Rahul Gandhi ನಿಂದಿಸಿದ ಯತ್ನಾಳ್ ವಿರುದ್ಧ ದಾಖಲಾಯ್ತು ಕೇಸ್!

ವಿಜಯಪುರ: ಇತ್ತೀಚೆಗೆ ಇಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ನಿಂದಿಸಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಬೆಂಬಲಿತ ನಗರಸಭಾ…

View More Rahul Gandhi ನಿಂದಿಸಿದ ಯತ್ನಾಳ್ ವಿರುದ್ಧ ದಾಖಲಾಯ್ತು ಕೇಸ್!

SM Krishna ಮಣಿಪಾಲ್ ಆಸ್ಪತ್ರೆಗೆ ದಾಖಲು!

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷದ ಎಸ್ಎಮ್ ಕೃಷ್ಣ ಅವರಿಗೆ ವಯೋಸಹಜ ಅನಾರೋಗ್ಯ ಕಾಡುತ್ತಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ.ಸತ್ಯನಾರಾಯಣ…

View More SM Krishna ಮಣಿಪಾಲ್ ಆಸ್ಪತ್ರೆಗೆ ದಾಖಲು!

ಅಮ್ಮ ಬೈದಿದ್ದಕ್ಕೆ suicide ಮಾಡಿಕೊಂಡ ವಿದ್ಯಾರ್ಥಿನಿ!

ಬೆಂಗಳೂರು: ಅಮ್ಮ ಬೈದಿದ್ದಕ್ಕೆ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ. ಶ್ರಾವ್ಯ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಅಮ್ಮ ಬೈದಳು ಎಂಬ ಕಾರಣಕ್ಕೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಿಬಿಎ ಮೊದಲ ವರ್ಷದಲ್ಲಿ…

View More ಅಮ್ಮ ಬೈದಿದ್ದಕ್ಕೆ suicide ಮಾಡಿಕೊಂಡ ವಿದ್ಯಾರ್ಥಿನಿ!

ರಾಷ್ಟ್ರ ರಾಜಧಾನಿಯಲ್ಲಿ Air Quality ಇನ್ನೂ ಕಳಪೆ ಮಟ್ಟಕ್ಕೆ ಇಳಿಕೆ!

ನವದೆಹಲಿ: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಕಾರ ರಾಷ್ಟ್ರ ರಾಜಧಾನಿಯ ವಾಯು ಗುಣಮಟ್ಟ ಸೂಚ್ಯಂಕವು 226ಕ್ಕೆ ಇಳಿದಿದ್ದು, ಕಳಪೆ ಎಂದು ಸೂಚಿಸಲಾಗಿದೆ. ಶನಿವಾರ ತೆಳುವಾದ ಹೊಗೆ ದೆಹಲಿಯ ಪೂರ್ತಿ ಆವರಿಸಿದೆ. ಅಕ್ಷರಧಾಮ ಮತ್ತು ಆನಂದ್…

View More ರಾಷ್ಟ್ರ ರಾಜಧಾನಿಯಲ್ಲಿ Air Quality ಇನ್ನೂ ಕಳಪೆ ಮಟ್ಟಕ್ಕೆ ಇಳಿಕೆ!

Mysore: ವಾಮಾಚಾರಕ್ಕೆ ನರಬಲಿ?

ಮೈಸೂರು: ಮಾಟ, ಮಂತ್ರ, ವಾಮಾಚಾರದ ನರಬಲಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ನಂಜನಗೂಡಿನ ಮಲ್ಕುಂಡಿ ಗ್ರಾಮದಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ 43 ವರ್ಷದ ವ್ಯಕ್ತಿ ಸದಾಶಿವ ಎಂಬುವವರ ದೇಹ ಪತ್ತೆಯಾಗಿದೆ. ಇದನ್ನು ನೋಡಿದ ಗ್ರಾಮದ…

View More Mysore: ವಾಮಾಚಾರಕ್ಕೆ ನರಬಲಿ?

2.48 ಲಕ್ಷ Labor Cards ರದ್ದು!!

