‌ನಲ್ಲಿ ನವಜಾತ ಶಿಶು ಎಸೆದು ಹೋದ ತಾಯಿ!
ರಾಮನಗರ: ಎರಡು ದಿನದ ಹಿಂದೆ ಜನಿಸಿದ ಮಗುವನ್ನು ಆಸ್ಪತ್ರೆಯ ಟಾಯ್ಲೆಟ್‌ನಲ್ಲಿ ಬಿಸಾಡಿ ಹೋಗಿರುವ ಅಮಾನವೀಯ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ದಯಾನಂದ ಸಾಗರ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯ ಟಾಯ್ಲೆಟ್ ಬ್ಲಾಕ್ ಆದ ಹಿನ್ನಲೆ ಸ್ವಚ್ಛತಾ…
View More Shocking News: ಆಸ್ಪತ್ರೆ ಟಾಯ್ಲೆಟ್‌ನಲ್ಲಿ ನವಜಾತ ಶಿಶು ಎಸೆದು ಹೋದ ತಾಯಿ!Ananthkumar Case: ಸಿಎಂ ವಿರುದ್ಧ ಹೇಳಿಕೆಯ ಎಫ್‌ಐಆರ್ ರದ್ಧತಿಗೆ ಅರ್ಜಿ: ವಿಚಾರಕ್ಕೆ ಡಿ.12ಕ್ಕೆ ಮುಂದೂಡಿಕೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನಾಡಿದ್ದ ಸಂಬಂಧ ಉತ್ತರಕನ್ನಡದಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದತಿ ಕೋರಿ ಮಾಜಿ ಸಂಸದ ಅನಂತಕುಮಾರ ಹೆಗಡೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಿತು. ಅನಂತಕುಮಾರ ಹೆಗಡೆ ವಿರುದ್ಧ ಉತ್ತರ…
View More Ananthkumar Case: ಸಿಎಂ ವಿರುದ್ಧ ಹೇಳಿಕೆಯ ಎಫ್‌ಐಆರ್ ರದ್ಧತಿಗೆ ಅರ್ಜಿ: ವಿಚಾರಕ್ಕೆ ಡಿ.12ಕ್ಕೆ ಮುಂದೂಡಿಕೆCM Delhi Visit: ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ಧರಾಮಯ್ಯರೂ ದೆಹಲಿ ದೌಡ್!
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ದೆಹಲಿಯಲ್ಲಿ ಬುಧವಾರ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಗುರುವಾರ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. ಶುಕ್ರವಾರ ದೆಹಲಿಯಲ್ಲಿ ನಡೆಯಲಿರುವ ಸಿಡಬ್ಲ್ಯುಸಿ ಸಭೆಯಲ್ಲಿ ಭಾಗವಹಿಸಲು ಸಿದ್ಧರಾಮಯ್ಯ ಅವರು…
View More CM Delhi Visit: ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ಧರಾಮಯ್ಯರೂ ದೆಹಲಿ ದೌಡ್!
