ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು 74ನೇ ಜನ್ಮದಿನಾಚರಣೆಯ ಸಂಭ್ರಮದಲ್ಲಿದ್ದು, ಈ ಹಿನ್ನೆಲೆಯಲ್ಲಿ ಗಣ್ಯರು ಹಾಗೂ ಬಿಜೆಪಿ ನಾಯಕರು ಶುಭಾಶಯಗಳನ್ನು ಕೋರಿದ್ದಾರೆ. ರಾಜ್ಯ ಬಿಜೆಪಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಜಗಮೆಚ್ಚಿದ ಜನನಾಯಕ, ಭಾರತ ಕಂಡ…
View More 74ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ನರೇಂದ್ರ ಮೋದಿ; ಗಣ್ಯಾತಿಗಣ್ಯರಿಂದ ಶುಭಾಶಯಗಳ ಮಹಾಪುರವಿದೇಶದಲ್ಲೂ ಸಲ್ಮಾನ್ ಖಾನ್ ಹೆಸರಲ್ಲಿ ಮೋಸ; ಖಡಕ್ ಎಚ್ಚರಿಕೆ ನೀಡಿದ ನಟ!
ಮುಂಬೈ: ನಟ ಸಲ್ಮಾನ್ ಖಾನ್ ಹೆಸರು ಹೇಳಿ ಈಗಾಗಲೇ ಅನೇಕರು ಮೋಸ ಮಾಡಿದ್ದಾರೆ. ಅದಕ್ಕೆ ಸಲ್ಮಾನ್ ಖಾನ್ ಅನೇಕ ಬಾರಿ ಎಚ್ಚರಿಕೆಯನ್ನೂ ನೀಡಿದ್ದಾರೆ. ಇದೀಗ ಮತ್ತೊಮ್ಮೆ ಮತ್ತೊಮ್ಮೆ ಸಲ್ಲು ಅಮೆರಿಕದಲ್ಲಿ ಪರ್ಫಾರ್ಮ್ ಮಾಡುತ್ತಾರೆ ಎಂದು ಹೇಳಿ…
View More ವಿದೇಶದಲ್ಲೂ ಸಲ್ಮಾನ್ ಖಾನ್ ಹೆಸರಲ್ಲಿ ಮೋಸ; ಖಡಕ್ ಎಚ್ಚರಿಕೆ ನೀಡಿದ ನಟ!ಕಿವಿ ಹಣ್ಣಿನ ಸೇವನೆಯಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ?
ಕಿವಿ ಹಣ್ಣು ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಗಳನ್ನು ಒದಗಿಸುತ್ತದೆ. ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕಿವಿಯಲ್ಲಿ ಹೆಚ್ಚಿನ ಪ್ರಮಾಣದ ಫೈಬರ್ ಇರುತ್ತದೆ, ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಕಿವಿಯಲ್ಲಿರುವ ಪೊಟ್ಯಾಸಿಯಮ್ ಅಂಶವು…
View More ಕಿವಿ ಹಣ್ಣಿನ ಸೇವನೆಯಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ?‘ರೈಲು ಸೇವೆಯಲ್ಲಿ ಹಿಂದಿಗಿಂತ ನೂರು ಪಟ್ಟು ಅಭಿವೃದ್ಧಿ’- ಕೇಂದ್ರ ಸಚಿವ ವಿ.ಸೋಮಣ್ಣ
ಬೆಳಗಾವಿ: ಜನಸಾಮಾನ್ಯರಿಗೆ ಹೆಚ್ಚು ಅನುಕೂಲ ಒದಗಿಸುವ ನಿಟ್ಟಿನಲ್ಲಿ ಸುಗಮ ಸುರಕ್ಷಿತ ರೈಲು ಸೇವೆ ನೀಡಲಾಗುತ್ತಿದೆ. ರೈಲು ಸೇವೆಯಲ್ಲಿ ಈ ಹಿಂದಿಗಿಂತ ನೂರು ಪಟ್ಟು ಅಭಿವೃದ್ಧಿ ಸಾಧಿಸಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು. ಬೆಳಗಾವಿ ಸಾಂಬ್ರಾ ವಿಮಾನ…
View More ‘ರೈಲು ಸೇವೆಯಲ್ಲಿ ಹಿಂದಿಗಿಂತ ನೂರು ಪಟ್ಟು ಅಭಿವೃದ್ಧಿ’- ಕೇಂದ್ರ ಸಚಿವ ವಿ.ಸೋಮಣ್ಣಗ್ರಾಮ ಪಂಚಾಯ್ತಿಯ ಲೈಬ್ರರಿಯಲ್ಲಿ ಖಾಲಿ ಇರುವ ಹೊಸ ನೇಮಕಾತಿ: ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ
ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಗ್ರಾಮ ಪಂಚಾಯ್ತಿಯ ಲೈಬ್ರರಿಯಲ್ಲಿ ಖಾಲಿ ಇರುವ ಹೊಸ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಹುದ್ದೆಗಳ…
