News of the week : ಮುಡಾ ಕೇಸ್, ಮೈಸೂರಿನಲ್ಲಿ ಧರ್ಮ ದಂಗಲ್, ಮೈಸೂರು ದಸರಾ ಚಾಲನೆ ಸೇರಿದಂತೆ ರಾಜ್ಯದಲ್ಲಿ ಈ ವಾರ ನಡೆದ ಪ್ರಮುಖ ಸುದ್ದಿಗಳ ಮಾಹಿತಿ ಇಲ್ಲದೆ ಮುಡಾ ಕೇಸ್: 14…
View More ರಾಜ್ಯದಲ್ಲಿ ಈ ವಾರ ನಡೆದ ಪ್ರಮುಖ ಸುದ್ದಿಗಳು; ಇಲ್ಲದೆ ಪಟಾಫಟ್ ನ್ಯೂಸ್ದರ್ಶನ್ ಕೇಸ್‌ಗೆ ಹೊಸ ಟ್ವಿಸ್ಟ್ ಕೊಟ್ಟ ವಕೀಲ ; ಎಲ್ಲವೂ ಪ್ಲಾಂಟೆಡ್!
Renukaswamy murder case : ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಮಂದಿಯ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ಹಿರಿಯ ವಕೀಲ ಸಿ.ವಿ ನಾಗೇಶ್ ನಟ ದರ್ಶನ್ ಕೇಸ್‌ಗೆ ಹೊಸ ಟ್ವಿಸ್ಟ್ ಕೊಡುತ್ತಿದ್ದಾರೆ.…
View More ದರ್ಶನ್ ಕೇಸ್‌ಗೆ ಹೊಸ ಟ್ವಿಸ್ಟ್ ಕೊಟ್ಟ ವಕೀಲ ; ಎಲ್ಲವೂ ಪ್ಲಾಂಟೆಡ್!’14 ಸೈಟ್ ಪ್ರಕರಣಕ್ಕಿಂತ ಇದು ದೊಡ್ಡ ಪ್ರಕರಣ’: ಹೆಚ್‌ಡಿ ಕುಮಾರಸ್ವಾಮಿ ಗಂಭೀರ ಆರೋಪ
ನವದೆಹಲಿ: 14 ಸೈಟ್ ಪ್ರಕರಣಕ್ಕಿಂತ ದೊಡ್ಡ ಪ್ರಕರಣ. ಚುನಾವಣಾ ಸಾಲಕ್ಕಾಗಿ ಸೈಟು ಮಾರಾಟ ಮಾಡಿದ್ದರಲ್ಲ ಅದು ಎಲ್ಲಿಂದ ಬಂತು? ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು,…
View More ’14 ಸೈಟ್ ಪ್ರಕರಣಕ್ಕಿಂತ ಇದು ದೊಡ್ಡ ಪ್ರಕರಣ’: ಹೆಚ್‌ಡಿ ಕುಮಾರಸ್ವಾಮಿ ಗಂಭೀರ ಆರೋಪಸಾರ್ವಜನಿಕ ಸ್ಥಳಗಳಲ್ಲಿರುವ ದೇವಸ್ಥಾನ, ಮಸೀದಿ, ಚರ್ಚ್ ಗಳನ್ನು ನೆಲಸಮ ಮಾಡಬೇಕು: ಸುಪ್ರೀಂ
ನವದೆಹಲಿ: ಆಸ್ತಿ ಧ್ವಂಸ ವಿಚಾರದಲ್ಲಿ ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಮೀಸಲಾಗಿರದೆ ಎಲ್ಲಾ ಧರ್ಮದ ನಾಗರಿಕರಿಗೆ ಅನ್ವಯವಾಗುವ ಮಾರ್ಗಸೂಚಿಗಳನ್ನು ರೂಪಿಸುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಕೋರ್ಟ್ ನಿರ್ದೇಶನಗಳು ಭಾರತದಾದ್ಯಂತ ಅನ್ವಯಿಸುತ್ತವೆ ಹೊರತು ಒಬ್ಬ ವ್ಯಕ್ತಿ…
View More ಸಾರ್ವಜನಿಕ ಸ್ಥಳಗಳಲ್ಲಿರುವ ದೇವಸ್ಥಾನ, ಮಸೀದಿ, ಚರ್ಚ್ ಗಳನ್ನು ನೆಲಸಮ ಮಾಡಬೇಕು: ಸುಪ್ರೀಂವಾಹನ ಸವಾರರಿಗೆ ಭರ್ಜರಿ ಸಿಹಿಸುದ್ದಿ :ಶೀಘ್ರವೇ ಪೆಟ್ರೋಲ್, ಡೀಸೆಲ್ ಬೆಲೆ 20 ರೂ. ಇಳಿಕೆ..!
