ಮುಂಬೈ: 2001ರಲ್ಲಿ ನಡೆದಿದ್ದ ಇಲ್ಲಿನ ಹೊಟೇಲ್ ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ನ ಜೀವಾವಧಿ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಬುಧವಾರ ಅಮಾನತುಗೊಳಿಸಿ, ಪ್ರಕರಣದಲ್ಲಿ ಆತನಿಗೆ ಜಾಮೀನು ನೀಡಿದೆ. ನ್ಯಾಯಮೂರ್ತಿಗಳಾದ…
View More Chhota Rajan: ಉದ್ಯಮಿ ಹತ್ಯೆ ಪ್ರಕರಣದಲ್ಲಿ ಚೋಟಾ ರಾಜನ್‌ಗೆ ಜಾಮೀನು: ಆದರೂ ತಪ್ಪದ ಜೈಲೂಟ!Job Fair: ಕಾರವಾರದಲ್ಲಿ ಉದ್ಯೋಗ ಮೇಳ: ಉದ್ಯೋಗಾವಕಾಶದ ಮಾಹಿತಿ ನೋಡಿ
ಕಾರವಾರ: ವಿದ್ಯಾವಂತ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ ಕರಾವಳಿ ಟ್ರೇನಿಂಗ್ ಇನ್ಸಿಟ್ಯೂಟ್ ವತಿಯಿಂದ ಅಕ್ಟೋಬರ್ 26 ರಂದು ಕಾರವಾರದ ಬಾಡದಲ್ಲಿರುವ ಶಿವಾಜಿ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ ಸುಮಾರು 25ಕ್ಕೂ ಅಧಿಕ…
View More Job Fair: ಕಾರವಾರದಲ್ಲಿ ಉದ್ಯೋಗ ಮೇಳ: ಉದ್ಯೋಗಾವಕಾಶದ ಮಾಹಿತಿ ನೋಡಿHonnavar Accident: ಕುಡಿದ ಮತ್ತಿನಲ್ಲಿ ಡಿವೈಡರ್‌ಗೆ ಗುದ್ದಿದ ಮಿನಿಗೂಡ್ಸ್ ಚಾಲಕ
ಹೊನ್ನಾವರ: ಕುಡಿದ ಮತ್ತಿನಲ್ಲಿ ಮಿನಿ ಗೂಡ್ಸ್ ವಾಹನ ಚಲಾಯಿಸಿದ ಪರಿಣಾಮ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದುಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕರ್ಕಿ ಸರ್ಕಾರಿ ಶಾಲೆ ಎದುರು ಸಂಭವಿಸಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಚಾಲಕ ಹಾಗೂ…
View More Honnavar Accident: ಕುಡಿದ ಮತ್ತಿನಲ್ಲಿ ಡಿವೈಡರ್‌ಗೆ ಗುದ್ದಿದ ಮಿನಿಗೂಡ್ಸ್ ಚಾಲಕLady Suside: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ?
ಕಲಬುರಗಿ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಳಂದ ತಾಲ್ಲೂಕಿನ ತಡೋಳ ಗ್ರಾಮದಲ್ಲಿ ನಡೆದಿದೆ. ಪೂಜಾ ಪ್ರವೀಣ(30) ಆತ್ಮಹತ್ಯೆ ಮಾಡಿಕೊಂಡ ವಿವಾಹಿತ ಮಹಿಳೆಯಾಗಿದ್ದಾಳೆ. ಬಸವಕಲ್ಯಾಣ ತಾಲ್ಲೂಕಿನ ಮೂಲದ ಪೂಜಾ ಕಳೆದ 4 ವರ್ಷದ…
View More Lady Suside: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ?Actor Darshan: ವಿಮ್ಸ್ ಆಸ್ಪತ್ರೆಯಲ್ಲಿ ‘ದಾಸ’ನಿಗೆ MRI ಸ್ಕ್ಯಾನಿಂಗ್
ಬಳ್ಳಾರಿ: ಕಳೆದ ಹಲವು ದಿನಗಳಿಂದ ಬೆನ್ನುನೋವಿನಿಂದ ಬಳಲುತ್ತಿರುವ, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ MRI ಸ್ಕ್ಯಾನಿಂಗ್ ಮಾಡಿಸಲಾಗಿದೆ. ಬಿಗಿ ಭದ್ರತೆ ನಡುವೆ ದರ್ಶನ್‌ರನ್ನು ಆಸ್ಪತ್ರೆಗೆ ಕರೆದೊಯ್ದು…
View More Actor Darshan: ವಿಮ್ಸ್ ಆಸ್ಪತ್ರೆಯಲ್ಲಿ ‘ದಾಸ’ನಿಗೆ MRI ಸ್ಕ್ಯಾನಿಂಗ್Fire Accident: ನೋಡ ನೋಡುತ್ತಲೇ ಹೊತ್ತಿ ಉರಿದ ಸ್ಕೂಟಿ!
