Shocking News: ಮೀನುಗಾರಿಕೆಗೆ ತೆರಳಿದ್ದ ತಂದೆ-ಮಕ್ಕಳು ನದಿಯಲ್ಲಿ ನಾಪತ್ತೆ!

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ‌ ಬೆನಕನಹೊಳಿ ಗ್ರಾಮದ ನದಿಯಲ್ಲಿ ಮೀನು ಹಿಡಿಯಲು ಹೋದ ತಂದೆ ಹಾಗೂ ಇಬ್ಬರು ಮಕ್ಕಳು ನಾಪತ್ತೆಯಾದ ಘಟನೆ ನಡೆದಿದೆ. ತಂದೆ ಲಕ್ಷ್ಮಣ ರಾಮಾ ಅಂಬಲಿ(46), ಮಕ್ಕಳಾದ ರಮೇಶ(15), ಯಲ್ಲಪ್ಪ(13) ನಾಪತ್ತೆಯಾದವರು.…

View More Shocking News: ಮೀನುಗಾರಿಕೆಗೆ ತೆರಳಿದ್ದ ತಂದೆ-ಮಕ್ಕಳು ನದಿಯಲ್ಲಿ ನಾಪತ್ತೆ!

ಸೈಬರ್ ಅಪರಾಧಗಳ ಜಾಗೃತಿಗಾಗಿ ‘ಪೊಸ್ಟರ್ ಅಭಿಯಾನ’

ಶಿರಸಿ: ನಗರದಲ್ಲಿ ಸೈಬರ್ ಅಪರಾಧಗಳ ಜಾಗೃತಿಗಾಗಿ ಶಿರಸಿ ನಗರ ಠಾಣೆಯ ಪೊಲೀಸರು ‘ಪೊಸ್ಟರ ಅಭಿಯಾನ’ವನ್ನು ಹಮ್ಮಿಕೊಂಡಿದ್ದಾರೆ. ಶಿರಸಿಯ ಕೆನರಾ ಬ್ಯಾಂಕ್ ಹಾಗೂ ಶಿರಸಿ ನಗರ ಪೊಲೀಸ್ ಠಾಣೆಯ ಸಹಭಾಗಿತ್ವದಲ್ಲಿ ಸಾರ್ವಜನಿಕರಿಗೆ ಸೈಬರ್ ಸುರಕ್ಷತೆ ಮತ್ತು…

View More ಸೈಬರ್ ಅಪರಾಧಗಳ ಜಾಗೃತಿಗಾಗಿ ‘ಪೊಸ್ಟರ್ ಅಭಿಯಾನ’

ಶಾರ್ಟ್‌ ಸರ್ಕ್ಯೂಟ್‌ಗೆ ಕ್ಲಿನಿಕ್ ಸುಟ್ಟು ಭಸ್ಮ: ಲಕ್ಷಾಂತರ ರೂಪಾಯಿ ಹಾನಿ

ಕಾರವಾರ: ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಅವಘಡ ಉಂಟಾದ ಘಟನೆ ಸೋಮವಾರ ನಗರದ ಪಿಕಳೆ ರಸ್ತೆಯಲ್ಲಿನ ಚಾರುಮತಿ ವೆಲ್ ವುಮೆನ್ ಕ್ಲಿನಿಕ್‌ನಲ್ಲಿ ನಡೆದಿದೆ.  ಡಾ. ವೈಜಯಂತಿ ಎಚ್. ಅವರಿಗೆ ಸೇರಿದ ಕ್ಲಿನಿಕ್ ಇದಾಗಿದ್ದು, ಶಾರ್ಟ್…

View More ಶಾರ್ಟ್‌ ಸರ್ಕ್ಯೂಟ್‌ಗೆ ಕ್ಲಿನಿಕ್ ಸುಟ್ಟು ಭಸ್ಮ: ಲಕ್ಷಾಂತರ ರೂಪಾಯಿ ಹಾನಿ

Loan Repayment Fail: ಸಾಲ ಪಡೆದು ಹಿಂದಿರುಗಿಸದ್ದಕ್ಕೆ 90 ಸಾವಿರ ದಂಡ, ತಪ್ಪಿದರೆ 3 ತಿಂಗಳು ಜೈಲು!

