ನರೇಗಲ್ಲ (ಗದಗ): ಪಟ್ಟಣದಲ್ಲಿರುವ ಹಾಲಕೆರೆ ಅನ್ನದಾನೇಶ್ವರ ಮಠದ ಅನ್ನದಾನ ವಿಜಯ ವಿದ್ಯಾಪ್ರಸಾರಕ ಸಮಿತಿಯ ಕೆವಿ ಮತ್ತು ಬಿಎಂ ಉಚಿತ ಪ್ರಸಾದ ನಿಲಯದ ೧೫.೦೬ ಎಕರೆ ಜಮೀನಿನಲ್ಲಿ ೧೧.೧೯ ಎಕರೆ ಜಮೀನು 2019-2020ರಲ್ಲಿಯೇ ವಕ್ಫ್ ಆಸ್ತಿ…
View More ಹಾಲಕೆರೆ ಅನ್ನದಾನೇಶ್ವರ ಮಠದ ಆಸ್ತಿಗೂ ವಕ್ಫ್ ಗಾಳ, ಪ್ರಾಣ ಬಿಟ್ಟರೂ ಜಾಗ ಬಿಡಲ್ಲ: ಭಕ್ತರುಮದ್ಯದ ಅಮಲಿನಲ್ಲಿ ಕಾರು ಚಾಲನೆ: ಗುದ್ದಿದ ರಭಸಕ್ಕೆ ಪಾದಚಾರಿ ಮಹಿಳೆ ಸಾವು
ಬೆಂಗಳೂರು: ಮದ್ಯದ ಅಮಲಿನಲ್ಲಿ ಚಾಲಕನೊಬ್ಬ ಅತೀ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದು ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಆಕೆ ಮೃತಪಟ್ಟಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಸವೇಶ್ವರನಗರ ನಿವಾಸಿ…
View More ಮದ್ಯದ ಅಮಲಿನಲ್ಲಿ ಕಾರು ಚಾಲನೆ: ಗುದ್ದಿದ ರಭಸಕ್ಕೆ ಪಾದಚಾರಿ ಮಹಿಳೆ ಸಾವುಯೋಗಿಗೆ ಜೀವ ಬೆದರಿಕೆ ಹಾಕಿದ್ದ ಮಹಿಳೆ ಬಂಧನ: ಬಾಬಾ ಸಿದ್ದಿಕಿ ರೀತಿಯಲ್ಲಿಯೇ ಕೊಲೆಗೆ ಸಂಚು
ಮುಂಬೈ: ಇನ್ನು 10 ದಿನಗಳೊಳಗಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದಲ್ಲಿ ಬಾಬಾ ಸಿದ್ದಿಕಿಯ ರೀತಿಯಲ್ಲಿ ಹತ್ಯೆ ಮಾಡಲಾಗುವುದು ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬೆದರಿಕೆ ಹಾಕಿದ ಮಹಿಳೆಯನ್ನು ಮುಂಬೈ ಪೊಲೀಸರು ಭಾನುವಾರ…
View More ಯೋಗಿಗೆ ಜೀವ ಬೆದರಿಕೆ ಹಾಕಿದ್ದ ಮಹಿಳೆ ಬಂಧನ: ಬಾಬಾ ಸಿದ್ದಿಕಿ ರೀತಿಯಲ್ಲಿಯೇ ಕೊಲೆಗೆ ಸಂಚುದೇವರ ನಾಡಿಗೂ ವಕ್ಕರಿಸಿದ ವಕ್ಫ್ ವಕ್ರದೃಷ್ಟಿ: ಕೇರಳದ 600 ಕುಟುಂಬಗಳ 464 ಎಕರೆ ಆಸ್ತಿಗೆ ಕಂಟಕ
ತಿರುವನಂತಪುರ: ದೇವರು ನಾಡು ಎಂದೇ ಖ್ಯಾತವಾದ ಪಕ್ಕದ ಕೇರಳಕ್ಕೂ ವಕ್ಫ್ ಬೋರ್ಡ್ ಆಸ್ತಿ ವಿವಾದ ವಕ್ಕರಿಸಿದೆ. ಹೌದು, ಕರ್ನಾಟಕದಲ್ಲಿ ಸಾವಿರಾರು ರೈತರು ವಕ್ಫ್ ಕಾಯ್ದೆಯಿಂದಾಗಿ ಭೂಮಿ ಕಳೆದುಕೊಳ್ಳುತ್ತಿರುವ ಆತಂಕ ಎದುರಿಸುತ್ತಿರುವಾಗಲೇ, ನೆರೆಯ ಕೇರಳದ ಕೊಚ್ಚಿ…
View More ದೇವರ ನಾಡಿಗೂ ವಕ್ಕರಿಸಿದ ವಕ್ಫ್ ವಕ್ರದೃಷ್ಟಿ: ಕೇರಳದ 600 ಕುಟುಂಬಗಳ 464 ಎಕರೆ ಆಸ್ತಿಗೆ ಕಂಟಕಶಾಸಕ ಬೆಲ್ದಾಳೆಗೆ ಆರ್‌ಟಿಒ ಇನ್ಸಪೆಕ್ಟರ್ ಆವಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಅಧಿಕಾರಿ ವರ್ಗಾವಣೆ
ಬೀದರ್: ಬೀದರ್ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರಿಗೆ ಆರ್‌ಟಿಒ ಇನ್ಸಪೆಕ್ಟರ್ ಮಂಜುನಾಥ ಕೊರವಿ ಆವಾಜ್ ಹಾಕಿದ್ದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಅಧಿಕಾರಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ನಗರದ…
View More ಶಾಸಕ ಬೆಲ್ದಾಳೆಗೆ ಆರ್‌ಟಿಒ ಇನ್ಸಪೆಕ್ಟರ್ ಆವಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಅಧಿಕಾರಿ ವರ್ಗಾವಣೆಚಾಲುಕ್ಯರ ಕಾಲದ ದೇವಸ್ಥಾನದ 57 ಎಕರೆ ಆಸ್ತಿ ವಕ್ಫ್ ಹೆಸರಿಗೆ: ಕೈ ವಿರುದ್ಧ ಕಾರಜೋಳ ಆಕ್ರೋಶ
