Wayanad: 2024ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಪಡೆದಿದ್ದ ಮತಗಳ ದಾಖಲೆ ಹಿಂದಿಕ್ಕಿದ ಪ್ರಿಯಾಂಕಾ

ವಯನಾಡು: ಕಾಂಗ್ರೆಸ್‌ನ ಪ್ರಮುಖ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶನಿವಾರ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಮೊದಲ ಚುನಾವಣಾ ಗೆಲುವಿನ ನಗೆ ಬೀರಿದರು. 2024ರ ಲೋಕಸಭಾ ಚುನಾವಣೆಯಲ್ಲಿ ಅವರ ಸಹೋದರ ರಾಹುಲ್…

View More Wayanad: 2024ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಪಡೆದಿದ್ದ ಮತಗಳ ದಾಖಲೆ ಹಿಂದಿಕ್ಕಿದ ಪ್ರಿಯಾಂಕಾ

Bhairathi Ranagal: ಕತಾರ್ ಕನ್ನಡಿಗರಿಂದ “ಭೈರತಿ ರಣಗಲ್”ಗೆ  ಅಭೂತಪೂರ್ವ ಮೆಚ್ಚುಗೆ

ಕತಾರ್: ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅಭಿನಯದ ಬ್ಲಾಕ್ ಬಸ್ಟರ್ ಸಿನಿಮಾ ಭೈರತಿ ರಣಗಲ್ ರಿಲೀಸ್ ಆದ ಮೊದಲ ದಿನವೇ ಯಶಸ್ವಿ ಪ್ರದರ್ಶನ ಕಂಡು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಕತಾರ್‌ನಲ್ಲಿ ನೆಲೆಸಿರುವ ಕನ್ನಡ…

View More Bhairathi Ranagal: ಕತಾರ್ ಕನ್ನಡಿಗರಿಂದ “ಭೈರತಿ ರಣಗಲ್”ಗೆ  ಅಭೂತಪೂರ್ವ ಮೆಚ್ಚುಗೆ

Shocking News: ಹೊಟ್ಟೆನೋವೆಂದು ಆಸ್ಪತ್ರೆಗೆ ಬಂದವನ ಹೊಟ್ಟೆಯಲ್ಲಿತ್ತು ಬರೋಬ್ಬರಿ 50 ಟೂಥ್ ಬ್ರಷ್!

ಬೆಂಗಳೂರು: ಮದ್ಯ ವ್ಯರ್ಜನ ಶಿಬಿರಕ್ಕೆ ದಾಖಲಾಗಿದ್ದ ಯುವಕನೋರ್ವ ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಆತನ ಹೊಟ್ಟೆ ಸ್ಕ್ಯಾನ್ ಮಾಡಿದ ವೈದ್ಯರು ಶಾಕ್ ಆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ…

View More Shocking News: ಹೊಟ್ಟೆನೋವೆಂದು ಆಸ್ಪತ್ರೆಗೆ ಬಂದವನ ಹೊಟ್ಟೆಯಲ್ಲಿತ್ತು ಬರೋಬ್ಬರಿ 50 ಟೂಥ್ ಬ್ರಷ್!

Karnataka Byelection: ಮೂರೂ ಕ್ಷೇತ್ರಗಳ ಉಪಚುನಾವಣೆ ಕ್ಲೀನ್ ಸ್ವೀಪ್ ಮಾಡಿದ ಕಾಂಗ್ರೆಸ್: ಬಿಜೆಪಿ-ಜೆಡಿಎಸ್‌ಗೆ ಆಘಾತ!

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಅಚ್ಚರಿ ಎನ್ನುವಂತೆ ಕಾಂಗ್ರೆಸ್ ಪಕ್ಷ ಮೂರೂ ಕ್ಷೇತ್ರಗಳಲ್ಲೂ ಗೆಲುವಿನ ನಗೆ ಬೀರಿದೆ. ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಪುತ್ರ…

View More Karnataka Byelection: ಮೂರೂ ಕ್ಷೇತ್ರಗಳ ಉಪಚುನಾವಣೆ ಕ್ಲೀನ್ ಸ್ವೀಪ್ ಮಾಡಿದ ಕಾಂಗ್ರೆಸ್: ಬಿಜೆಪಿ-ಜೆಡಿಎಸ್‌ಗೆ ಆಘಾತ!

Shiggavi Byelection: ಶಿಗ್ಗಾವಿ ಕ್ಷೇತ್ರದಲ್ಲಿ ಭರತ್ ಬೊಮ್ಮಾಯಿ ವಿರುದ್ಧ ಗೆಲುವಿನ ನಗೆ ಬೀರಿದ ಯಾಸಿರ್ ಖಾನ್

ಹಾವೇರಿ: ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದ ಶಿಗ್ಗಾವಿ ಕ್ಷೇತ್ರ ಬಹುತೇಕ ಕಾಂಗ್ರೆಸ್ ತೆಕ್ಕೆಗೆ ಸೇರುವುದು ಖಚಿತವಾಗಿದೆ. ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ 2024ರ ಫಲಿತಾಂಶ ಬಹುತೇಕ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ, ಅಲ್ಪಸಂಖ್ಯಾತ ನಾಯಕ ಯಾಸಿರ್ ಖಾನ್…

View More Shiggavi Byelection: ಶಿಗ್ಗಾವಿ ಕ್ಷೇತ್ರದಲ್ಲಿ ಭರತ್ ಬೊಮ್ಮಾಯಿ ವಿರುದ್ಧ ಗೆಲುವಿನ ನಗೆ ಬೀರಿದ ಯಾಸಿರ್ ಖಾನ್

Nursing Student: ಕೇರಳ‌ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಮೂವರು ಸಹಪಾಠಿಗಳು ಅರೆಸ್ಟ್!

