ಹೊನ್ನಾವರ: ತಾಲೂಕಿನ ಸಾಲ್ಕೋಡ್ ಗ್ರಾಮದ ಹಂದಿಗದ್ದೆಯ ಅಲೋಕ್ ನಾಯ್ಕ ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕುಂಗ್ ಫು ಚಾಂಪಿಯನಶಿಪ್‌ನಲ್ಲಿ ಸಾಂಡಾ ಕ್ರೀಡೆಯ 60 ಕೆ.ಜಿ. ವಿಭಾಗದಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. …
View More Kung Fu Championship ನಲ್ಲಿ ಹೊನ್ನಾವರದ ಯುವಕ ರಾಷ್ಟ್ರಮಟ್ಟಕ್ಕೆ ಆಯ್ಕೆUnidentified Body: ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ಮನವಿ
ಕಾರವಾರ: ಅಂದಾಜು 35-40 ವರ್ಷದ ಅಪರಿಚಿತ ಗಂಡಸು, ಹಳಿಯಾಳ ಶಹರದ ಶುಗರ್ ಫ್ಯಾಕ್ಟರಿ ರಸ್ತೆಯಲ್ಲಿ ಅಕಸ್ಮಾತಾಗಿ ಬಿದ್ದು ಅಸ್ವಸ್ಥಗೊಂಡಿದ್ದು, ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಉಪಚಾರಕ್ಕೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದಾಗ ಉಪಚಾರ…
View More Unidentified Body: ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ಮನವಿLeopard Attack: ಚಿರತೆ ದಾಳಿಯಿಂದ ವ್ಯಕ್ತಿಗೆ ಗಾಯ
ಹೊನ್ನಾವರ: ತಾಲೂಕಿನ ಗ್ರಾಮೀಣ ಭಾಗದಲ್ಲಿ ಚಿರತೆ ಕಾಟ ಹೆಚ್ಚುತ್ತಲೇ ಇದ್ದು, ಇಷ್ಟು ದಿನ ನಾಯಿ ಹಸುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯು ಇತ್ತೀಚೆಗೆ ಒಂಟಿಯಾಗಿ ಹೋಗುತ್ತಿರುವವರ ಮೇಲೆ ದಾಳಿ ಮಾಡುತ್ತಿರುವುದು ಆತಂಕಕಾರಿಯಾಗಿದೆ. ಸೋಮವಾರ ರಾತ್ರಿ…
View More Leopard Attack: ಚಿರತೆ ದಾಳಿಯಿಂದ ವ್ಯಕ್ತಿಗೆ ಗಾಯDistrict Yuvajanotsava: ನ.23 ರಂದು ಉತ್ತರಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಾರವಾರ ಹಾಗೂ ನೆಹರು ಯುವಕೇಂದ್ರ, ಕಾರವಾರ ಸಂಯುಕ್ತ ಆಶ್ರಯದಲ್ಲಿ 2024-25 ನೇ ಸಾಲಿನ ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ…
View More District Yuvajanotsava: ನ.23 ರಂದು ಉತ್ತರಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವBus Accident: ಭತ್ತ ಕಟಾವು ಯಂತ್ರದ ಲಾರಿಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ: ಪ್ರಯಾಣಿಕರಿಗೆ ಗಾಯ
ರಿಪ್ಪನ್‌ಪೇಟೆ: ಶಿವಮೊಗ್ಗ ಜಿಲ್ಲೆಯ ರಿಪ್ಪನ್ ಪೇಟೆಯ ಚಿಕ್ಕಜೇನಿಯಲ್ಲಿ ಖಾಸಗಿ ಬಸ್ಸೊಂದು ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬಾ ಬಸ್ ಹೊಸನಗರದಿಂದ…
View More Bus Accident: ಭತ್ತ ಕಟಾವು ಯಂತ್ರದ ಲಾರಿಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ: ಪ್ರಯಾಣಿಕರಿಗೆ ಗಾಯGood News: ದಾರಿಯಲ್ಲಿ ಸಿಕ್ಕ ಮಾಂಗಲ್ಯ ಸರವನ್ನು ಮಾಲೀಕರಿಗೆ ಮರಳಿಸಿದ ಮಹಾತಾಯಿ
ಕುಮಟಾ: ರಸ್ತೆಯಲ್ಲಿ ಸಿಕ್ಕ ಮಾಂಗಲ್ಯ ಸರವನ್ನು ಮಾಲೀಕರಿಗೆ ಮರಳಿಸುವ ಮೂಲಕ ಮಹಿಳೆಯೋರ್ವರು ಮಾನವೀಯತೆ ಮೆರೆದ ಘಟನೆ ಕುಮಟಾದಲ್ಲಿ ನಡೆದಿದೆ. ಸರ್ವೇಶ್ವರಿ ಶ್ರೀಧರ ನಾಯ್ಕ ಮಾಂಗಲ್ಯ ಸರ ಮರಳಿಸಿದ ಮಹಿಳೆಯಾಗಿದ್ದಾರೆ. ಸೋಮವಾರ ಸಂಜೆ ವೇಳೆಗೆ ಕಲಭಾಗ್…
View More Good News: ದಾರಿಯಲ್ಲಿ ಸಿಕ್ಕ ಮಾಂಗಲ್ಯ ಸರವನ್ನು ಮಾಲೀಕರಿಗೆ ಮರಳಿಸಿದ ಮಹಾತಾಯಿShocking News: ಅನಾರೋಗ್ಯದಿಂದ ಬಳಲುತ್ತಿದ್ದ ಡಿಪ್ಲೋಮಾ ವಿದ್ಯಾರ್ಥಿ ಸಾವು!
