Driver Death: ನಿಂತಿದ್ದ ಟಿಪ್ಪರ್‌ಗೆ ಕಂಟೇನರ್ ಡಿಕ್ಕಿ: ಲಾರಿಯಡಿಗಿದ್ದ ಚಾಲಕ ಸಾವು!

ಕೋಲಾರ: ಕೆಟ್ಟು ನಿಂತಿದ್ದ ಟಿಪ್ಪರ್‌ಗೆ ಕಂಟೇನರ್ ಲಾರಿ ಡಿಕ್ಕಿಯಾದ ಪರಿಣಾಮ ಟಿಪ್ಪರ್ ಚಾಲಕ ಧಾರುಣವಾಗಿ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕೇತಿಗಾನಹಳ್ಳಿ ಗ್ರಾಮದ ಬಳಿ ನಡೆದಿದೆ. ಶಿವಪುರ ಗ್ರಾಮದ ಬಾಬು(30) ಮೃತ…

View More Driver Death: ನಿಂತಿದ್ದ ಟಿಪ್ಪರ್‌ಗೆ ಕಂಟೇನರ್ ಡಿಕ್ಕಿ: ಲಾರಿಯಡಿಗಿದ್ದ ಚಾಲಕ ಸಾವು!

Illegal Livestock Shifting: ಹಿಂಸಾತ್ಮಕವಾಗಿ ಜಾನುವಾರು ಸಾಗಾಟ: ಇಬ್ಬರು ಅಂದರ್

ಭಟ್ಕಳ: ಹಿಂಸಾತ್ಮಕವಾಗಿ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ-66 ರಸ್ತೆ ತೆಂಗಿನಗುಂಡಿ ಕ್ರಾಸ್ ಸಮೀಪ ಭಟ್ಕಳ ನಗರ ಠಾಣೆಯ ಪೊಲೀಸರು ದಾಳಿ ಮಾಡಿ ವಾಹನ ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು…

View More Illegal Livestock Shifting: ಹಿಂಸಾತ್ಮಕವಾಗಿ ಜಾನುವಾರು ಸಾಗಾಟ: ಇಬ್ಬರು ಅಂದರ್

Theft Arrest: ಮನೆ ಕಳ್ಳತನ ಆರೋಪಿಗಳು ಪೊಲೀಸ್ ವಶಕ್ಕೆ

ಮುಂಡಗೋಡ: ಪಟ್ಟಣದ ಭಾರತನಗರದ ಮನೆಯೊಂದರಲ್ಲಿ ಯಾರೋ ಕಳ್ಳರು ಕಳ್ಳತನ ಮಾಡಿದ ದೂರಿನ ಹಿನ್ನೆಲೆಯಲ್ಲಿ ಎಸ್‌ಪಿ ಎಂ.ನಾರಾಯಣ ಮಾರ್ಗದಶನದ ಮೇರೆಗೆ ಕಳ್ಳರನ್ನು ಬೇಧಿಸಿದ ಮುಂಡಗೋಡ ಸಿಪಿಐ ರಂಗನಾಥ ನೀಲಮ್ಮನವರ ಹಾಗೂ ಸಿಬ್ಬಂದಿಗಳಿಗೆ ಎಸ್‌ಪಿ ಪ್ರಶಂಸಿಸಿದ್ದಾರೆ. ಪಟ್ಟಣದ…

View More Theft Arrest: ಮನೆ ಕಳ್ಳತನ ಆರೋಪಿಗಳು ಪೊಲೀಸ್ ವಶಕ್ಕೆ

Leopard Appeared: ಶಿರಸಿ ವ್ಯಾಪ್ತಿಯಲ್ಲಿ ಆನೆ ಹಿಂಡಿನ ಬಳಿಕ ಚಿರತೆ ಪ್ರತ್ಯಕ್ಷ!