ನವದೆಹಲಿ : ವಾಹನ ಸವಾರರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೆಲವೇ ತಿಂಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 20 ರೂಪಾಯಿ ಇಳಿಕೆಯಾಗುವ ಸಾಧ್ಯತೆ ಇದೆ. ಏಕೆಂದರೆ ಬಹುಬೇಗ ಜನರು ಪೆಟ್ರೋಲ್ ಅವಲಂಬಿತರಾಗುವಂತೆ ಮಾಡಲು…
View More ವಾಹನ ಸವಾರರಿಗೆ ಭರ್ಜರಿ ಸಿಹಿಸುದ್ದಿ :ಶೀಘ್ರವೇ ಪೆಟ್ರೋಲ್, ಡೀಸೆಲ್ ಬೆಲೆ 20 ರೂ. ಇಳಿಕೆ..!ಮಿಸ್‌ಫೈರ್: ನಟ ಗೋವಿಂದ ಕಾಲಿಗೆ ಗುಂಡೇಟು – ಆಸ್ಪತ್ರೆಗೆ ದಾಖಲು
ಮುಂಬೈ: ಬಾಲಿವುಡ್ ನಟ ಗೋವಿಂದ ಅವರು ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗ್ಗೆ 4:45 ರ ಸುಮಾರಿಗೆ ಅವರ ಪರವಾನಗಿ ಪಡೆದ ರಿವಾಲ್ವರ್‌ನಿಂದ ಮಿಸ್‌ಫೈರ್ ಆಗಿ ಗಾಯವಾಗಿದೆ ಎಂದು…
View More ಮಿಸ್‌ಫೈರ್: ನಟ ಗೋವಿಂದ ಕಾಲಿಗೆ ಗುಂಡೇಟು – ಆಸ್ಪತ್ರೆಗೆ ದಾಖಲುಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಕಾದಾಟ ಶುರು: ಬಿಸಿನೀರಿಗಾಗಿ ಫೈಟ್
‘ಬಿಗ್ ಬಾಸ್ ಕನ್ನಡ ಸೀಸನ್ 11’ ಆರಂಭಗೊಂಡು ಒಂದು ದಿನವೂ ಕಳೆದಿಲ್ಲ. ಅಷ್ಟರಲ್ಲಿ ಮನೆ ಮಂದಿ ಕಿತ್ತಾಡಿಕೊಳ್ಳಲು ಶುರುಮಾಡಿದ್ದಾರೆ. ಬಿಸಿನೀರು ಹಾಗೂ ತಣ್ಣೀರಿನ ವಿಚಾರಕ್ಕೆ ಮನೆ ಮಂದಿ ಕಿತ್ತಾಡಿಕೊಂಡಿದ್ದು ಇದನ್ನ ನೋಡಿದರೆ ಕಳೆದ ಸೀಸನ್…
View More ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಕಾದಾಟ ಶುರು: ಬಿಸಿನೀರಿಗಾಗಿ ಫೈಟ್‘ಮೂಡ ಸೈಟ್ ಹಿಂದಿರುಗಿಸುವ ನಿರ್ಧಾರ ಕೈಗೊಂಡು ನನ್ನ ಪತ್ನಿ ಆಶ್ಚರ್ಯ ತಂದಿದ್ದಾರೆ’- ಸಿಎಂ
ಬೆಂಗಳೂರು: ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದಾಗಿ ನನ್ನ ಪತ್ನಿ ನೊಂದಿದ್ದಾರೆ. ಹೀಗಾಗಿ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 14…
View More ‘ಮೂಡ ಸೈಟ್ ಹಿಂದಿರುಗಿಸುವ ನಿರ್ಧಾರ ಕೈಗೊಂಡು ನನ್ನ ಪತ್ನಿ ಆಶ್ಚರ್ಯ ತಂದಿದ್ದಾರೆ’- ಸಿಎಂಸೂಪರ್ ಸ್ಟಾರ್ ರಜನಿಕಾಂತ್ ಅಪೋಲೋ ಆಸ್ಪತ್ರೆಗೆ ದಾಖಲು!
ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಲೈವ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದೆ ಎಂಬ ಆಸ್ಪತ್ರೆ ಮೂಲಗಳು ತಿಳಿಸಿವೆ. ನೆಲ್ಸನ್ ದಿಲೀಪ್ಕುಮಾರ್ ಅವರ…
View More ಸೂಪರ್ ಸ್ಟಾರ್ ರಜನಿಕಾಂತ್ ಅಪೋಲೋ ಆಸ್ಪತ್ರೆಗೆ ದಾಖಲು!ಈ ಸೊಪ್ಪು ಸೇವಿಸಿ ನೆನಪು, ಏಕಾಗ್ರತೆ ವೃದ್ಧಿಸಿಕೊಳ್ಳಿ
ಭಾರತದಲ್ಲಿ ವಿಶೇಷವಾಗಿ ಸಿಗುವಂತಹ ಒಂದೆಲಗ ಎನ್ನುವ ತುಂಬಾ ಸಣ್ಣ ಗಿಡಮೂಲಿಕೆಯು ಜೌಗು ಪ್ರದೇಶ ಮತ್ತು ನೈಸರ್ಗಿಕವಾಗಿ ಹರಿಯುವ ನೀರಿನ ಪ್ರದೇಶಗಳಲ್ಲಿ ಬೆಳೆಯುವುದು. ಇದನ್ನು ತರಕಾರಿಯಾಗಿಯೂ ಪ್ರತಿನಿತ್ಯ ಸೇವಿಸಬಹುದು ಮತ್ತು ಔಷಧಿಗೆ ಗಿಡಮೂಲಿಕೆಯಾಗಿಯೂ ಬಳಸಬಹುದು. ಒಂದೆಲಗದಲ್ಲಿ…
View More ಈ ಸೊಪ್ಪು ಸೇವಿಸಿ ನೆನಪು, ಏಕಾಗ್ರತೆ ವೃದ್ಧಿಸಿಕೊಳ್ಳಿ