ಕೇರಳ: ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಕೇರಳದ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಮೂವರು ಸಹಪಾಠಿ ವಿದ್ಯಾರ್ಥಿನಿಯರನ್ನು ಬಂಧಿಸಲಾಗಿದೆ. ಕೇರಳದ ಪತ್ತನಂತಟ್ಟದಲ್ಲಿ ಈ ಘಟನೆ ನಡೆದಿದ್ದು, ಅಮ್ಮು ಸಜೀವ್(21) ಮೃತ…

View More Nursing Student: ಕೇರಳ‌ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಮೂವರು ಸಹಪಾಠಿಗಳು ಅರೆಸ್ಟ್!

D K Shivakumar: ಪ್ರಾಕೃತಿಕ ಸೌಂದರ್ಯ ಹೆಚ್ಚು ಪರಿಚಯವಾಗಬೇಕು: ಡಿ.ಕೆ.ಶಿವಕುಮಾರ್

ಭಟ್ಕಳ: ರಾಜ್ಯದಲ್ಲಿರುವ 360 ಕಿ.ಮೀ ಕರಾವಳಿ ಪ್ರದೇಶದ ಪ್ರಕೃತಿ ಸೌಂದರ್ಯವನ್ನು ಹೆಚ್ಚಿನ ರೀತಿಯಲ್ಲಿ ಜಗತ್ತಿಗೆ ಪರಿಚಯಿಸುವ ಅಗತ್ಯವಿದ್ದು, ಇದನ್ನು ಇನ್ನೂ ಉತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸುವ ಅವಶ್ಯಕತೆಯಿದೆ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್…

View More D K Shivakumar: ಪ್ರಾಕೃತಿಕ ಸೌಂದರ್ಯ ಹೆಚ್ಚು ಪರಿಚಯವಾಗಬೇಕು: ಡಿ.ಕೆ.ಶಿವಕುಮಾರ್

BJP Protest: ಸಾರ್ವಜನಿಕರ ಆಸ್ತಿ ನುಂಗುವ ಪರಿಸ್ಥಿತಿ ಬಂದಿರುವುದು ಕಾಂಗ್ರೆಸ್ ಸರ್ಕಾರದ ದುಸ್ಥಿತಿ ತೋರಿಸುತ್ತಿದೆ: ರೂಪಾಲಿ ನಾಯ್ಕ

ಕಾರವಾರ: ಭ್ರಷ್ಟತೆಯನ್ನು ಮೈಗೂಡಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರ ಬಡವರ ರಕ್ತ ಹೀರಿ ಬಿಪಿಎಲ್ ಕಾರ್ಡ್‌ನ್ನು ರದ್ದುಗೊಳಿಸುತ್ತಿದೆ. ಸಾರ್ವಜನಿಕರ ಆಸ್ತಿಯನ್ನು ನುಂಗುವ ಪರಿಸ್ಥಿತಿ ಬಂದಿರುವುದು ಕಾಂಗ್ರೆಸ್ ಸರ್ಕಾರ ಯಾವ ರೀತಿ ರಸ್ತೆ ಬೀದಿಗಿಳಿದಿದೆ ಎನ್ನುವುದನ್ನು ಗಮನಿಸಬೇಕು ಎಂದು…

View More BJP Protest: ಸಾರ್ವಜನಿಕರ ಆಸ್ತಿ ನುಂಗುವ ಪರಿಸ್ಥಿತಿ ಬಂದಿರುವುದು ಕಾಂಗ್ರೆಸ್ ಸರ್ಕಾರದ ದುಸ್ಥಿತಿ ತೋರಿಸುತ್ತಿದೆ: ರೂಪಾಲಿ ನಾಯ್ಕ

DCM Statement: ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಶಿವಕುಮಾರ ವಿಶ್ವಾಸ

ಭಟ್ಕಳ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಾಲ್ಲೂಕಿನ ಮುರ್ಡೇಶ್ವರದಲ್ಲಿ ವಾಸ್ತವ್ಯ ಹೂಡಿದ್ದ ಅವರು ಮಾದ್ಯಮಗಳೊಂದಿಗೆ ಮಾತನಾಡಿ, ಚನ್ನಪಟ್ಟಣ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದ್ದು, ಇವತ್ತೇ ಹೇಳುತ್ತೇನೆ, ಎಲ್ಲ…

View More DCM Statement: ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಶಿವಕುಮಾರ ವಿಶ್ವಾಸ

Liquor Seize: ಖಾಸಗಿ ಬಸ್‌ನಲ್ಲಿ 1 ಲಕ್ಷ ಮೌಲ್ಯದ ಗೋವಾ ಮದ್ಯ ಸಾಗಾಟ ಯತ್ನ!

ಕಾರವಾರ: ಗೋವಾದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಖಾಸಗಿ ಬಸ್ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ಗೋವಾ ಮದ್ಯವನ್ನು ತಾಲ್ಲೂಕಿನ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ತುಮಕೂರು ಮೂಲದ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್(KA64…

View More Liquor Seize: ಖಾಸಗಿ ಬಸ್‌ನಲ್ಲಿ 1 ಲಕ್ಷ ಮೌಲ್ಯದ ಗೋವಾ ಮದ್ಯ ಸಾಗಾಟ ಯತ್ನ!