ಶಿರಸಿ: ನಗರದ ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘದಲ್ಲಿ ಸಾಲ ಪಡೆದು ಮರಳಿಸದ ವ್ಯಕ್ತಿಯ ವಿರುದ್ಧ ವಿಚಾರಣೆ ನಡೆಸಿದ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಅಭಿಷೇಕ ರಾಮಚಂದ್ರ ಜೋಶಿ ಇವರು ಆರೋಪಿಗೆ 90 ಸಾವಿರ ರೂ…

View More Loan Repayment Fail: ಸಾಲ ಪಡೆದು ಹಿಂದಿರುಗಿಸದ್ದಕ್ಕೆ 90 ಸಾವಿರ ದಂಡ, ತಪ್ಪಿದರೆ 3 ತಿಂಗಳು ಜೈಲು!

Snake Bite: ಗದ್ದೆ ಕೆಲಸಕ್ಕೆ ತೆರಳಿದ್ದ ಮಹಿಳೆ ಹಾವು ಕಡಿದು ಸಾವು!

ಶಿರಸಿ: ತಾಲ್ಲೂಕಿನ ಬನವಾಸಿ ವ್ಯಾಪ್ತಿಯ ಮೊಗವಳ್ಳಿ ಗ್ರಾಮದಲ್ಲಿ ಹಾವು ಕಡಿದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ನಡೆದಿದೆ. ಇಂದ್ರಮ್ಮ(49) ಮೃತ ದುರ್ದೈವಿ ಮಹಿಳೆಯಾಗಿದ್ದಾರೆ. ಇಂದ್ರಮ್ಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷಕಾರಿ ಹಾವೊಂದು ಕಡಿದಿದೆ.…

View More Snake Bite: ಗದ್ದೆ ಕೆಲಸಕ್ಕೆ ತೆರಳಿದ್ದ ಮಹಿಳೆ ಹಾವು ಕಡಿದು ಸಾವು!

ಜೀವ-ದೇವ ಅದ್ವೈತಕ್ಕೆ ಜೀವ-ಜೀವಗಳ ಅದ್ವೈತ ಪೀಠಿಕೆ: ರಾಘವೇಶ್ವರ ಶ್ರೀ

ಗೋಕರ್ಣ: ಜೀವ- ದೇವಾದ್ವೈತಕ್ಕೆ ಪೀಠಿಕೆಯಾಗಿ ಜೀವ- ಜೀವಗಳ ನಡುವಿನ ಅದ್ವೈತದ ಪ್ರತೀಕವೇ ಮಹಾಮಂಡಲೋತ್ಸವ. ಪ್ರತಿಭಾ ಪ್ರದರ್ಶನಕ್ಕೆ ಇದು ವೇದಿಕೆ. ನಮಗೆ ನಮ್ಮ ಅಂತರಂಗದ ಪ್ರತಿಭೆಯನ್ನು ತೋರಿಸಿಕೊಡುವ ವೇದಿಕೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ…

View More ಜೀವ-ದೇವ ಅದ್ವೈತಕ್ಕೆ ಜೀವ-ಜೀವಗಳ ಅದ್ವೈತ ಪೀಠಿಕೆ: ರಾಘವೇಶ್ವರ ಶ್ರೀ

Boys Drown Death: ದನ ಮೇಯಿಸಲು ಹೋಗಿದ್ದ ಇಬ್ಬರು ಬಾಲಕರು ಹಳ್ಳದಲ್ಲಿ ನಾಪತ್ತೆ: ಓರ್ವನ ಶವ ಪತ್ತೆ

ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ದನ ಮೇಯಿಸಲು ತೆರಳಿದ್ದ ವೇಳೆ ಕಾಲು ಜಾರಿ ಹಳ್ಳಕ್ಕೆ ಬಿದ್ದಿದ್ದ ಬಾಲಕರ ಪೈಕಿ ಓರ್ವ ಬಾಲಕನ ಶವ ಪತ್ತೆಯಾಗಿದೆ. ಶಂಕರ ಮೇಟಿ(10) ಶವವಾಗಿ ಪತ್ತೆಯಾದ…

View More Boys Drown Death: ದನ ಮೇಯಿಸಲು ಹೋಗಿದ್ದ ಇಬ್ಬರು ಬಾಲಕರು ಹಳ್ಳದಲ್ಲಿ ನಾಪತ್ತೆ: ಓರ್ವನ ಶವ ಪತ್ತೆ

Lorry Driver Murder: ಅಪಘಾತಪಡಿಸಿದ್ದಕ್ಕೆ ಲಾರಿ ಚಾಲಕನನ್ನೇ ಹತ್ಯೆಗೈದರು!