ದಾಂಡೇಲಿ: ದಾಂಡೇಲಿ ನಗರದ ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿದ್ದ ಕಾಲೇಜು ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಹುಬ್ಬಳ್ಳಿಯ ಅನೀಶ್ ಬಿ.ಗಾಣಿಗೇರ ಮೃತ ದುರ್ದೈವಿ ವಿದ್ಯಾರ್ಥಿಯಾಗಿದ್ದಾನೆ. ಅನೀಶ ಅಂಬೇವಾಡಿಯ ಜಿಟಿಟಿಸಿ ಕಾಲೇಜಿನಲ್ಲಿ ದ್ವಿತೀಯ ವರ್ಷದ…
View More Shocking News: ಅನಾರೋಗ್ಯದಿಂದ ಬಳಲುತ್ತಿದ್ದ ಡಿಪ್ಲೋಮಾ ವಿದ್ಯಾರ್ಥಿ ಸಾವು!Shocking News: ದೇವಸ್ಥಾನದ ಬಾಗಿಲಲ್ಲೇ ಮಗು ಬಲಿಪಡೆದ ಜವರಾಯ!
ಮಂಡ್ಯ: ದೇವಸ್ಥಾನದ ಗೇಟ್ ಬಿದ್ದು ಮಗು ಸಾವನ್ನಪ್ಪಿರುವ ಮನಕಲಕುವ ಘಟನೆ ಮಂಡ್ಯದ ಹುಂಜನಕೆರೆ ಗ್ರಾಮದ ಚನ್ನಕೇಶವ ದೇಗುಲದಲ್ಲಿ ನಡೆದಿದೆ. ಹೆಚ್.ಎಸ್.ಜಿಷ್ಣು(5) ಮೃತ ದುರ್ದೈವಿ ಮಗು ಎಂದು ತಿಳಿದು ಬಂದಿದೆ. ನಿನ್ನೆ ಕಾರ್ತಿಕ ಮಾಸದ ಸೋಮವಾರ…
View More Shocking News: ದೇವಸ್ಥಾನದ ಬಾಗಿಲಲ್ಲೇ ಮಗು ಬಲಿಪಡೆದ ಜವರಾಯ!Bridge Work: ಮಂಜಗುಣಿ-ಗಂಗಾವಳಿ ಸೇತುವೆ ಶೀಘ್ರ ಪೂರ್ಣಗೊಳಿಸಿ: ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹ
ಕಾರವಾರ: ಅಂಕೋಲಾ ಮತ್ತು ಕುಮಟಾ ತಾಲ್ಲೂಕಿನ ನಡುವಿನ ಸಂಪರ್ಕ ಸೇತುವೆಯಾಗಿರುವ ಮಂಜಗುಣಿ ಗಂಗಾವಳಿ ಸೇತುವೆಯ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕದ ಮೂಲಕ ಅಪರ ಜಿಲ್ಲಾಧಿಕಾರಿ ಸಾಜಿದ್…
View More Bridge Work: ಮಂಜಗುಣಿ-ಗಂಗಾವಳಿ ಸೇತುವೆ ಶೀಘ್ರ ಪೂರ್ಣಗೊಳಿಸಿ: ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹStudent Death: ಬಸ್‌ನ ಫುಟ್‌ಬೋರ್ಡ್‌ನಲ್ಲಿ ನಿಂತು ಪ್ರಯಾಣಿಸುವ ವಿದ್ಯಾರ್ಥಿಗಳೇ ಎಚ್ಚರ!
ಗದಗ: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಬಸ್ ಚಕ್ರದಡಿ ಸಿಲುಕಿ ಧಾರುಣವಾಗಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರಿನಲ್ಲಿ ನಡೆದಿದೆ. ರಾಘವೇಂದ್ರ(21) ಮೃತ ವಿದ್ಯಾರ್ಥಿಯಾಗಿದ್ದಾನೆ. ವಿದ್ಯಾರ್ಥಿ ರಾಘವೇಂದ್ರ ಕೊಣ್ಣೂರಿನಿಂದ ನರಗುಂದ ಕಾಲೇಜಿಗೆ ಹೊರಟಿದ್ದ.…
View More Student Death: ಬಸ್‌ನ ಫುಟ್‌ಬೋರ್ಡ್‌ನಲ್ಲಿ ನಿಂತು ಪ್ರಯಾಣಿಸುವ ವಿದ್ಯಾರ್ಥಿಗಳೇ ಎಚ್ಚರ!
