ಬೆಂಗಳೂರು: ಕನ್ನಡ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ ಗುರುಪ್ರಸಾದ್ ಅವರ ಅಂತಿಮ ಸಂಸ್ಕಾರವು ರವಿವಾರ (ನವೆಂಬರ್ 3) ಸಂಜೆ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು. ಈ ಸಂದರ್ಭದಲ್ಲಿ ಗುರುಪ್ರಸಾದ್ ಅವರ ಸಹೋದರ…
View More Director Guruprasad: ಬ್ರಾಹ್ಮಣ ಸಂಪ್ರದಾಯದಂತೆ ನಿರ್ದೇಶಕ ಗುರುಪ್ರಸಾದ್ ಅಂತಿಮ ಸಂಸ್ಕಾರDelhi Diwali Booze: ದೀಪಾವಳಿಗೆ ರಾಷ್ಟ್ರ ರಾಜಧಾನಿಯಲ್ಲಿ ದಾಖಲೆಯ 3.87 ಕೋಟಿ ಮೌಲ್ಯದ ಮದ್ಯ ಮಾರಾಟ
ನವದೆಹಲಿ: ರಾಷ್ಟ್ರ ರಾಜಧಾನಿಯ ನಿವಾಸಿಗಳು ದೀಪಾವಳಿ ಹಬ್ಬದ ಸಂದರ್ಭದ 15 ದಿನಗಳ ಅವಧಿಯಲ್ಲಿ 3.87 ಕೋಟಿ ಮದ್ಯದ ಬಾಟಲಿಗಳನ್ನು ಖರೀದಿಸುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ಮಾರಾಟದಿಂದ ದೆಹಲಿ ಸರ್ಕಾರದ ಅಬಕಾರಿ ಇಲಾಖೆಗೆ…
View More Delhi Diwali Booze: ದೀಪಾವಳಿಗೆ ರಾಷ್ಟ್ರ ರಾಜಧಾನಿಯಲ್ಲಿ ದಾಖಲೆಯ 3.87 ಕೋಟಿ ಮೌಲ್ಯದ ಮದ್ಯ ಮಾರಾಟMoney Burnt: ದೀಪಾವಳಿಯಲ್ಲಿ ನೋಟುಗಳಿಗೆ ಬೆಂಕಿ ಇಟ್ಟು ವೀಡಿಯೋ!
VP ನ್ಯೂಸ್ ಡೆಸ್ಕ್: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಲಕ್ಷ್ಮಿಯನ್ನು ಪೂಜೆ ಮಾಡಲಾಗುತ್ತದೆ. ಹಣ ಲಕ್ಷ್ಮಿಯ ಪ್ರತಿರೂಪ ಎಂದು ಹಬ್ಬದ ಸಂದರ್ಭದಲ್ಲಿ ದೇವರೆದುರು ಹಣವನ್ನು ಇರಿಸಿ ಪೂಜೆ ಮಾಡಲಾಗುತ್ತದೆ. ಆದರೆ ಇಲ್ಲೊಂದು ಕಡೆ ಹಬ್ಬದ ದಿನದಂದು…
View More Money Burnt: ದೀಪಾವಳಿಯಲ್ಲಿ ನೋಟುಗಳಿಗೆ ಬೆಂಕಿ ಇಟ್ಟು ವೀಡಿಯೋ!Hasanamba Devi: 11 ದಿನಗಳ ಜಾತ್ರಾ ಮಹೋತ್ಸವ ಸಂಪನ್ನ: ಮುಚ್ಚಿದ ಹಾಸನಾಂಬಾ ದೇವಿ ಗರ್ಭಗುಡಿ ಬಾಗಿಲು
ಹಾಸನ: ಕಳೆದ 11 ದಿನಗಳಿಂದ ಭಕ್ತಸಾಗರದ ನಡುವೆ ವಿಜೃಂಭಣೆಯಿಂದ ಜರುಗಿದ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವಕ್ಕೆ ಇಂದು ವಿದ್ಯುಕ್ತವಾಗಿ ತೆರೆ ಬಿದ್ದಿದೆ. ಕಳೆದ ಹನ್ನೊಂದು ದಿನಗಳಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದ ಹಾಸನಾಂಬಾ ದೇವಿಯ…
View More Hasanamba Devi: 11 ದಿನಗಳ ಜಾತ್ರಾ ಮಹೋತ್ಸವ ಸಂಪನ್ನ: ಮುಚ್ಚಿದ ಹಾಸನಾಂಬಾ ದೇವಿ ಗರ್ಭಗುಡಿ ಬಾಗಿಲುPanchayatraj Award: ಪಂಚಾಯತ್ ರಾಜ್ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಗೆ ಜಿಲ್ಲಾ ಮಟ್ಟದ ಪ್ರಶಸ್ತಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪಂಚಾಯತ್ ರಾಜ್ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಗಾಗಿ ಜಿಲ್ಲಾ ಪಂಚಾಯತ್ ಯೋಜನ ವಿಭಾಗದ ಮುಖ್ಯ ಯೋಜನಾಧಿಕಾರಿ ವಿನೋದ ವಾಮನ್ ಅನ್ವೇಕರ್ ಮತ್ತು ಜಿ.ಪಂ. ಆಡಳಿತ ಶಾಖೆಯ ಸಹಾಯಕ ನಿರ್ದೇಶಕ…