ಶಿರಸಿ: ಶಿರಸಿ ನಗರ ವ್ಯಾಪಾರ ಇತ್ತೀಚೆಗೆ ಆನೆಗಳ ಹಿಂಡು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಬೆನ್ನಲ್ಲೇ ಇದೀಗ ಚಿರತೆ ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಗಿದೆ. ತಾಲ್ಲೂಕಿನ ಸುಗಾವಿ-ಬಿದ್ರಳ್ಳಿ ರಸ್ತೆಯಲ್ಲಿ ರಾತ್ರಿ ವೇಳೆ ವಾಹನ ಸವಾರರಿಗೆ ಚಿರತೆ ಕಾಣಿಸಿಕೊಳ್ಳುತ್ತಿದೆ.…

View More Leopard Appeared: ಶಿರಸಿ ವ್ಯಾಪ್ತಿಯಲ್ಲಿ ಆನೆ ಹಿಂಡಿನ ಬಳಿಕ ಚಿರತೆ ಪ್ರತ್ಯಕ್ಷ!

Job Hiring: ಗುತ್ತಿಗೆ ಆಧಾರದ ಮೇಲೆ DHEW ಕೇಂದ್ರಕ್ಕೆ ಸಿಬ್ಬಂದಿ ನೇಮಕಾತಿ

ಕಾರವಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಗೆ ಮಂಜೂರಾಗಿರುವ ಜಿಲ್ಲಾ ಮಹಿಳಾ ಸಬಲೀಕರಣ ಘಟಕ DHEW ಕೇಂದ್ರಕ್ಕೆ ಗುತ್ತಿಗೆ ಆಧಾರದ ಮೇಲೆ Gender Specialist ಹಾಗೂ…

View More Job Hiring: ಗುತ್ತಿಗೆ ಆಧಾರದ ಮೇಲೆ DHEW ಕೇಂದ್ರಕ್ಕೆ ಸಿಬ್ಬಂದಿ ನೇಮಕಾತಿ

CISF Security Suside: ಗುಂಡು ಹಾರಿಸಿಕೊಂಡು ಕೈಗಾ ಭದ್ರತಾ ಸಿಬ್ಬಂದಿ ಆತ್ಮಹತ್ಯೆ

ಕಾರವಾರ: ತಾಲ್ಲೂಕಿನ ಕೈಗಾದಲ್ಲಿರುವ ಕೈಗಾ ಅಣುವಿದ್ಯುತ್ ಸ್ಥಾವರದ ರಕ್ಷಣಾ ಸಿಬ್ಬಂದಿಯೋರ್ವ ತನ್ನದೇ ಬಂದೂಕಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ‌. ಬಿಹಾರ ಮೂಲದ ಸಿಐಎಸ್‌ಎಫ್ ಸಿಬ್ಬಂದಿ ಅರವಿಂದ್ ಆತ್ಮಹತ್ಯೆಗೆ ಶರಣಾದ ರಕ್ಷಣಾ ಸಿಬ್ಬಂದಿಯಾಗಿದ್ದಾನೆ.…

View More CISF Security Suside: ಗುಂಡು ಹಾರಿಸಿಕೊಂಡು ಕೈಗಾ ಭದ್ರತಾ ಸಿಬ್ಬಂದಿ ಆತ್ಮಹತ್ಯೆ

Jail Visit: ಕಾರಾಗೃಹ ವಾಸಿಗಳಿಗೆ ಸೊಳ್ಳೆ ಕಡಿತ ತಪ್ಪಿಸಲು ಕ್ರಮಕ್ಕೆ  ಎಸ್.ಕೆ. ವಂತಿಕೋಡಿ ಸೂಚನೆ

ಕಾರವಾರ: ಕಾರವಾರ ಜಿಲ್ಲಾ ಕಾರಾಗೃಹದ ನಿವಾಸಿಗಳಿಗೆ ಸೊಳ್ಳೆ ಕಡಿತವಾಗದಂತೆ ತಡೆಯಲು ಜೈಲಿನ ಕಿಟಕಿಗಳಿಗೆ ಸೊಳ್ಳೆಗಳು ಬಾರದಂತೆ ಮೆಶ್ ಹಾಕಿಸಿ ಹಾಗೂ ಗೋಡೆಗಳಿಗೆ ಹೊಸದಾಗಿ ಪೇಂಟ್ ಮಾಡಿಸುವಂತೆ ಕಾರಾಗೃಹ ಇಲಾಖೆಯ ಅಧಿಕಾರಿಗಳಿಗೆ ರಾಜ್ಯ ಮಾನವ ಹಕ್ಕು…

View More Jail Visit: ಕಾರಾಗೃಹ ವಾಸಿಗಳಿಗೆ ಸೊಳ್ಳೆ ಕಡಿತ ತಪ್ಪಿಸಲು ಕ್ರಮಕ್ಕೆ  ಎಸ್.ಕೆ. ವಂತಿಕೋಡಿ ಸೂಚನೆ

Shiruru Landslide: ಮೃತ ಜಗನ್ನಾಥ, ಲೋಕೇಶ ಕುಟುಂಬಸ್ಥರಿಗೆ ಪರಿಹಾರ ವಿತರಣೆ

ಕಾರವಾರ: ಅಂಕೋಲಾ ತಾಲ್ಲೂಕಿನ ಶಿರೂರು ಗುಡ್ಡಕುಸಿತ ದುರಂತದಲ್ಲಿ ಕಣ್ಮರೆಯಾಗಿದ್ದ ಜಗನ್ನಾಥ ನಾಯ್ಕ ಹಾಗೂ ಲೋಕೇಶ ಕುಟುಂಬಸ್ಥರಿಗೆ ಸರ್ಕಾರದ ವತಿಯಿಂದ ಪರಿಹಾರ ನೀಡಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆದ ಪರಿಹಾರ ವಿತರಣೆ ಕಾರ್ಯಕ್ರಮದಲ್ಲಿ…

View More Shiruru Landslide: ಮೃತ ಜಗನ್ನಾಥ, ಲೋಕೇಶ ಕುಟುಂಬಸ್ಥರಿಗೆ ಪರಿಹಾರ ವಿತರಣೆ

Pedestrian Death: ರಸ್ತೆ ಬದಿ ನಡೆದುಹೋಗುತ್ತಿದ್ದ ಪಾದಚಾರಿ ಜೀವ ತೆಗೆದ KSRTC

ಕುಮಟಾ: ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿ ಓರ್ವನಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ರಾಮಲೀಲಾ ಆಸ್ಪತ್ರೆ ಬಳಿ ನಡೆದಿದೆ. ಮೃತ ಪಾದಚಾರಿಯನ್ನು ನಾಗು ಬಾಳಾ…

View More Pedestrian Death: ರಸ್ತೆ ಬದಿ ನಡೆದುಹೋಗುತ್ತಿದ್ದ ಪಾದಚಾರಿ ಜೀವ ತೆಗೆದ KSRTC

Ganja Raid: ಭಟ್ಕಳ ಪೊಲೀಸ್ ಭರ್ಜರಿ ಬೇಟೆ: 9 ಕೆಜಿ ಗಾಂಜಾದೊಂದಿಗೆ ಸಿಕ್ಕಿಬಿದ್ರು ಮೂವರು ಐನಾತಿಗಳು

ಭಟ್ಕಳ: ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳ ಸಹಿತ ಬರೋಬ್ಬರಿ 9 ಕೆಜಿ ಗಾಂಜಾವನ್ನು ವಶಪಡಿಸಿಕೊಂಡ ಘಟನೆ ಭಟ್ಕಳದ ತೆಂಗಿನಗುಂಡಿ ಕ್ರಾಸ್ ಬಳಿ ನಡೆದಿದೆ.…

View More Ganja Raid: ಭಟ್ಕಳ ಪೊಲೀಸ್ ಭರ್ಜರಿ ಬೇಟೆ: 9 ಕೆಜಿ ಗಾಂಜಾದೊಂದಿಗೆ ಸಿಕ್ಕಿಬಿದ್ರು ಮೂವರು ಐನಾತಿಗಳು