ಮುಂಬೈ: ಅಪ್ರಾಪ್ತ ವಯಸ್ಸಿನ ಪತ್ನಿಯೊಂದಿಗೆ ಸಮ್ಮತಿಯಿಲ್ಲದ ಲೈಂಗಿಕ ಸಂಬಂಧವೂ ಅತ್ಯಾಚಾರವಾಗುತ್ತದೆ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪತ್ನಿಯೊಂದಿಗೆ ಈ ರೀತಿಯ ಸಂಬಂಧವು ಅಪರಾಧವಾಗಿದ್ದು, ಅಪರಾಧಿಗೆ 10 ವರ್ಷ ಜೈಲು…
View More Bombay HighCourt: ಅಪ್ರಾಪ್ತ ವಯಸ್ಸಿನ ಪತ್ನಿಯೊಂದಿಗಿನ ಸಮ್ಮತಿಯಿಲ್ಲದ ಲೈಂಗಿಕ ಸಂಬಂಧವೂ ಅತ್ಯಾಚಾರ!PM Modi: ಬಿಹಾರದಲ್ಲಿ ₹6,640 ಕೋಟಿ ರೂಪಾಯಿ ಯೋಜನೆ ಅನಾವರಣಗೊಳಿಸಿದ ಪ್ರಧಾನಿ ಮೋದಿ
ಜಮುಯಿ: ಬಿಹಾರದ ಜಮುಯಿ ಜಿಲ್ಲೆಯಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು 6,640 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಿದರು. ಬಿರ್ಸಾ ಮುಂಡಾ ಅವರ 150ನೇ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ‘ಜಂಜಾಟಿಯ ಗೌರವ ದಿವಸ್’…
View More PM Modi: ಬಿಹಾರದಲ್ಲಿ ₹6,640 ಕೋಟಿ ರೂಪಾಯಿ ಯೋಜನೆ ಅನಾವರಣಗೊಳಿಸಿದ ಪ್ರಧಾನಿ ಮೋದಿLokayukta Raid: ಲಂಚ ಪಡೆಯುತ್ತಿದ್ದ ಪುರಸಭೆ ಅಧಿಕಾರಿ ಲೋಕಾ ಬಲೆಗೆ
ಭಟ್ಕಳ: ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಯನ್ನು ಬಲೆಗೆ ಬೀಳಿಸಿದ ಘಟನೆ ಭಟ್ಕಳ ಪುರಸಭೆಯಲ್ಲಿ ನಡೆದಿದೆ. ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಅಧಿಕಾರಿ ನೀಲಕಂಠ…
View More Lokayukta Raid: ಲಂಚ ಪಡೆಯುತ್ತಿದ್ದ ಪುರಸಭೆ ಅಧಿಕಾರಿ ಲೋಕಾ ಬಲೆಗೆSerial Accident: ಹಲವು ವಾಹನಗಳ ನಡುವೆ ಸರಣಿ ಅಪಘಾತ: ಓರ್ವ ಸಾವು, ಹಲವರಿಗೆ ಗಾಯ
ಚಿಕ್ಕೋಡಿ: ವಿವಿಧ ವಾಹನಗಳ ಮಧ್ಯೆ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟು, ಹಲವರು ಗಾಯಗೊಂಡ ಘಟನೆ ನಿಪ್ಪಾಣಿ ನಗರ ಹೊರವಲಯದ ಸ್ಥವನಿಧಿ ಘಟ್ಟದಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಖಾನಾಪುರ ತಾಲ್ಲೂಕಿನ ಜಾಂಬೋಟಿಯ ನಾರಾಯಣ…
View More Serial Accident: ಹಲವು ವಾಹನಗಳ ನಡುವೆ ಸರಣಿ ಅಪಘಾತ: ಓರ್ವ ಸಾವು, ಹಲವರಿಗೆ ಗಾಯDeer Hunting: ಮೂವರಿಂದ ಜಿಂಕೆ ಬೇಟೆ: ಓರ್ವನ ಬಂಧನ, ಇಬ್ಬರು ಪರಾರಿ
ಶಿರಸಿ: ತಾಲ್ಲೂಕಿನ ಉಂಚಳ್ಳಿಯಲ್ಲಿ ಜಿಂಕೆ ಬೇಟೆಯಾಡಿದವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. ಉಂಚಳ್ಳಿಯ ಗಣಪತಿ ಮಂಜುನಾಥ ಗೌಡ ಬಂಧಿತ ಆರೋಪಿಯಾಗಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ. ಉಂಚಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಗ್ರಾಮದ…