ಬೆಂಗಳೂರು: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ 2.48 ಲಕ್ಷ ಕಾರ್ಮಿಕರ ಕಾರ್ಡುಗಳನ್ನು ರದ್ದು ಮಾಡಿದೆ! ಇದು ಸುಳ್ಳು ಮಾಹಿತಿ ನೀಡಿ ಕಾರ್ಡ್ ಮಾಡಿಸಿಕೊಂಡವರಿಗೆ ಶಾಕ್ ನೀಡಿದೆ. ಬೆಳಗಾವಿ…

View More 2.48 ಲಕ್ಷ Labor Cards ರದ್ದು!!

Heavy Rain: ಬೆಂಗಳೂರಿನಲ್ಲಿ ನಡೆಯಬೇಕಿದ್ದ ನ್ಯೂಜಿಲೆಂಡ್- ಭಾರತ ಪಂದ್ಯ ರದ್ದು!

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಳೆಯಿಂದಾಗಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ರದ್ದಾಗಿದೆ.  ರೋಹಿತ್ ಶರ್ಮಾ ನೇತೃತ್ವದ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂತಿಮ ಸ್ಥಾನವನ್ನು ಪಡೆಯುವ ಗುರಿಯನ್ನು ಹೊಂದಿರುವ ಕಾರಣ ಭಾರತವು ನ್ಯೂಜಿಲೆಂಡ್…

View More Heavy Rain: ಬೆಂಗಳೂರಿನಲ್ಲಿ ನಡೆಯಬೇಕಿದ್ದ ನ್ಯೂಜಿಲೆಂಡ್- ಭಾರತ ಪಂದ್ಯ ರದ್ದು!
CM ಸಿದ್ದರಾಮಯ್ಯ

Siddaramaiah: ‘ಸಿಎಂ ಸಿದ್ದರಾಮಯ್ಯರೇ ನಿಜವಾದ ಭಯೋತ್ಪಾದಕ’

ಶಿವಮೊಗ್ಗ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯನ್ನ ಭಯೋತ್ಪಾದಕ ಎಂದು ಹೇಳುವ ಸಿಎಂ ಸಿದ್ದರಾಮಯ್ಯರೇ ನಿಜವಾದ ಭಯೋತ್ಪಾದಕ ಎಂದು ವಿಧಾನ ಪರಿಷತ್‌ನ ವಿಪಕ್ಷ ನಾಯಕ ಚಲುವಾದಿ ನಾರಾಯಣ ಸ್ವಾಮಿ ಕಿಡಿಕಾರಿದ್ದಾರೆ.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್…

View More Siddaramaiah: ‘ಸಿಎಂ ಸಿದ್ದರಾಮಯ್ಯರೇ ನಿಜವಾದ ಭಯೋತ್ಪಾದಕ’

Breaking: ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ

ಬೆಂಗಳೂರು: ನಟ ದರ್ಶನ್ ಗ್ಯಾಂಗ್‌ನಿಂದ ಕೊಲೆಯಾದನೆನ್ನಲಾದ ರೇಣುಕಾ ಸ್ವಾಮಿ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ ಜಾವ 7ಗಂಟೆ 1 ನಿಮಿಷಕ್ಕೆ ರೇಣುಕಾ ಸ್ವಾಮಿ ಪತ್ನಿ ಸಹನಾ ನಗರದ ಕೀರ್ತಿ ಆಸ್ಪತ್ರೆಯಲ್ಲಿ ಗಂಡು…

View More Breaking: ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ
Doctors strike tomorrow in Karnataka

Closing Hospitals: ನಾಳೆ ವೈದ್ಯಕೀಯ ಸಿಬ್ಬಂದಿಗಳ ಮುಷ್ಕರ

ಬೆಂಗಳೂರು: ನಾಳೆ ಬೆಳಿಗ್ಗೆ 6ರಿಂದ ಮರುದಿನ ಬೆಳಿಗ್ಗೆ 6ರವರೆಗೆ ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ ಸೇವೆ ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕರ್ನಾಟಕ ಘಟಕ ಕರ್ನಾಟಕ ಘಟಕ ತೀರ್ಮಾನಿಸಿದೆ. ಕೋಲ್ಕತ್ತಾ ಆರ್.ಜಿ ಕರ್ ವೈದ್ಯಕೀಯ ಕಾಲೇಜು…

View More Closing Hospitals: ನಾಳೆ ವೈದ್ಯಕೀಯ ಸಿಬ್ಬಂದಿಗಳ ಮುಷ್ಕರ