ದಾಂಡೇಲಿ: ರಿಪೇರಿ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸ್ಕೂಟಿಯೊಂದು ಹೊತ್ತಿ ಉರಿದ ಘಟನೆ ನಗರದ ಸೋಮಾನಿ ವೃತ್ತದ ಬಳಿ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಕ್ಕ ಸ್ಕೂಟಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಸೋಮಾನಿ ವೃತ್ತದಲ್ಲಿರುವ…
View More Fire Accident: ನೋಡ ನೋಡುತ್ತಲೇ ಹೊತ್ತಿ ಉರಿದ ಸ್ಕೂಟಿ!Cattle Thieves: ಕಾರಿನಲ್ಲಿ ಬಂದು ಗೋಮಾತೆ ಕದ್ದೊಯ್ದ ಮೂವರು ಇದೀಗ ಪೊಲೀಸರ ಅತಿಥಿ
ಭಟ್ಕಳ: ಕಾರಿನಲ್ಲಿ ಬಂದು ಜಾನುವಾರುಗಳನ್ನು ಕದ್ದೊಯ್ಯುತ್ತಿದ್ದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಭಟ್ಕಳ ಪೊಲೀಸರು ಯಶಸ್ವಿಯಾಗಿದ್ದಾರೆ. ಉಡುಪಿ ಜಿಲ್ಲೆಯ ಕಾಪು ಮೂಲದ ಜಬ್ಬಾರ್ ಹುಸೇನ್ ಮಯದ್ದಿ ಬ್ಯಾರಿ, ಭಟ್ಕಳ ನಿವಾಸಿ ಜಲೀಲ್…
View More Cattle Thieves: ಕಾರಿನಲ್ಲಿ ಬಂದು ಗೋಮಾತೆ ಕದ್ದೊಯ್ದ ಮೂವರು ಇದೀಗ ಪೊಲೀಸರ ಅತಿಥಿDo You Know: ಸೈಕ್ಲೋನ್‌ಗಳಿಗೆ ಯಾಕೆ ಮತ್ತು ಹೇಗೆ ಹೆಸರಿಡುತ್ತಾರೆ ಗೊತ್ತಾ?
ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿ ನಿರ್ಮಾಣವಾಗಿರುವ ಕಡಿಮೆ ಒತ್ತಡದ ಪರಿಣಾಮ ಬುಧವಾರದ ವೇಳೆಗೆ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ. ‘ಡಾನಾ’ ಎಂದು ಹೆಸರಿಸಲಾದ ಚಂಡಮಾರುತವು ವಾಯುವ್ಯಕ್ಕೆ ಚಲಿಸುವ…
View More Do You Know: ಸೈಕ್ಲೋನ್‌ಗಳಿಗೆ ಯಾಕೆ ಮತ್ತು ಹೇಗೆ ಹೆಸರಿಡುತ್ತಾರೆ ಗೊತ್ತಾ?Bus Auto Accident: ಓವರ್‌ಟೇಕ್ ಮಾಡುವ ಭರದಲ್ಲಿ ಆಟೋಗೆ ಡಿಕ್ಕಿಯಾದ ಬಸ್: 5 ಮಂದಿ ಸಾವು
ಆಂಧ್ರಪ್ರದೇಶ: ಆಂಧ್ರಪ್ರದೇಶ ಜಿಲ್ಲೆಯ ಕಲಕಡ ಗ್ರಾಮದಲ್ಲಿ ಖಾಸಗಿ ಬಸ್‌ವೊಂದು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿ, ಇಬ್ಬರು ಗಾಯಗೊಂಡ ದುರ್ಘಟನೆ ಸಂಭವಿಸಿದೆ. ಸೋಮವಾರ ರಾತ್ರಿ 9.30ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ರಾಯಚೋಟಿ…
View More Bus Auto Accident: ಓವರ್‌ಟೇಕ್ ಮಾಡುವ ಭರದಲ್ಲಿ ಆಟೋಗೆ ಡಿಕ್ಕಿಯಾದ ಬಸ್: 5 ಮಂದಿ ಸಾವುYouth Misbehave: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿ ಕೈಹಿಡಿದು ಎಳೆದ ಯುವಕ; ಜನರಿಂದ ಧರ್ಮದೇಟು!
ಶಿರಸಿ: ರಸ್ತೆಯಲ್ಲಿ ತೆರಳುತ್ತಿದ್ದ ಯುವತಿಯ ಕೈಹಿಡಿದು ಎಳೆದು ಯುವಕನೋರ್ವ ಅಸಭ್ಯ ವರ್ತನೆ ತೋರಿರುವ ಘಟನೆ ತಾಲ್ಲೂಕಿನ ಬಿಸಲಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಆನಗೋಡಕೊಪ್ಪದಲ್ಲಿ ನಡೆದಿದೆ. ರಸ್ತೆಯಲ್ಲಿ ಯುವತಿ ನಡೆದು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ…
View More Youth Misbehave: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿ ಕೈಹಿಡಿದು ಎಳೆದ ಯುವಕ; ಜನರಿಂದ ಧರ್ಮದೇಟು!
