Money Cheating: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 68 ಲಕ್ಷ ಸುಲಿಗೆ: ಮೂವರು ಅಂದರ್

ಮಂಗಳೂರು: ಸಿಬಿಐ ಅಧಿಕಾರಿಗಳೆಂದು ಕರೆ ಮಾಡಿ 68 ಲಕ್ಷ ರೂ. ಸುಲಿಗೆ ಮಾಡಿದ ಹಾಗೂ ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯ ಹೆಸರಿನಲ್ಲಿ 90 ಲಕ್ಷ ರೂ. ವರ್ಗಾಯಿಸಿ ವಂಚಿಸಿದ ಎರಡು ಸೈಬರ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು…

View More Money Cheating: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 68 ಲಕ್ಷ ಸುಲಿಗೆ: ಮೂವರು ಅಂದರ್
robbed-by-robbers

Highway Robbery: ಹೆದ್ದಾರಿಯಲ್ಲಿ ಚಿನ್ನದ ವ್ಯಾಪಾರಿ ಅಡ್ಡಗಟ್ಟಿ 75 ಲಕ್ಷ ದರೋಡೆ!

ಬೆಳಗಾವಿ: ಚಿನ್ನದ ವ್ಯಾಪಾರಿಗಳು ತೆರಳುತ್ತಿದ್ದ ಕಾರನ್ನು ಸಿನಿಮೀಯ ರೀತಿಯಲ್ಲಿ ಅಡ್ಡಗಟ್ಟಿ 75 ಲಕ್ಷ ರೂಪಾಯಿ ದರೋಡೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಗ್ರಾಮದ ಬಳಿ ನಡೆದಿದೆ. ಸೂರಜ್ ವನಮಾನೆ ಎಂಬುವವರೇ…

View More Highway Robbery: ಹೆದ್ದಾರಿಯಲ್ಲಿ ಚಿನ್ನದ ವ್ಯಾಪಾರಿ ಅಡ್ಡಗಟ್ಟಿ 75 ಲಕ್ಷ ದರೋಡೆ!

Car Accident: ಜಾನುವಾರು ತಪ್ಪಿಸಲು ಹೋಗಿ ಕಂದಕಕ್ಕೆ ಇಳಿದ ಕಾರು!

ಕುಮಟಾ: ಮಹಾರಾಷ್ಟ್ರದಿಂದ ಕೇರಳದತ್ತ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿಬಿದ್ದ ಘಟನೆ ಕುಮಟಾ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಮಣಕಿ ಮೈದಾನದ ಬಳಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರೂ…

View More Car Accident: ಜಾನುವಾರು ತಪ್ಪಿಸಲು ಹೋಗಿ ಕಂದಕಕ್ಕೆ ಇಳಿದ ಕಾರು!

Girls Sexual Harressment: ವಿದ್ಯಾರ್ಥಿನಿಯರಿಗೆ ಶಾಲಾ ಮಾಲೀಕನಿಂದ ಲೈಂಗಿಕ ಕಿರುಕುಳ: ಬಂಧನ

ಬೆಂಗಳೂರು: ವಿದ್ಯಾರ್ಥಿನಿಯರನ್ನು ಕ್ಯಾಬಿನ್‌ಗೆ ಕರೆಸಿಕೊಂಡು ಅವರ ಅಂಗಾಂಗಳನ್ನು ಮುಟ್ಟಿ, ವರ್ಣಿಸಿ ವಿಕೃತಿ ಮೆರೆಯುತ್ತಿದ್ದ ಶಾಲಾ ಮಾಲೀಕನನ್ನು ಬಂಧಿಸಲಾಗಿದೆ. ನೆಲಮಂಗಲದ ಕಿತ್ತನಹಳ್ಳಿಯ ವಿಭಾ ಇಂಟರ್​ನ್ಯಾಷನಲ್​ ​ ಶಾಲಾ ಮಾಲೀಕ ಈರತ್ತಯ್ಯನ ಬಂಧಿತ ಆರೋಪಿಯಾಗಿದ್ದಾನೆ. ಈತ ಕಳೆದ…

View More Girls Sexual Harressment: ವಿದ್ಯಾರ್ಥಿನಿಯರಿಗೆ ಶಾಲಾ ಮಾಲೀಕನಿಂದ ಲೈಂಗಿಕ ಕಿರುಕುಳ: ಬಂಧನ

Suside: ಕುಡಿಬೇಡ ಎಂದಿದ್ದಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!

ಯಲ್ಲಾಪುರ: ಹಿತ್ತಳ್ಳಿ ವಾಟೆಹಳ್ಳದ ವ್ಯಕ್ತಿಯೋರ್ವ ತೋಟದಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಂದ್ರಶೇಖರ ನಾರಾಯಣ ಕುಣಬಿ(34) ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾನೆ. ಚಂದ್ರಶೇಖರ ಕುಣಬಿ ಕೂಲಿ ಮಾಡಿ ಬದುಕು ಕಟ್ಟಿಕೊಂಡಿದ್ದರು. ಕೂಲಿ ಹಣದಲ್ಲಿಯೇ ಅವರು…

View More Suside: ಕುಡಿಬೇಡ ಎಂದಿದ್ದಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!

Fire Accident: ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಅಗ್ನಿ ಅವಘಡ: 10 ಮಕ್ಕಳ ಸಾವು!