ಬಳ್ಳಾರಿ: ಚಾಲುಕ್ಯರ ಕಾಲದ ದೇವಸ್ಥಾನಗಳು, ಮಠಗಳನ್ನು ವಕ್ಫ್ ಆಸ್ತಿ ಎಂದು ಪಹಣಿಯಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಅಂದರೆ ಭಾರತದಲ್ಲಿ ವಕ್ಫ್ ಮೊದಲೋ, ಅಥವಾ ಚಾಲುಕ್ಯರು ಮೊದಲೋ ಎಂಬುದಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಬೇಕು ಎಂದು ಬಿಜೆಪಿ…
View More ಚಾಲುಕ್ಯರ ಕಾಲದ ದೇವಸ್ಥಾನದ 57 ಎಕರೆ ಆಸ್ತಿ ವಕ್ಫ್ ಹೆಸರಿಗೆ: ಕೈ ವಿರುದ್ಧ ಕಾರಜೋಳ ಆಕ್ರೋಶಹಿಂದೂಗಳ ರುದ್ರಭೂಮಿಗೂ ವಕ್ಫ್ ವಕ್ರದೃಷ್ಟಿ: ಮಂಡ್ಯ ಜಿಲ್ಲೆಯಲ್ಲಿಯೂ ವಿವಾದ
ಮಂಡ್ಯ: ರೈತರ ಜಮೀನು, ಹಿಂದೂ ದೇಗುಲ ಮಾತ್ರವೇ ಅಲ್ಲ ಸರ್ಕಾರಿ ಶಾಲೆಯೂ ವಕ್ಫ್ ಆಸ್ತಿ ಎಂದು ಆರ್‌ಟಿಸಿಗಳಲ್ಲಿ ಬದಲಾಗಿರುವುದು ಕಂಡುಬಂದಿದೆ. ಇದನ್ನು ನೋಡಿದಾಗ ವಕ್ಫ್ ಆಸ್ತಿ ವಿವಾದ ದಿನದಿಂದ ದಿನಕ್ಕೆ ಜಟಿಲಗೊಳ್ಳುತ್ತಿದೆ. ಆಗಿಂದಾಗ್ಗೆ ವಕ್ಫ್…
View More ಹಿಂದೂಗಳ ರುದ್ರಭೂಮಿಗೂ ವಕ್ಫ್ ವಕ್ರದೃಷ್ಟಿ: ಮಂಡ್ಯ ಜಿಲ್ಲೆಯಲ್ಲಿಯೂ ವಿವಾದಹೆಣ್ಣು ಕೊಟ್ಟ ಮಾವನ ಮನೆಯ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಅಳಿಯ
ಉತ್ತರ ಕನ್ನಡ: ಅಳಿಯನೊಬ್ಬ ತನಗೆ ಹೆಣ್ಣು ಕೊಟ್ಟ ಮಾವನ ಮನೆಯ ಮುಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೌದು, ವ್ಯಕ್ತಿಯೋರ್ವ ಪತ್ನಿಯ ತವರು ಮನೆ ಮುಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ…
View More ಹೆಣ್ಣು ಕೊಟ್ಟ ಮಾವನ ಮನೆಯ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಅಳಿಯಮಾದಪ್ಪನ ಬೆಟ್ಟದಲ್ಲಿ ಮಹಾ ರಥೋತ್ಸವ: ಲಕ್ಷಾಂತರ ಭಕ್ತರಿಂದ ಸ್ವಾಮಿಯ ದರ್ಶನ
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವ ಹಾಗೂ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಮಹಾರಥೋತ್ಸವ ಜರುಗಿತು. ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ದೀಪಾವಳಿ…
View More ಮಾದಪ್ಪನ ಬೆಟ್ಟದಲ್ಲಿ ಮಹಾ ರಥೋತ್ಸವ: ಲಕ್ಷಾಂತರ ಭಕ್ತರಿಂದ ಸ್ವಾಮಿಯ ದರ್ಶನಧ್ವಜ ಹಾರಿಸಲು ಸಹ ರಾಮನಗರ, ಚನ್ನಪಟ್ಟಣಕ್ಕೆ ಹೋಗಿಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿ
ಮಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಚುನಾವಣೆಯಲ್ಲಿ ಮಾತ್ರ ಅಳು ಬರುತ್ತದೆ. ಅವರು ರಾಷ್ಟ್ರಧ್ವಜ ಹಾರಿಸೋಕೆ ರಾಮನಗರ ಮತ್ತು ಚನ್ನಪಟ್ಟಣಕ್ಕೂ ಹೋಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರು ಏರ್ಪೋರ್ಟ್ನಲ್ಲಿ…
View More ಧ್ವಜ ಹಾರಿಸಲು ಸಹ ರಾಮನಗರ, ಚನ್ನಪಟ್ಟಣಕ್ಕೆ ಹೋಗಿಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿ
