ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಮುಂಡಗೋಡು, ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲೂಕುಗಳ 15 ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ…
View More Panchayat Bye Election: ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟChikkamagaluru weekend ban: ವೀಕೆಂಡ್ ಚಿಕ್ಕಮಗಳೂರು ಟ್ರಿಪ್ ಪ್ಲ್ಯಾನ್ ಮಾಡ್ತಿದ್ರೆ ಸ್ವಲ್ಪ ಗಮನಿಸಿ
ಚಿಕ್ಕಮಗಳೂರು: ವೀಕೆಂಡ್‌ಗೆ ಕಾಫಿನಾಡು ಚಿಕ್ಕಮಗಳೂರಿಗೆ ಟ್ರಿಪ್ ಪ್ಲ್ಯಾನ್ ಮಾಡ್ತಿದೀರಾ ಅಂದ್ರೆ ಈ ಸುದ್ದಿಯನ್ನು ನೀವು ಓದಲೇಬೇಕು. ಯಾಕಂದ್ರೆ ಈ ವಾರಾಂತ್ಯದಲ್ಲಿ ಚಿಕ್ಕಮಗಳೂರಿನ ಕೆಲವು ಪ್ರವಾಸಿತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದ್ದು, ಪ್ರವಾಸಕ್ಕೆ ಬರುವವರು ಮುನ್ನೆಚ್ಚರಿಕೆ ವಹಿಸಬೇಕಿದೆ.…
View More Chikkamagaluru weekend ban: ವೀಕೆಂಡ್ ಚಿಕ್ಕಮಗಳೂರು ಟ್ರಿಪ್ ಪ್ಲ್ಯಾನ್ ಮಾಡ್ತಿದ್ರೆ ಸ್ವಲ್ಪ ಗಮನಿಸಿConstable Murder: ಹಸೆಮಣೆ ಏರಬೇಕಿದ್ದ ಕಾನ್‌ಸ್ಟೇಬಲ್ ಬರ್ಬರ ಹತ್ಯೆ!
ಹಾಸನ: ಇನ್ನೊಂದು ವಾರದಲ್ಲಿ ಹಸೆಮಣೆ ಏರಬೇಕಿದ್ದ ಪೊಲೀಸ್ ಪೇದೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಹಾಸನ ತಾಲ್ಲೂಕಿನ ದುದ್ದ ಗ್ರಾಮದಲ್ಲಿ ನಡೆದಿದೆ. ಅರಸೀಕೆರೆ ತಾಲ್ಲೂಕಿನ, ಬಾಗೇಶಪುರ ಗ್ರಾಮದ ಹರೀಶ್.ವಿ(32) ಕೊಲೆಯಾದ ಪೊಲೀಸ್ ಕಾನ್ಸ್‌ಟೇಬಲ್…
View More Constable Murder: ಹಸೆಮಣೆ ಏರಬೇಕಿದ್ದ ಕಾನ್‌ಸ್ಟೇಬಲ್ ಬರ್ಬರ ಹತ್ಯೆ!Cylinder Blast: ಅಪಾರ್ಟ್‌ಮೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: 2 ಫ್ಲ್ಯಾಟ್‌ಗೆ ಹಾನಿ
ಉಡುಪಿ: ಉಡುಪಿ ನಗರದ ಬಡಗು ಪೇಟೆಯ ಫ್ಲ್ಯಾಟ್‌ವೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವಘಡ ಉಂಟಾಗಿದೆ. ಆದಿತ್ಯ ಟವರ್‌ನ ಎರಡನೇ ಮಹಡಿಯಲ್ಲಿದ್ದ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದ್ದು, ಭಾರೀ ದುರಂತ ತಪ್ಪಿದೆ. ಸೋಮವಾರ ರಾತ್ರಿ ವೇಳೆ ಮಕ್ಕಳು…
View More Cylinder Blast: ಅಪಾರ್ಟ್‌ಮೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: 2 ಫ್ಲ್ಯಾಟ್‌ಗೆ ಹಾನಿMurder Mystry: ಅಕ್ರಮ ಸಂಬಂಧಕ್ಕಾಗಿ ಗಂಡನ ಹತ್ಯೆ: ವಾಮಾಚಾರದ ನಾಟಕ ಬಯಲಿಗೆಳೆದ ಪೊಲೀಸರು!
ಮೈಸೂರು: ಅಕ್ರಮ ಸಂಬಂಧಕ್ಕಾಗಿ ಸಂಗಡಿಗರೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಹತ್ಯೆಗೈದ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸದಾಶಿವ ಹತ್ಯೆಗೊಳಗಾದ ದುರ್ದೈವಿ. ರಾಜೇಶ್ವರಿ ಪತಿಯನ್ನೇ ಹತ್ಯೆಗೈದ ಪತ್ನಿಯಾಗಿದ್ದಾಳೆ. ಕಳೆದ ಅಕ್ಟೋಬರ್ 17 ರಂದು…
View More Murder Mystry: ಅಕ್ರಮ ಸಂಬಂಧಕ್ಕಾಗಿ ಗಂಡನ ಹತ್ಯೆ: ವಾಮಾಚಾರದ ನಾಟಕ ಬಯಲಿಗೆಳೆದ ಪೊಲೀಸರು!Chikkamagaluru: ಕಾಫಿನಾಡಿನಲ್ಲಿ ಇಂದಿನಿಂದ ದತ್ತಮಾಲಾ ಅಭಿಯಾನ
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇಂದಿನಿಂದ ದತ್ತಮಾಲಾ ಅಭಿಯಾನ ಆರಂಭವಾಗಿದೆ. ಶ್ರೀರಾಮಸೇನೆ ನೇತೃತ್ವದಲ್ಲಿ ನಡೆಯುವ 21ನೇ ವರ್ಷದ ದತ್ತಮಾಲಾ ಅಭಿಯಾನಕ್ಕೆ ಇಂದಿನಿಂದ ಚಾಲನೆ ಸಿಕ್ಕಿದ್ದು, ಕರ್ನಾಟಕದ ಅಯೋಧ್ಯೆ ದತ್ತಪೀಠದಲ್ಲಿ ಈ ದತ್ತಮಾಲಾ ಅಭಿಯಾನ ನಡೆಯಲಿದೆ. ಚಿಕ್ಕಮಗಳೂರು…
View More Chikkamagaluru: ಕಾಫಿನಾಡಿನಲ್ಲಿ ಇಂದಿನಿಂದ ದತ್ತಮಾಲಾ ಅಭಿಯಾನWaqf Property: ರೈತರ ಪಹಣಿಯಲ್ಲಿ ವಕ್ಫ್ ಹೆಸರಿನ ವಿಚಾರ: ಮುಸ್ಲಿಮರಿಗೆ ಕೇಡುಗಾಲ ಬಂದಿದೆ: ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ: ವಕ್ಪ್ ಆಸ್ತಿ ವಿಚಾರದಲ್ಲಿ ಮುಸ್ಲಿಮರ ಧೋರಣೆಯಿಂದ ಮುಸ್ಲಿಂ ಸಮಾಜ ಅಧೋಗತಿಗೆ ಹೋಗಲಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಕೇವಲ ರಾಜ್ಯ ಅಷ್ಟೇ ಅಲ್ಲದೇ ಇತರೆ ರಾಜ್ಯದಲ್ಲಿ ಇದು ಕಾಣಿಸುತ್ತಿದೆ. ಮುಸ್ಲಿಮರಿಗೆ…
View More Waqf Property: ರೈತರ ಪಹಣಿಯಲ್ಲಿ ವಕ್ಫ್ ಹೆಸರಿನ ವಿಚಾರ: ಮುಸ್ಲಿಮರಿಗೆ ಕೇಡುಗಾಲ ಬಂದಿದೆ: ಕೆ.ಎಸ್.ಈಶ್ವರಪ್ಪCyber Scam: ನೀವು ಮೊಬೈಲ್‌ನಲ್ಲಿ ‘ಆ ವೀಡಿಯೋ’ ನೋಡುತ್ತೀರಿ ಎಂದು ಶಿಕ್ಷಕಿಗೆ ಬೆದರಿಸಿ 72 ಸಾವಿರ ವಂಚನೆ!
ಉತ್ತರ ಪ್ರದೇಶ: ಮೊಬೈಲ್‌ನಲ್ಲಿ ಅಶ್ಲೀಲ ವೀಡಿಯೋ ನೋಡುತ್ತೀರಿ, ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಬೆದರಿಸಿ ಶಿಕ್ಷಕಿಯಿಂದ ಸೈಬರ್ ವಂಚಕರು ಬರೋಬ್ಬರಿ 72 ಸಾವಿರ ರೂ. ವಂಚಿಸಿದ ಘಟನೆ ಗೋರಖ್‌ಪುರದ ಗಗಹಾ ನಗರದಲ್ಲಿ ನಡೆದಿದೆ.…
View More Cyber Scam: ನೀವು ಮೊಬೈಲ್‌ನಲ್ಲಿ ‘ಆ ವೀಡಿಯೋ’ ನೋಡುತ್ತೀರಿ ಎಂದು ಶಿಕ್ಷಕಿಗೆ ಬೆದರಿಸಿ 72 ಸಾವಿರ ವಂಚನೆ!Sugarcane Fire: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಗೆ 3 ಎಕರೆ ಕಬ್ಬು ನಾಶ!
ಯಾದಗಿರಿ: ವಿದ್ಯುತ್ ತಂತಿ ತಗುಲಿದ ಪರಿಣಾಮ ಉತ್ತಮವಾಗಿ ಬೆಳೆದಿದ್ದ ಮೂರು ಎಕರೆಯಷ್ಟು ಕಬ್ಬಿನ ಬೆಳೆ ಸುಟ್ಟು ಭಸ್ಮವಾದ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಜೋಗುಂಡುಭಾವಿಯಲ್ಲಿ ನಡೆದಿದೆ. ಗ್ರಾಮದ ಶರಣಪ್ಪ ಬಿಜ್ಜುರ್ ಎಂಬ ರೈತನಿಗೆ…
View More Sugarcane Fire: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಗೆ 3 ಎಕರೆ ಕಬ್ಬು ನಾಶ!Leopard Attack: ಚಿರತೆಗೆ ಬೆದರಿಸಿ ಬದುಕುಳಿದ ರೈತ!
ಮಂಗಳೂರು: ಹುಲ್ಲು ಕತ್ತರಿಸಲು ಗದ್ದೆಗೆ ತೆರಳಿದ್ದ ವೇಳೆ ರೈತನ ಮೇಲೆ ಚಿರತೆಯೊಂದು ದಾಳಿ ನಡೆಸಿದೆ. ಮುಲ್ಕಿ ತಾಲ್ಲೂಕಿನ ಕಿನ್ನಿಗೋಳಿಯ ಯಳತ್ತೂರು ದೇವಸ್ಥಾನದ ಬಳಿ ಘಟನೆ ನಡೆದಿದ್ದು, ಲಿಗೋರಿ(65) ಗಾಯಗೊಂಡ ಕೃಷಿಕನಾಗಿದ್ದಾನೆ. ರೈತ ಲಿಗೋರಿ ಎಂದಿನಂತೆ…
View More Leopard Attack: ಚಿರತೆಗೆ ಬೆದರಿಸಿ ಬದುಕುಳಿದ ರೈತ!