View More ಗ್ರಾಮ ಪಂಚಾಯ್ತಿಯ ಲೈಬ್ರರಿಯಲ್ಲಿ ಖಾಲಿ ಇರುವ ಹೊಸ ನೇಮಕಾತಿ: ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿದರ್ಶನ್ಗೆ ರಾಜಾತಿಥ್ಯ ನೀಡಿದ್ದ ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪ ಅಗ್ರಹಾರ ಜೈಲು ಸೇರಿದ್ದ ದರ್ಶನ್ಗೆ ರಾಜಾತಿಥ್ಯ ನೀಡಿರುವ ಕುರಿತು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ರೌಡಿಗಳ ಜೊತೆ ಕುಳಿತು ಸಿಗರೇಟ್ ಸೇದುತ್ತಿದ್ದ ದರ್ಶನ್ ಫೋಟೋ ಜೈಲಿನ ಕರ್ಮಕಾಂಡವನ್ನ ಹೊರತಂದಿತ್ತು. ಇದೇ…
View More ದರ್ಶನ್ಗೆ ರಾಜಾತಿಥ್ಯ ನೀಡಿದ್ದ ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿದಾಂಪತ್ಯ ಜೀವನಕ್ಕೆ ಕಾಲಿಟ್ಟ ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್- ಅದಿತಿ ರಾವ್ ಹೈದರಿ
ಮುಂಬೈ: ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ಅವರು ಇಂದು ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 400 ವರ್ಷಗಳ ಹಿಂದಿನ ವನಪರ್ತಿ ಪುರಾತನ ದೇವಸ್ಥಾನದಲ್ಲಿ ಇವರಿಬ್ಬರು ಸಪ್ತಪದಿ ತುಳಿದಿದ್ದಾರೆ. ಈ ಜೋಡಿ…
View More ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್- ಅದಿತಿ ರಾವ್ ಹೈದರಿಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಿ
(Anganwadi- Recruitment) ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?,…
View More ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಿಮಾಡೆಲ್ಗೆ ಕಿರುಕುಳ ಪ್ರಕರಣ- ಆಂಧ್ರದ ಮೂವರು ಐಪಿಎಸ್ ಅಧಿಕಾರಿಗಳು ಅಮಾನತು
ಅಮರಾವತಿ: ಮುಂಬೈ ಮೂಲದ ಮಾಡೆಲ್ ಒಬ್ಬರನ್ನು ಬಂಧಿಸಿ ಕಿರುಕುಳ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ. ಹಿರಿಯ ಐಪಿಎಸ್ ಅಧಿಕಾರಿಗಳಾದ ಪಿ. ಸೀತಾರಾಮ ಆಂಜನೆಯಲು, ಕ್ರಾಂತಿ ರಾಣಾ…
View More ಮಾಡೆಲ್‍ಗೆ ಕಿರುಕುಳ ಪ್ರಕರಣ- ಆಂಧ್ರದ ಮೂವರು ಐಪಿಎಸ್ ಅಧಿಕಾರಿಗಳು ಅಮಾನತುಈದ್ ಮಿಲಾದ್ ಹಿನ್ನೆಲೆ: ನಾಗಮಂಗಲದಲ್ಲಿ ಖಾಕಿ ಹೈ ಅಲರ್ಟ್ ಘೋಷಣೆ!
ಮಂಡ್ಯ:- ಈದ್ ಮಿಲಾದ್ ಹಿನ್ನೆಲೆ, ನಾಗಮಂಗಲದಲ್ಲಿ ಖಾಕಿ ಹೈ ಅಲರ್ಟ್ ಘೋಷಿಸಲಾಗಿದೆ. ನಾಗಮಂಗಲದಲ್ಲಿ ಮತ್ತೆ ಕೋಮು ಘರ್ಷಣೆಗೆ ಅವಕಾಶ ಮಾಡಿಕೊಡದಂತೆ ಪೊಲೀಸರಿಗೆ ಸರ್ಕಾರ ಖಡಕ್ ಸೂಚನೆ ನೀಡಿದೆ. ಭಾನುವಾರದಿಂದಲೇ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಅವರು…
View More ಈದ್ ಮಿಲಾದ್ ಹಿನ್ನೆಲೆ: ನಾಗಮಂಗಲದಲ್ಲಿ ಖಾಕಿ ಹೈ ಅಲರ್ಟ್ ಘೋಷಣೆ!