ಬೆಳಗಾವಿ: ಅಡ್ಡಾದಿಡ್ಡಿ ಲಾರಿ ಚಲಾಯಿಸಿ ಅಪಘಾತ ಎಸಗಿದ್ದ ಚಾಲಕನನ್ನು ಅಡ್ಡಗಟ್ಟಿ ಬರ್ಬರವಾಗಿ ಹತ್ಯೆಗೈದ ಘಟನೆ ಬೆಳಗಾವಿ ‌ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕೋಳಿ ಗ್ರಾಮದ ಬಳಿ ನಡೆದಿದೆ. ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದ ಅಜೀಮ್ ಇಪ್ಪೇರಿ(23)…

View More Lorry Driver Murder: ಅಪಘಾತಪಡಿಸಿದ್ದಕ್ಕೆ ಲಾರಿ ಚಾಲಕನನ್ನೇ ಹತ್ಯೆಗೈದರು!

ಉತ್ತರಕನ್ನಡದಲ್ಲಿ ‘ನಮ್ಮ ಶೌಚಾಲಯ ನಮ್ಮ ಗೌರವ’ ವಿಶೇಷ ಅಭಿಯಾನ ಕಾರ್ಯಕ್ರಮ

ಕಾರವಾರ: ವಿಶ್ವ ಶೌಚಾಲಯ ಮತ್ತು ವಿಶ್ವ ಮಾನವ ಹಕ್ಕುಗಳ ದಿನಾಚರಣೆಗಳ ಪ್ರಯುಕ್ತ ಪ್ರಸ್ತುತ ವರ್ಷ “ನಮ್ಮ ಶೌಚಾಲಯ ನಮ್ಮ ಗೌರವ” ಎಂಬ ಶೀರ್ಷಿಕೆ ಹಾಗೂ “ಅಂದದ ಶೌಚಾಲಯ ಆನಂದದ ಜೀವನ” ಎಂಬ ಘೋಷ ವಾಕ್ಯದೊಂದಿಗೆ…

View More ಉತ್ತರಕನ್ನಡದಲ್ಲಿ ‘ನಮ್ಮ ಶೌಚಾಲಯ ನಮ್ಮ ಗೌರವ’ ವಿಶೇಷ ಅಭಿಯಾನ ಕಾರ್ಯಕ್ರಮ

Ambulance Blocked: ಅಂಬ್ಯುಲೆನ್ಸ್‌ಗೆ ದಾರಿ ಕೊಡದೇ ಸತಾಯಿಸಿದ ಕಾರು ಚಾಲಕನಿಗೆ ಬಿತ್ತು ಭಾರೀ ದಂಡ!

ಕೇರಳ: ರಸ್ತೆಯಲ್ಲಿ ತೆರಳುವ ವೇಳೆ ಅಂಬ್ಯುಲೆನ್ಸ್‌‌ ಕಂಡರೆ ಯಾರೇ ಆದರೂ ದಾರಿ ಬಿಟ್ಟುಕೊಡುತ್ತಾರೆ. ಅದು ಎಲ್ಲರ ಜವಾಬ್ದಾರಿಯೂ ಕೂಡಾ ಆಗಿದೆ. ಆದರೆ ಕೇರಳದಲ್ಲಿ ಕಾರು ಚಾಲಕನೋರ್ವ ಸುಮಾರು ಎರಡು ನಿಮಿಷಗಳ ಕಾಲ ಅಂಬ್ಯುಲೆನ್ಸ್‌ಗೆ ದಾರಿ…

View More Ambulance Blocked: ಅಂಬ್ಯುಲೆನ್ಸ್‌ಗೆ ದಾರಿ ಕೊಡದೇ ಸತಾಯಿಸಿದ ಕಾರು ಚಾಲಕನಿಗೆ ಬಿತ್ತು ಭಾರೀ ದಂಡ!