View More Deer Hunting: ಮೂವರಿಂದ ಜಿಂಕೆ ಬೇಟೆ: ಓರ್ವನ ಬಂಧನ, ಇಬ್ಬರು ಪರಾರಿLightning Shock: ಗೋಕರ್ಣದಲ್ಲಿ ಸಿಡಿಲು ಬಡಿದು ನಾಲ್ವರಿಗೆ ಗಾಯ
ಕುಮಟಾ: ಸಿಡಿಲು ಬಡಿದು ಹೊರರಾಜ್ಯದ ಮೂವರು ಸೇರಿ ನಾಲ್ವರು ಗಾಯಗೊಂಡ ಘಟನೆ ತಾಲ್ಲೂಕಿನ ಗೋಕರ್ಣದಲ್ಲಿ ನಡೆದಿದೆ. ಗೋಕರ್ಣದ ಬಿದ್ರಗೇರಿ ಗ್ರಾಮದ ಓರ್ವ ಹಾಗೂ ಬಿಹಾರ ಮೂಲದ ಮೂವರು ಸಿಡಿಲು ಬಡಿತದಿಂದ ಗಾಯಗೊಂಡವರಾಗಿದ್ದಾರೆ. ಗುರುವಾರ ಗೋಕರ್ಣದ…
View More Lightning Shock: ಗೋಕರ್ಣದಲ್ಲಿ ಸಿಡಿಲು ಬಡಿದು ನಾಲ್ವರಿಗೆ ಗಾಯLook Adalat: ಲೋಕ ಅದಾಲತ್ ಮೂಲಕ 5000 ಪ್ರಕರಣ ಇತ್ಯರ್ಥಪಡಿಸುವ ಗುರಿ: ನ್ಯಾ.ದಿವ್ಯಶ್ರೀ
ಕಾರವಾರ: ಡಿಸೆಂಬರ್ 14 ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ 5000ಕ್ಕೂ ಅಧಿಕ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ…
View More Look Adalat: ಲೋಕ ಅದಾಲತ್ ಮೂಲಕ 5000 ಪ್ರಕರಣ ಇತ್ಯರ್ಥಪಡಿಸುವ ಗುರಿ: ನ್ಯಾ.ದಿವ್ಯಶ್ರೀGokarna Mahamandalotsava: ನಾಳೆಯಿಂದ ಹವ್ಯಕ ಮಹಾಮಂಡಲೋತ್ಸವ; ಅಶೋಕೆ ಸಜ್ಜು
ಗೋಕರ್ಣ: ಹವ್ಯಕ ಸಂಸ್ಕೃತಿ- ಸಂಪ್ರದಾಯ, ಆಹಾರ- ವಿಹಾರ, ಆಚಾರ- ವಿಚಾರಗಳನ್ನು ಬಿಂಬಿಸುವ ಶ್ರೀರಾಮಚಂದ್ರಾಪುರ ಮಠದ ಹವ್ಯಕ ಮಹಾಮಂಡಲೋತ್ಸವ ಈ ತಿಂಗಳ 16 ರಿಂದ 18ರವರೆಗೆ ಅಶೋಕೆ ಪರಿಸರದಲ್ಲಿ ನಡೆಯಲಿದೆ. ಮಹಾಮಂಡಲ ವ್ಯಾಪ್ತಿಯ ಎಲ್ಲ 11…
View More Gokarna Mahamandalotsava: ನಾಳೆಯಿಂದ ಹವ್ಯಕ ಮಹಾಮಂಡಲೋತ್ಸವ; ಅಶೋಕೆ ಸಜ್ಜುTemple Dresscode: ಮಹತೋಬಾರ್ ಮಹಾಲಿಂಗೇಶ್ವರ ದೇವಸ್ಥಾನದಲ್ಲೂ ವಸ್ತ್ರಸಂಹಿತೆ ಜಾರಿ
ಮಂಗಳೂರು: ಇತಿಹಾಸ ಪ್ರಸಿದ್ಧ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ನಿಯಮ ಜಾರಿಯಾಗಿದೆ. ಹಿಂದೂಪರ ಸಂಘಟನೆಗಳು ಕಳೆದ ಹಲವು ವರ್ಷಗಳಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡ್ರೆಸ್ ಕೋಡ್ ಜಾರಿಗೆ ಮನವಿ ಮಾಡಿತ್ತು. ಇದೀಗ…
View More Temple Dresscode: ಮಹತೋಬಾರ್ ಮಹಾಲಿಂಗೇಶ್ವರ ದೇವಸ್ಥಾನದಲ್ಲೂ ವಸ್ತ್ರಸಂಹಿತೆ ಜಾರಿSnake Rescue: ತೆಂಗಿನಕಾಯಿ ಶೆಡ್‌ನಲ್ಲಿ ನಾಗರಹಾವು ಪ್ರತ್ಯಕ್ಷ: ಉರಗಪ್ರೇಮಿಯಿಂದ ರಕ್ಷಣೆ
ಸಿದ್ದಾಪುರ: ತಾಲ್ಲೂಕಿನ ಕಾನಸೂರು ಬಳಿಯ ಲಕ್ಕಿಸವಲು ಗ್ರಾಮದಲ್ಲಿ ತೆಂಗಿನಕಾಯಿಗಳನ್ನು ಒಣಗಿಸಲು ಹಾಕಲಾಗಿದ್ದ ಶೆಡ್‌ನಲ್ಲಿ ನಾಗರಹಾವು ಪ್ರತ್ಯಕ್ಷವಾಗಿ ಆತಂಕ ಮೂಡಿಸಿದ ಘಟನೆ ನಡೆದಿದೆ. ಗ್ರಾಮದ ಮಹಾಬಲೇಶ್ವರ ಹೆಗಡೆ ಎಂಬುವವರ ಮನೆಯಲ್ಲಿ ನಾಗರಹಾವು ಕಾಣಿಸಿಕೊಂಡಿದೆ. ಮಹಾಬಲೇಶ್ವರ ಹೆಗಡೆ…
View More Snake Rescue: ತೆಂಗಿನಕಾಯಿ ಶೆಡ್‌ನಲ್ಲಿ ನಾಗರಹಾವು ಪ್ರತ್ಯಕ್ಷ: ಉರಗಪ್ರೇಮಿಯಿಂದ ರಕ್ಷಣೆ