View More Panchayatraj Award: ಪಂಚಾಯತ್ ರಾಜ್ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಗೆ ಜಿಲ್ಲಾ ಮಟ್ಟದ ಪ್ರಶಸ್ತಿನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪುರಸಭೆ ವಾರ್ಡ ಸಂಖ್ಯೆ.14 ಮತ್ತು ಯಲ್ಲಾಪುರ ಪಟ್ಟಣ ಪಂಚಾಯತಿ ವಾರ್ಡ ನಂ 12 ರಲ್ಲಿ ತೆರವಾಗಿರುವ ಸದಸ್ಯ ಸ್ಥಾನ ತುಂಬಲು ಉಪ ಚುನಾವಣೆ ಜರುಗಿಸುವ ಕುರಿತು ಚುನಾವಣಾ…
View More ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟOnline Shopping Scam: ಜಾಗತಿಕ ದೈತ್ಯ ಅಮೇಜಾನ್‌ಗೇ ಕೋಟ್ಯಂತರ ರೂಪಾಯಿ ವಂಚನೆ: ಇಬ್ಬರ ಬಂಧನ
ಮಂಗಳೂರು: ಅಮೆಜಾನ್ ಮೂಲಕ ಆನ್‌ಲೈನ್‌ನಲ್ಲಿ ದುಬಾರಿ ಬೆಲೆಯ ವಸ್ತುಗಳನ್ನು ಆರ್ಡರ್ ಮಾಡಿ, ನಂತರ ಒಳಗಿದ್ದ ವಸ್ತುಗಳನ್ನು ತೆಗೆದು ಟ್ರ್ಯಾಕಿಂಗ್ ಐಡಿ ಬದಲಾಯಿಸಿ ರಿಟರ್ನ್ ಮಾಡುವ ಮೂಲಕ ಕೋಟ್ಯಂತರ ರೂಪಾಯಿ ವಂಚಿಸಿದ ಇಬ್ಬರು ಆರೋಪಿಗಳನ್ನು ಮಂಗಳೂರು…
View More Online Shopping Scam: ಜಾಗತಿಕ ದೈತ್ಯ ಅಮೇಜಾನ್‌ಗೇ ಕೋಟ್ಯಂತರ ರೂಪಾಯಿ ವಂಚನೆ: ಇಬ್ಬರ ಬಂಧನDrugs Tablets: ನಶೆ ಏರಿಸುವ ಟ್ಯಾಬ್ಲೆಟ್ ಮಾರಾಟ: ಮೂವರ ಬಂಧನ
ತುಮಕೂರು: ತುಮಕೂರಿನ ಸದಾಶಿವನಗರದಲ್ಲಿ ನಶೆ ಏರುವ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಬ್ದುಲ್ ಖಾದರ್(35) ಹಾಗೂ ಬೀರೇಶ್ (32) ಬಂಧಿತ ಆರೋಪಿಗಳಾಗಿದ್ದಾರೆ. ನಶೆ ಏರಿಸುವ ಮಾತ್ರೆಗಳನ್ನ…
View More Drugs Tablets: ನಶೆ ಏರಿಸುವ ಟ್ಯಾಬ್ಲೆಟ್ ಮಾರಾಟ: ಮೂವರ ಬಂಧನFishermans Death: ಮೀನುಗಾರಿಕೆಗೆ ತೆರಳಿದ್ದ ಯುವಕ ಮರಳಿದ್ದು ಶವವಾಗಿ!
ಕಾರವಾರ: ಮೀನುಗಾರಿಕೆಗೆ ತೆರಳಿದ್ದ ವೇಳೆ ನೀರಲ್ಲಿ ಕಣ್ಮರೆಯಾಗಿದ್ದ ಮೀನುಗಾರ ಶವವಾಗಿ ಪತ್ತೆಯಾದ ಘಟನೆ ಕಾರವಾರದ ಲೇಡೀಸ್ ಬೀಚ್‌ನಲ್ಲಿ ನಡೆದಿದೆ. ಗಜಾನನ ಗೌಡ ಮೀನುಗಾರಿಕೆಗೆ ತೆರಳಿದ್ದ ವೇಳೆ ನಾಪತ್ತೆಯಾಗಿ ಮೃತಪಟ್ಟ ಮೀನುಗಾರನಾಗಿದ್ದಾನೆ. ಶುಕ್ರವಾರ ಗಜಾನನ ತಮ್ಮ…
View More Fishermans Death: ಮೀನುಗಾರಿಕೆಗೆ ತೆರಳಿದ್ದ ಯುವಕ ಮರಳಿದ್ದು ಶವವಾಗಿ!Suside Deathnote: ಅನೈತಿಕ ಸಂಬಂಧ ಆರೋಪ ಬೆನ್ನಲ್ಲೇ ಡೆತ್‌ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ!
ಯಾದಗಿರಿ: ಅನೈತಿಕ ಸಂಬಂಧದ ಆರೋಪ ಬಂದಿದ್ದ ವ್ಯಕ್ತಿಯೋರ್ವ ಅನುಮಾನಾಸ್ಪದ ರೀತಿಯಲ್ಲಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತಡಬಿಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ತಡಿಬಿಡಿ ಗ್ರಾಮದ ನಬಿರಸೂಲ್ (40)…
View More Suside Deathnote: ಅನೈತಿಕ ಸಂಬಂಧ ಆರೋಪ ಬೆನ್ನಲ್ಲೇ ಡೆತ್‌ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ!