ಝಾನ್ಸಿ: ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 10 ಮಕ್ಕಳು ಸಾವನ್ನಪ್ಪಿದ್ದಾರೆ. ಈ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಬಹುದು ಎಂಬ ಆತಂಕ…

View More Fire Accident: ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಅಗ್ನಿ ಅವಘಡ: 10 ಮಕ್ಕಳ ಸಾವು!

Pusha The Rule: ಶ್ರೀವಲ್ಲಿಯಾಗಿ ಮತ್ತೆ ತೆರೆಯ ಮೇಲೆ ಕಾಣಿಸಿಕೊಳ್ಳಲು ಸಿದ್ಧವಾದ ರಶ್ಮಿಕಾ‌‌ ಮಂದಣ್ಣ

ಚೆನ್ನೈ: ಪ್ರಸಿದ್ಧ ನಟಿ ರಶ್ಮಿಕಾ ಮಂದಣ್ಣ, ‘ಪುಷ್ಪಾ: ದ ರೂಲ್’ ಚಿತ್ರದಲ್ಲಿ ಶ್ರೀವಲ್ಲಿಯಾಗಿ ಮತ್ತೆ ಕಾಣಿಸಿಕೊಳ್ಳಲು ಸಿದ್ಧರಾಗಿರುವ ಅವರು, ಈ ಚಿತ್ರದ ಟ್ರೇಲರ್ ಶೀಘ್ರದಲ್ಲೇ ಬಿಡುಗಡೆಯಾಗುವುದಾಗಿ ತಿಳಿಸಿದ್ದಾರೆ. “‘ಪುಷ್ಪಾ 1’ ನ ನನ್ನ ನೆನಪುಗಳನ್ನು…

View More Pusha The Rule: ಶ್ರೀವಲ್ಲಿಯಾಗಿ ಮತ್ತೆ ತೆರೆಯ ಮೇಲೆ ಕಾಣಿಸಿಕೊಳ್ಳಲು ಸಿದ್ಧವಾದ ರಶ್ಮಿಕಾ‌‌ ಮಂದಣ್ಣ

Hebbar Ananthkumar Dosti: ಚರ್ಚೆಗೆ ಗ್ರಾಸವಾದ ಬಿಜೆಪಿಯಿಂದ ಅಂತರ ಕಾಯ್ದುಕೊಂಡ ಮುಖಂಡರ ದೋಸ್ತಿ!

ಶಿರಸಿ: ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾ‌ರ್ ಹಾಗೂ ಮಾಜಿ ಸಂಸದ ಅನಂತಕುಮಾರ ಹೆಗಡೆ ಒಟ್ಟಾಗಿ ಕುಳಿತು ಆತ್ಮೀಯವಾಗಿ ಮಾತನಾಡುತ್ತಿರುವ ಫೋಟೋವನ್ನು ಹೆಬ್ಬಾರ್ ಅವರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವುದು ಬಿಜೆಪಿಯಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಹಾಲಿ…

View More Hebbar Ananthkumar Dosti: ಚರ್ಚೆಗೆ ಗ್ರಾಸವಾದ ಬಿಜೆಪಿಯಿಂದ ಅಂತರ ಕಾಯ್ದುಕೊಂಡ ಮುಖಂಡರ ದೋಸ್ತಿ!

Shakti Yojane: ಬಸ್‌ಗಳಲ್ಲಿ ಪುರುಷರಿಗೂ ಉಚಿತ ಪ್ರಯಾಣ? ಸಾರಿಗೆ ಸಚಿವರು ಏನಂದ್ರು ನೋಡಿ

ಹುಬ್ಬಳ್ಳಿ: ಪುರುಷರಿಗೂ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ನಿಟ್ಟಿನಲ್ಲಿ ಶಕ್ತಿ ಯೋಜನೆ ವಿಸ್ತರಿಸುವ ಬಗ್ಗೆ ತಮಗೆ ತಿಳಿದಿಲ್ಲ. ಇಂತಹ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.…

View More Shakti Yojane: ಬಸ್‌ಗಳಲ್ಲಿ ಪುರುಷರಿಗೂ ಉಚಿತ ಪ್ರಯಾಣ? ಸಾರಿಗೆ ಸಚಿವರು ಏನಂದ್ರು ನೋಡಿ

Drugs Seize: ಗುಜರಾತ್ ಕರಾವಳಿಯಲ್ಲಿ 700 ಕೆಜಿ ಮಾದಕ ದ್ರವ್ಯ ಪತ್ತೆ: 8 ಇರಾನಿಯನ್ ಪ್ರಜೆಗಳ ಬಂಧನ

ನವದೆಹಲಿ: ಮಾದಕ ದ್ರವ್ಯ ವಿರೋಧಿ ಸಂಸ್ಥೆಗಳ ಸಂಯುಕ್ತ ಕಾರ್ಯಾಚರಣೆ ಫಲವಾಗಿ ಶುಕ್ರವಾರ ಗುಜರಾತ್ ಕರಾವಳಿಯ ಭಾರತೀಯ ಸಮುದ್ರ ಪ್ರದೇಶದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 700 ಕೆಜಿ ಮಾದಕ ದ್ರವ್ಯ ಪತ್ತೆಯಾಗಿದ್ದು, ಈ ಸಂಬಂಧ 8 ಇರಾನಿಯನ್…

View More Drugs Seize: ಗುಜರಾತ್ ಕರಾವಳಿಯಲ್ಲಿ 700 ಕೆಜಿ ಮಾದಕ ದ್ರವ್ಯ ಪತ್ತೆ: 8 ಇರಾನಿಯನ್ ಪ್ರಜೆಗಳ ಬಂಧನ